No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Monday, February 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಅಭಿಯಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 26, 2025
in ಶಿವಮೊಗ್ಗ
0
ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ,(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲ್ಲೂಕಿನ 18 ಸರ್ಕಾರಿ ಶಾಲೆಗಳ 1100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು.

ಜೂ.25ರಂದು ನಗರದ ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮದ ಎರಡು ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಹರಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಧನಂಜಯ ಸರ್ಜಿ, ಊಟ ಶರೀರಕ್ಕೆ, ಪಾಠ ಮೆದುಳಿಗೆ, ಆಟ ಮನಸ್ಸಿಗೆ ತೃಪ್ತಿಕೊಡುತ್ತದೆ. ಆದರೆ ಆತ್ಮಕ್ಕೆ ತೃಪ್ತಿಕೊಡುವುದೆಂದರೆ ಅದುವೇ ನಿಸ್ವಾರ್ಥ ಸೇವೆಯಾಗಿದೆ ಎಂದರು.
ಸಗಣಿಗೆ ಸಂಸ್ಕಾರ ನೀಡಿದರೆ ವಿಭೂತಿಯಾಗುತ್ತದೆ, ಕಲ್ಲಿಗೆ ಸಂಸ್ಕಾರ ನೀಡಿದರೆ ಶಿಲೆಯಾಗುತ್ತದೆ, ಮಣ್ಣಿಗೆ ಸಂಸ್ಕಾರ ನೀಡಿದರೆ ಮಡಿಕೆಯಾಗುತ್ತದೆ, ನೀರಿಗೆ ಸಂಸ್ಕಾರ ನೀಡಿದರೆ ನೈವೇದೈಯಾಗುತ್ತದೆ, ಅನ್ನಕ್ಕೆ ಸಂಸ್ಕಾರ ನೀಡಿದರೆ ದೇವರಿಗೆ ಪ್ರಸಾದವಾಗುತ್ತದೆ ಹಾಗೆಯೇ ಮನುಷ್ಯರಿಗೆ ಒಳ್ಳೆಯ ಸಂಸ್ಕಾರ ನೀಡಿದರೆ ಮಹಾದೇವನಾಗುತ್ತಾನೆ ಎಂದರು.

ಈ ನಿಟ್ಟಿನಲ್ಲಿ ಸರ್ಜಿ ಫೌಂಡೇಷನ್ ಮತ್ತು ಎಸ್.ಎಮ್.ಎಸ್.ಎಸ್.ಎಸ್. ಸಂಸ್ಥೆಯ ವತಿಯಿಂದ ಈ ದಿನ ನೀಡುತ್ತಿರುವ ನೋಟ್ ಪುಸ್ತಕಗಳು ಸರಿಯಾದ ರೀತಿಯಲ್ಲಿ ಸದ್ಭಳಕೆಯಾಗಿ ತಮ್ಮ ಶಿಕ್ಷಣದ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಎಸ್.ಎಮ್.ಎಸ್.ಎಸ್. ಸಂಸ್ಥೆಯು ಅನ್ನದಾನ, ವಿದ್ಯಾದಾನ, ಮಹಿಳಾ ಸಬಲೀಕರಣ ಯೋಜನೆ, ಜನ ಸಾಮಾನ್ಯರಿಗಾಗಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳು, ಆರೋಗ್ಯ ಶಿಬಿರಗಳನ್ನು ಹಲವಾರು ವರ್ಷಗಳಿಂದ ಅಭೂತಪೂರ್ವ ಕಾರ್ಯಗಳನ್ನು ಮಾಡುತ್ತಿದೆ. ಇನ್ನು ಹೆಚ್ಚಿನ ಸಮಾಜಮುಖಿ ಕಾರ್ಯಗಳು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿ ಎಂದರು.
ಈ ಕಾರ್ಯಕ್ರಮದಲ್ಲಿ ಉದ್ಯಮಿ ಅನಿಲ್ ಕುಮಾರ್, ಸೀಗೆಹಟ್ಟಿ ಶಾಲೆಯ ಮುಖ್ಯಶಿಕ್ಷಕಿ ಗಂಗಮ್ಮ, ಹರಕೆರೆ ಶಾಲೆಯ ಮುಖ್ಯೋಫಾಧ್ಯಾಯ ವೀರಪ್ಪ ಸೊಂಡೂರು, ಶಾಲಾ ಶಿಕ್ಷಕರು, ಮಕ್ಕಳು, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರುಗಳು, ಸಂಸ್ಥೆಯ ಸಂಯೋಜಕ ಜಗದೀಶ್, ಕಾರ್ಯಕರ್ತರಾದ ವತ್ಸಲ ಉಪಸ್ಥಿತರಿದ್ದರು ಹಾಗೂ ನಗರದ ಸ್ತ್ರೀ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

Next Post

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

February 23, 2026
ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

February 23, 2026
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

February 23, 2026
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

February 23, 2026
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL