No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಅರಸೀಕೆರೆ-ಹೈದರಾಬಾದ್, ಮಲೆನಾಡಿನಿಂದ ಮಂತ್ರಾಲಯ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2025
in ಹಾಸನ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆಯು ಸಿಕಂದರಾಬಾದ್ – ಅರಸೀಕೆರೆ ಮತ್ತು ಹೈದರಾಬಾದ್ – ಅರಸೀಕೆರೆ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07079 ಸಿಕಂದರಾಬಾದ್ – ಅರಸೀಕೆರೆ ವಿಶೇಷ ರೈಲು ದಿನಾಂಕ 13.07.2025 ರಿಂದ 31.08.2025 ರವರೆಗೆ ಪ್ರತಿ ಭಾನುವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಸಾಯಂಕಾಲ 06:05 ಗಂಟೆಗೆ ಸಿಕಂದರಾಬಾದ್‌ನಿಂದ ಹೊರಟು ಮರುದಿನ (ಸೋಮವಾರ) ಮಧ್ಯಾಹ್ನ 12:45 ಗಂಟೆಗೆ ಅರಸೀಕೆರೆ ತಲುಪಲಿದೆ.

ರೈಲು ಸಂಖ್ಯೆ 07080 ಅರಸೀಕೆರೆ-ಸಿಕಂದರಾಬಾದ್ ವಿಶೇಷ ರೈಲು ದಿನಾಂಕ 14.07.2025 ರಿಂದ 01.09.2025 ರವರೆಗೆ ಪ್ರತಿ ಸೋಮವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಮರುದಿನ (ಮಂಗಳವಾರ) ಬೆಳಿಗ್ಗೆ 07:45 ಗಂಟೆಗೆ ಸಿಕಂದರಾಬಾದ್‌ ತಲುಪಲಿದೆ.
ಈ ರೈಲುಗಳಿಗೆ ಬೇಗಂಪೇಟೆ, ಲಿಂಗಂಪಲ್ಲಿ, ವಿಕಾರಾಬಾದ್, ತಾಂಡೂರು, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯಂ ರೋಡ್‌, ಗುಂತಕಲ್, ಗುತ್ತಿ, ಅನಂತಪುರ, ಧರ್ಮವರಂ, ಹಿಂದೂಪುರ, ಯಲಹಂಕ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.

ಈ ರೈಲುಗಳು ಎರಡು ಎ.ಸಿ. 2- ಟೈರ್, ಆರು ಎ.ಸಿ. 3-ಟೈರ್, ಏಳು ಸ್ಲೀಪರ್ ಕ್ಲಾಸ್, ನಾಲ್ಕು ಜನರಲ್ ಸೆಕೆಂಡ್ ಕ್ಲಾಸ್, ಒಂದು ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಒಂದು ಎಸ್.ಎಲ್.ಆರ್.ಡಿ. ಬೋಗಿಗಳನ್ನು ಹೊಂದಿರಲಿದೆ.

ರೈಲು ಸಂಖ್ಯೆ. 07069 ಹೈದರಾಬಾದ್ – ಅರಸೀಕೆರೆ ವಿಶೇಷ ರೈಲು ದಿನಾಂಕ 08.07.2025 ರಿಂದ 26.08.2025 ರವರೆಗೆ ಪ್ರತಿ ಮಂಗಳವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಹೈದರಾಬಾದ್‌ನಿಂದ ರಾತ್ರಿ 07:20 ಗಂಟೆಗೆ ಹೊರಟು ಮರುದಿನ (ಬುಧವಾರ) ಮಧ್ಯಾಹ್ನ 12:45 ಗಂಟೆಗೆ ಅರಸೀಕೆರೆಯನ್ನು ತಲುಪಲಿದೆ.
ರೈಲು ಸಂಖ್ಯೆ 07070 ಅರಸೀಕೆರೆ-ಹೈದರಾಬಾದ್ ವಿಶೇಷ ರೈಲು ದಿನಾಂಕ 09.07.2025 ರಿಂದ 27.08.2025 ವರೆಗೆ ಪ್ರತಿ ಬುಧವಾರದಂದು (ಎಂಟು ಟ್ರಿಪ್‌ಗಳು ಮಾತ್ರ) ಮಧ್ಯಾಹ್ನ 2 ಗಂಟೆಗೆ ಅರಸೀಕೆರೆಯಿಂದ ಹೊರಟು ಮರುದಿನ (ಗುರುವಾರ) ಬೆಳಿಗ್ಗೆ 07:50 ಗಂಟೆಗೆ ಹೈದರಾಬಾದ್ ತಲುಪುತ್ತದೆ.

ಈ ರೈಲುಗಳಿಗೆ ಸಿಕಂದರಾಬಾದ್, ಕಾಚಿಗೂಡ, ಉಮ್ದಾನಗರ, ಶಾದ್‌ನಗರ, ಜಡ್ಚೆರ್ಲಾ, ಮಹೆಬೂಬ್‌ನಗರ, ವನಪರ್ತಿ ರೋಡ್‌, ಗದ್ವಾಲ್, ಕರ್ನೂಲ್ ಸಿಟಿ, ಡೋನ್‌, ಅನಂತಪುರ, ಧರ್ಮಾವರಂ, ಹಿಂದೂಪುರ, ಯಲಹಂಕ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.

ಈ ರೈಲುಗಳು ನಾಲ್ಕು ಎಸಿ-2 ಟೈರ್, ಎಂಟು ಎ.ಸಿ. 3-ಟೈರ್, ಆರು ಸ್ಲೀಪರ್ ಕ್ಲಾಸ್, ಎರಡು ಜನರಲ್ ಸೆಕೆಂಡ್ ಕ್ಲಾಸ್, ಒಂದು ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಒಂದು ಎಸ್.ಎಲ್.ಆರ್.ಡಿ. ಬೋಗಿಗಳನ್ನು ಹೊಂದಿರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ArasikereHassanHyderabadKannada News WebsiteLatest News KannadaMantralayam RoadSpecial Trainಅರಸೀಕೆರೆಕೃಷ್ಣಾತಾಂಡೂರುದಕ್ಷಿಣ ಮಧ್ಯ ರೈಲ್ವೆಮಂತ್ರಾಲಯಂ ರೋಡ್‌ಯಾದಗಿರಿರಾಯಚೂರುವಿಕಾರಾಬಾದ್ವಿಶೇಷ ರೈಲುಸಿಕಂದರಾಬಾದ್ಹೈದರಾಬಾದ್
Share197Tweet123Send
Previous Post

ಸಿಗಂಧೂರು ಹೆಸರು ಸೇತುವೆಗೆ ಆಕ್ಷೇಪ | ಹೇಳಿದ್ಯಾರು? ಬದಲಿ ಹೆಸರು ಸೂಚನೆಯೇನು?

Next Post

ಬಿಜೆಪಿಯ ಎಲ್ಲ ಕಾರ್ಯಕರ್ತರೂ ಪ್ರಧಾನಿ ಮೋದಿಯ ರಾಯಭಾರಿಗಳಾಗಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಳಗಾವಿ ಮಹಿಳೆ ಬೆತ್ತಲೆ ಘಟನೆ ದ್ರೌಪದಿ ವಸ್ತ್ರಾಪಹರಣಕ್ಕೂ ಕ್ರೂರ: ವಿಜಯೇಂದ್ರ ಕಿಡಿ

ಬಿಜೆಪಿಯ ಎಲ್ಲ ಕಾರ್ಯಕರ್ತರೂ ಪ್ರಧಾನಿ ಮೋದಿಯ ರಾಯಭಾರಿಗಳಾಗಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL