No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ | ಬಿಪಿನ್‌ಚಂದ್ರ ಪಾಲ್ ನಕ್ರೆ

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

kalpa News by kalpa News
July 9, 2025
in Small Bytes, ಉಡುಪಿ
0
ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ | ಬಿಪಿನ್‌ಚಂದ್ರ ಪಾಲ್ ನಕ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು ಎಂದು ವಿಶ್ರಾಂತ ಪತ್ರಕರ್ತ ಬಿಪಿನ್ ಚಂದ್ರ ಪಾಲ್ ನಕ್ರೆ ಅಭಿಪ್ರಾಯಪಟ್ಟರು.

ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು. ಪತ್ರಕರ್ತರು ಎಲ್ಲರವರಾಗಿರಬೇಕು ಹೊರತು ಯಾರೋ ಒಬ್ಬ ವ್ಯಕ್ತಿಯವನಾಗಿರಬಾರದು ಎಂದರು.
ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್’ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ, ಈ ಸಮಾಜದಲ್ಲಿ ಧ್ವನಿಯಿಲ್ಲದವರ ಧ್ವನಿಯಾಗಿರುವವರು ಪತ್ರಕರ್ತರು. ಇಂದಿನ ಸಂಕೀರ್ಣ ಸಮಾಜದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಭರಾಟೆಯ ನಡುವಿನಲ್ಲಿ ಪತ್ರಿಕೆಗಳು ಇಂದಿಗೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ದೇಶದಲ್ಲಿರುವ ಪ್ರಜೆಗಳಿಗೆ ಸೇವೆ ಸಲ್ಲಿಸುವುದೇ ದೇಶಪ್ರೇಮ. ಈ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದು ನಿಜವಾಗಿಯೂ ಅವರು ಅಭಿನಂದನಾರ್ಹರು ಎಂದರು.

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ, ಪತ್ರಕರ್ತರು ಸುದ್ದಿಯ ಬಗ್ಗೆ ಸಮಗ್ರ ವಸ್ತುನಿಷ್ಟ ಮಾಹಿತಿ ಸಂಗ್ರಹಿಸಿ ವಿಶ್ಲೇಷಿಸಿ ವರದಿ ಮಾಡಬೇಕು. ರಾಗ ದ್ವೇಷ ಪಕ್ಷಪಾತಗಳಿಲ್ಲದೆ ಪತ್ರಿಕಾ ಧರ್ಮ ಹಳಿ ತಪ್ಪದಂತೆ ಕಾರ್ಯನಿರ್ವಹಿಸಬೇಕು ಎಂದರು.ಮಾಧ್ಯಮಬಿಂಬ ಪತ್ರಿಕೆಯ ಹಿರಿಯ ವರದಿಗಾರ ಸತೀಶ ಎಚ್ ಶೆಟ್ಟಿ ಅವರನ್ನು ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಸತೀಶ ಶೆಟ್ಟಿ ಅವರು ತಮ್ಮ ವರದಿಗಾರಿಕೆಯ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನಲ್‌ನ ವಸಂತ್ ಕುಮಾರ್, ನಿವೃತ್ತ ಪತ್ರಕರ್ತರಾದ ಪ್ರದೀಪ್ ನಾಯಕ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಮೇಘಶ್ರೀ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Tags: Christ King Collegecoastal newsKannada News WebsiteKaravali newsKarkalaLatest News KannadaRepublicUdupiಕಾರ್ಕಳಕ್ರೈಸ್ಟ್ ಕಿಂಗ್ಪತ್ರಕರ್ತಪತ್ರಿಕಾ ಮಾಧ್ಯಮಪ್ರಜಾಪ್ರಭುತ್ವ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದು ಆತಂಕ | ರೋಹಿತ್

Next Post

ಹಾಸನದಲ್ಲಿ ಜಯದೇವ ಆಸ್ಪತ್ರೆ ಘಟಕ ಸ್ಥಾಪನೆಗೆ ಶಾಸಕ ರೇವಣ್ಣ ಆಗ್ರಹ

kalpa News

kalpa News

Next Post
ಮುಹೂರ್ತ ನೋಡಿ ಜೈಲಿನಿಂದ ಬಿಡುಗಡೆಯಾದ ರೇವಣ್ಣ ನೇರ ಹೋಗಿದ್ದೆಲ್ಲಿಗೆ?

ಹಾಸನದಲ್ಲಿ ಜಯದೇವ ಆಸ್ಪತ್ರೆ ಘಟಕ ಸ್ಥಾಪನೆಗೆ ಶಾಸಕ ರೇವಣ್ಣ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL