No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಗಳಲ್ಲಿ 11ನೆಯ ವಿಶ್ವ ಯೋಗ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2025
in ಶಿಕಾರಿಪುರ
0
ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ ಮತ್ತು ಇದು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಜಡೆ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಮ ನಿ ಪ್ರ ಮಹಾಂತ ಸ್ವಾಮಿಗಳು ತಿಳಿಸಿದರು.

ನಗರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ 11ನೆಯ ವಿಶ್ವ ಯೋಗ ದಿನಾಚರಣೆಯ #International Yoga Day ದಿವ್ಯ ಸಾನಿಧ್ಯ ವಹಿಸಿ ಯೋಗದ ಪ್ರಾತ್ಯಕ್ಷಿಕೆಯೊಂದಿಗೆ ಯೋಗದ ಮಹತ್ವವನ್ನು ತಿಳಿಸಿದರು.
ಯೋಗವು ಪ್ರಾಚೀನ ಕಾಲದಲ್ಲಿ ಋಷಿಮುನಿಗಳು ನೀಡಿದ ಉಡುಗೊರೆಯಾಗಿದೆ.ಯೋಗವು ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಏಕಾಗ್ರತೆ ಮತ್ತು ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹವನ್ನು ಬಲಪಡಿಸುತ್ತದೆ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ, ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಯೋಗಕ್ಷೇಮವನ್ನು ಹೆಚ್ಚಿಸಬಹುದು. ಯೋಗವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ರೋಗಗಳ ವಿರುದ್ಧ ಹೋರಾಡಲು ದೇಹಕ್ಕೆ ಸಹಾಯ ಮಾಡುತ್ತದೆ. ಒಟ್ಟಾರೆಯಾಗಿ, ಯೋಗವು ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುವ ಒಂದು ಶಕ್ತಿಯುತ ಸಾಧನವಾಗಿದೆ. ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ಹೆಚ್ಚಿಸಬಹುದು.

ವಿದ್ಯಾರ್ಥಿಗಳು ಮುಂಜಾನೆ ಒಂದು ಅಥವಾ ಅರ್ಧ ಘಂಟೆ ಯೋಗವನ್ನು ಮಾಡಬೇಕು.ಇದು ನಿಮ್ಮ ವಿದ್ಯಾಭ್ಯಾಸಕ್ಕೆ ಅನುಕೂಲ ವಾಗುತ್ತದೆ.ಆಹಾರದಲ್ಲಿ ಎಣ್ಣೆಯುಕ್ತವಾದ ಪದಾರ್ಥಗಳನ್ನು ತ್ಯೆಜಿಸಬೇಕು.ನಮ್ಮ ದೇಹವೆ ಒಂದು ವಿಜ್ಞಾನದ ಆವಿಷ್ಕಾರದ ಬಿಡಾಲಾಗಿದೆ.ನಮ್ಮೂಳಗೆ ಆಗಾಧವಾದ ಶಕ್ತಿಯಿದೆ.ಅದನ್ನು ಬಳಸಿಕೊಳ್ಳುವುದರ ಮೂಲಕ ಯೋಗದ ಶಕ್ತಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಸಂಸ್ಥೆಯ ಆಡಳಿತ ಪ್ರತಿನಿಧಿಗಳಾದ ಶಿವಕುಮಾರ ಜಿ.ಎಸ್ ರವರು. ಶ್ರೀಗಳವರು ಭಕ್ತರ ಮನಸ್ಸುಗಳನ್ನು ಗೆದ್ದಿರುವ ಮಹಾನ್ ತಪಸ್ವಿಗಳಾಗಿದ್ದು ಸಂಪ್ರದಾಯಗಳ ಗಣಿಯಾಗಿದ್ದಾರೆ.

ಉತ್ತಮ ಯೋಗ ಪಟುಗಳಾಗಿದ್ದು ಶ್ರೀಲಂಕಾ ಸರ್ಕಾರದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಯೋಗದಿಂದ ಸರ್ವವೂ ಸಿದ್ಧಿಯಾಗಿದೆ.ಯೋಗವು ಪ್ರಕೃತಿಯ ಕೊಡುಗೆ ಶಾಂತಿ, ನೆಮ್ಮದಿ ಮತ್ತು ಆರೋಗ್ಯ ವೃದ್ಧಿಗೆ ಸಾಧನವಾಗಿದೆ.ಯೋಗದಿಂದ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ.ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಯೋಗ ದಿನವನ್ನು ಆಚರಿಸುತ್ತೀವೆ.ಇದು ಭಾರತ ವಿಶ್ವಕ್ಕೆ ನೀಡಿರುವ ದೊಡ್ಡ ಕೊಡುಗೆಯಾಗಿದೆ.2025 ರ ಅಂತರರಾಷ್ಟ್ರೀಯ ಯೋಗ ದಿನದ ಥೀಮ್: ‘ಒಂದು ಭೂಮಿಗೆ, ಒಂದು ಆರೋಗ್ಯಕ್ಕಾಗಿ ಯೋಗ’ಎಂದಾಗಿದೆ. ಎಲ್ಲರೂ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಸಮನ್ವಯ ಅಧಿಕಾರಿಗಳಾದ ಕುಬೇರಪ್ಪ, ಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಚಾರ್ಯರಾದ ವಿಶ್ವನಾಥ,ವಿದ್ಯಾ ಶಂಕರ, ವೀರೆಂದ್ರ,ರವೀಂದ್ರ, ಸಿದ್ದೇಶ್ವರ, ಪ್ರಶಾಂತ್, ಪ್ರಶಾಂತ ಕುಬಸದ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆ.ಆರ್ .ಸಿ.ಎಸ್ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ರವರು ಸ್ವಾಗತಿಸಿ,ಶಿಕ್ಷಕಿಯರಾದ ವಿಕ್ಟೋರಿಯಾ ವಂದಿಸಿ . ರೇಖಾ ರವರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: International Yoga DayKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿವಿಶ್ವ ಯೋಗ ದಿನಾಚರಣೆಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

Next Post

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL