No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಮಡಿಕೇರಿ | ಜುಲೈ 9ರಂದು ಉದ್ಯೋಗ ಮೇಳ | ಯಾವೆಲ್ಲಾ ಕಂಪೆನಿ ಭಾಗಿ? ಯಾರೆಲ್ಲಾ ಪಾಲ್ಗೊಳ್ಳಬಹುದು?

ಹಳೇ ಮೈಸೂರು, ಕರಾವಳಿ ಭಾಗದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

kalpa News by kalpa News
July 8, 2025
in ಕೊಡಗು
0
ಜೂ.30ರಂದು ಬೃಹತ್ ಉದ್ಯೋಗ ಮೇಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  |

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗ ಮೇಳ’ #Job Fair ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್‍ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Job FairKannada News WebsiteKannada_NewsKannada_News_LiveKannada_News_OnlineKannada_WebsiteKodaguLatest News KannadaMadikeriNews_in_KannadaNews_Kannadaಉದ್ಯೋಗ ಮೇಳಮಡಿಕೇರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಲಾ ಬಸ್’ಗೆ ರೈಲು ಡಿಕ್ಕಿ | ಇಬ್ಬರು ವಿದ್ಯಾರ್ಥಿಗಳ ಸಾವು | ಘಟನೆ ನಡೆದಿದ್ದೆಲ್ಲಿ?

Next Post

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

kalpa News

kalpa News

Next Post
ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL