No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರೀ ಗಣೇಶ ನೃತ್ಯಾಲಯದಲ್ಲಿ 18ನೇ ‘ಷಷ್ಠಿ ವರ್ಣ ಚಕ್ರ’ ಗುರು ಡಾ. ಸತ್ಯನಾರಾಯಣರಾಜುರವರಿಂದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2025
in ಬೆಂಗಳೂರು ನಗರ
0
ಶ್ರೀ ಗಣೇಶ ನೃತ್ಯಾಲಯದಲ್ಲಿ 18ನೇ ‘ಷಷ್ಠಿ ವರ್ಣ ಚಕ್ರ’ ಗುರು ಡಾ. ಸತ್ಯನಾರಾಯಣರಾಜುರವರಿಂದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭರತನಾಟ್ಯ ಕಲೆಗೆ ಅಪಾರವಾದ ವೈಶಿಷ್ಟ ಮತ್ತು ಪರಂಪರೆ ಇದೆ. ಕಾಲಕ್ಕೆ ತಕ್ಕಂತೆ ಹಲವಾರು ಮಹನೀಯರು ಕಲೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಕಲೆಯೂ ಪ್ರತಿಯೊಬ್ಬರನ್ನೂ ಭಕ್ತಿ ಮುಕ್ತಿಯ ಮಾರ್ಗಕ್ಕೆ ಕೊಂಡೊಯ್ಯುತ್ತದೆ.

ಗುರು ಡಾ. ಸತ್ಯನಾರಾಯಣರಾಜು ಇವರು ತಮ್ಮ 60ನೇ ವರ್ಷದ ಸಾರ್ಥಕ ನೃತ್ಯ ಬದುಕಿನ ಪಯಣವನ್ನು “ಷಷ್ಠಿ ವರ್ಣ ಚಕ್ರ” ಎಂಬ ಶೀರ್ಷಿಕೆಯ ಅಡಿಯಲ್ಲಿ 60 ಬಾರಿ ವರ್ಣವನ್ನು ವಿವಿಧ ನೃತ್ಯ ಶಾಲೆಯಲ್ಲಿ ಪ್ರದರ್ಶಿಸಲು ಇಚ್ಚಿಸಿರುತ್ತಾರೆ. ಗುರುವಿನ ಮೇಲಿನ ಆಪಾರ ಭಕ್ತಿಯಿಂದ ಪ್ರತಿ ಕಾರ್ಯಕ್ರಮವನ್ನು ತಮ್ಮ ಗುರುಗಳಾದ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪೃರಸ್ಕೃತರು ಆದ ಗುರು ಶ್ರೀಮತಿ ನರ್ಮದಾರವರಿಗೆ ಮೀಸಲಿಟ್ಟಿದ್ದಾರೆ. ಇವರ 18ನೇ ವರ್ಣ ಪ್ರಸ್ತುತಿಯನ್ನು ಅರಿಶಿನಕುಂಟೆಯ “ಶ್ರೀ ಗಣೇಶ ನೃತ್ಯಾಲಯದ ” ಕಲಾ ನಿರ್ದೇಶಕರಾದ ಶ್ರೀಮತಿ ಭಾವನಾ ಗಣೇಶ ಮತ್ತು ಶ್ರೀ ಎಂ ಡಿ ಗಣೇಶ್ ನೃತ್ಯ ದಂಪತಿಗಳು ಆಯೋಜಿಸಿದ್ದರು.
ನಟ್ಟುವಾಂಗ ನಿರ್ವಹಣೆಯಲ್ಲಿ ವಿದ್ವಾನ್ ಭರತ್ ನಾರಾಯಣ್, ಸುಶ್ರಾವ್ಯ ಗಾಯನದಲ್ಲಿ ವಿದುಷಿ ಅನಂದಿತಾ ಕುಲೂರು, ಮೃದಂಗದಲ್ಲಿ ವಿದ್ವಾನ್ ವಿದ್ಯಾ ಶಂಕರ್, ಕೊಳಲು ವಾದನದಲ್ಲಿ, ವಿದ್ವಾನ್ ವರುಣ್ ಭಾರೀಘಾಟ್ ಇದ್ದದ್ದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತ್ತು. “ವರ್ಣ ” ಎನ್ನುವುದು ಭರತನಾಟ್ಯ ಮಾರ್ಗದಲ್ಲಿ ಘನ ಪ್ರಸ್ತುತಿ. ಇದನ್ನು ಕಿರಿಯರಿಂದ ಹಿರಿಯರವರೆಗೂ ಮನಮುಟ್ಟುವಂತೆ ಪ್ರದರ್ಶಿಸಿ, ನಂತರ ಪುರಂದರದಾಸರ “ಜಗದೋದ್ದಾರನ” ಮತ್ತು “ಇನ್ನು ದಯಬಾರದೆ” ಎಂಬ ದೇವರನಾಮದಲ್ಲಿ ನವವಿಧ ಭಕ್ತಿಯನ್ನು ತೋರಿಸಿ ಕಲಾರಸಿಕರ ಕಣ್ಣಂಚಿನಲ್ಲಿ ಆನಂದದ ಭಾಷ್ಪ ಬರುವಂತೆ ಮೂಡಿತ್ತು ಪ್ರದರ್ಶನ. ಧನ್ಯತಾ ಭಾವದಿಂದ ದಂಪತಿಗಳಿಬ್ಬರೂ ಸಂತೋಷವನ್ನು ವ್ಯಕ್ತ ಪಡಿಸಿ ನಟರಾಜನ, ಗುರುಗಳ ಆಶೀರ್ವಾದದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಶಿವಮೊಗ್ಗದಿಂದ ಈ ಎಲ್ಲಾ ರಾಜ್ಯಗಳಿಗೆ ಆರಂಭವಾಲಿವೆ ರೈಲು ಸಂಚಾರ | ಎಲ್ಲೆಲ್ಲಿಗೆ? ಯಾವಾಗ ಆರಂಭ?

Next Post

ಗೋಕರ್ಣ: ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೋಕರ್ಣ: ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

ಗೋಕರ್ಣ: ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!