No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ

kalpa News by kalpa News
June 23, 2025
in ಉಡುಪಿ
0
ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #Minister Lakshmi Hebbalkar ಹೇಳಿದರು. ‌

ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ #International Yoga Day ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಯೋಗದಿಂದ‌ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ ಎಂದರು.
ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮರ್ಥ್ಯದ ಹಿಂದೆ ಯೋಗವಿದೆ‌. ಇದೇ ಜನವರಿ 14 ರಂದು ನನಗೆ ಅಪಘಾತ ಆಯಿತು, ಬೆನ್ನು ನೋವಿನಿಂದಾಗಿ ಇಂದು ಯೋಗ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. ‌

ನಾನು ವಾರಕ್ಕೆ ಐದು ದಿನ ಯೋಗ ಮಾಡುತ್ತೇನೆ. ಇವತ್ತಿನ ಆಧುನಿಕ ಜಗತ್ತಿನಲ್ಲಿ ಯೋಗ ಬೇಕೇ ಬೇಕು. ಪ್ರತಿ ದಿನ 25 ರಿಂದ 50 ಸೂರ್ಯ ನಮಸ್ಕಾರ ಮಾಡುತ್ತಿದ್ದೆ. ಭುಜಂಗಾಸನ, ವೀರಭದ್ರಾಸನ, ಪ್ರಾಣಾಯಾಮ ನನ್ನ ಆರೋಗ್ಯದ ಗುಟ್ಟು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌
ಉಡುಪಿ ಜಿಲ್ಲೆ ಎಸ್ಎಸ್ ಎಲ್ಸಿಯಲ್ಲಿ ಎರಡನೇ, ಪಿಯುಸಿಯಲ್ಲಿ ‌ಮೊದಲ ಸ್ಥಾನ ಪಡೆದಿದ್ದು, ಶೈಕ್ಷಣಿಕವಾಗಿ ಜಿಲ್ಲೆ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ. ದೇಶದ ಸಂಸ್ಕೃತಿ ಆಚಾರ, ವಿಚಾರವನ್ನು ಎಲ್ಲರೂ ಅಳವಡಿಸಿ ಕೊಳ್ಳಬೇಕು, ತಂದೆ ತಾಯಂದಿರು ನಮ್ಮ ಮಕ್ಕಳೇ ನಮಗೆ ಆಸ್ತಿ ಎನ್ನುತ್ತಾರೆ. ಮಕ್ಕಳು ಕೂಡ ನಮ್ಮ ತಂದೆ ತಾಯಿಯೇ ನಮ್ಮ ಆಸ್ತಿ ಎನ್ನುವಂತೆ ಆಗಲಿ ಎಂದು ಹೇಳಿದರು.

ಯೋಗವೆಂದರೆ ಕೇವಲ ವ್ಯಾಯಾಮ, ಪ್ರಾಣಾಯಾಮ ಮಾತ್ರ ಅಲ್ಲ, ಅದೊಂದು ಆರೋಗ್ಯಕರ ಜೀವನದ ವಿಧಾನ, ಯೋಗವಿದ್ದಲ್ಲಿ ರೋಗವಿಲ್ಲ, ಯೋಗವೇ ಭೋಗವಾದರೆ ಮನುಷ್ಯನ ಎಲ್ಲಾ ಚಟುವಟಿಕೆಗಳು ಸ್ವಾಭಿಮಾನದ ಸ್ವಾತಂತ್ರ್ಯವನ್ನು ಗಳಿಸುತ್ತದೆ. ನಮ್ಮ ಪ್ರಧಾನಿ ಮೋದಿ ಅವರು ಇಡೀ ವಿಶ್ವಕ್ಕೆ ಯೋಗದ ಮಹತ್ವದ ಬಗ್ಗೆ ಹೇಳಿಕೊಟ್ಟರು ಎಂದರು‌.

ಈ ವೇಳೆ ಶಾಸಕ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಡವೂರು, ಪ್ರವಾಸ್ ರಾಜ್ ಕಾಂಚನ್, ರಮೇಶ್ ಕಾಂಚನ್, ಜಿಲ್ಲಾಧಿಕಾರಿ ಸ್ವರೂಪ. ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಡಿಎಫ್ ಒ ಗಣಪತಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ, ಕ್ರೀಡಾ ಇಲಾಖೆ ಉಪ ನಿರ್ದೇಶಕ ರೋಷನ್ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaInternational Yoga DayKannada News WebsiteKannada_NewsKannada_News_LiveKannada_News_OnlineKannada_WebsiteKarawali NewaLatest News KannadaMangaloreMinister Lakshmi HebbalkarNews_in_KannadaNews_KannadaUdupiಅಂತಾರಾಷ್ಟ್ರೀಯ ಯೋಗ ದಿನಾಚರಣೆಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರುಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

Next Post

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

kalpa News

kalpa News

Next Post
ಎಸ್‌ಎಸ್‌ಎಲ್‌ಸಿ ಫಲಿತಾಂಶ | ಉಡುಪಿ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL