No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ ಜೀ಼ ಕನ್ನಡ ವಾಹಿನಿಯಲ್ಲಿ!

kalpa News by kalpa News
July 3, 2025
in ಸಿನೆಮಾ
0
‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ ಜೀ಼ ಕನ್ನಡ ವಾಹಿನಿಯಲ್ಲಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೀ಼ ಕನ್ನಡ ವಾಹಿನಿಯ ಬಹುನಿರೀಕ್ಷಿತ ಮತ್ತು ಬಿಡುಗಡೆಗೆ ಮೊದಲೇ ಅತೀ ಸದ್ದು ಮಾಡಿದ ಧಾರಾವಾಹಿ ಕರ್ಣ. ಆದರೆ ಹುಟ್ಟುವ ಮೊದಲೇ ಶಾಪಗ್ರಸ್ತನಾದ ಈ ‘ಕರ್ಣ’ #Karna ಈಗ ಶಾಪಮುಕ್ತನಾಗಿದ್ದಾನೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಕೊಟ್ಟ ಮಾತಿಗೆ ತಪ್ಪದೆ ನಿಮ್ಮನ್ನು ಮನರಂಜಿಸಲು ನಿಮ್ಮ ಮನೆ ಮನಗಳಿಗೆ ನಿಮ್ಮ ಕರ್ಣ ಇದೇ 3 ಜುಲೈ ರಿಂದ ಬರಲಿದ್ದಾನೆ.

‘ಕರ್ಣ’ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಕ್ಕತ್ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನಿಮಾಟೋಗ್ರಫಿ, #Cinematography ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ವಾಹಿನಿ ಭವ್ಯ ಗೌಡ-ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಕ್ಕತ್ ಆಗಿ ಮೂಡಿ ಬಂದಿದ್ದು ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.ಇನ್ನು, ವರುಷಗಳ ನಟ ಕಿರಣ್ ರಾಜ್ ಮರಳಿ ಕಿರುತೆರೆಗೆ ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸುಕತೆಯನ್ನು ಹೆಚ್ಚಿಸಿದೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಭವ್ಯ ಗೌಡ ಮತ್ತು ನಮ್ರತಾ ಗೌಡ ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

ಇನ್ನು ಈ ಫ್ರೆಶ್ ಜೋಡಿಯ ಮೋಡಿ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಕರ್ಣ ಪ್ರೊಮೊ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಸದ್ದು ಮಾಡಿದ್ದು ಅಲ್ಲದೇ ಕಾಮೆಂಟ್ ಸೆಕ್ಷನ್ ಗಳು ಪಾಸಿಟಿವ್ ಕಾಮೆಂಟ್ ಗಳಿಂದ ತುಂಬಿವೆ. ಶ್ರುತಿ ನಾಯ್ಡು ಪ್ರೊಡ್ಯೂಸ್ ಮಾಡುತ್ತಿರುವ ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.
ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ನನ್ನು ಕಂಡ್ರೆ ಅಷ್ಟಕಷ್ಟೇ. ಕರ್ಣನಿಗೆ ಮನೆಯವರ ಪ್ರೀತಿ ಸಿಗೋದು ಯಾವಾಗ? ಇನ್ನೇನು ಸದ್ಯದಲ್ಲೇ ನಿಮಗೆ ಸಿಗತ್ತೆ!

ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUCinematographyKannada News WebsiteKannada SerialKarnaKarna SerialLatest News KannadaNamrata GowdaZee Kannadaಕರ್ಣಜೀ಼ ಕನ್ನಡಧಾರಾವಾಹಿನಮ್ರತಾ ಗೌಡಬೆಂಗಳೂರುಸಿನಿಮಾಟೋಗ್ರಫಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Medicover Hospital Marks Doctor’s Day with Joyful Celebrations and Appreciation

Next Post

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

kalpa News

kalpa News

Next Post
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!