No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತರಗತಿಗಳು ಯೋಚನಾ ಲಹರಿಯನ್ನು ಉನ್ನತಗೊಳಿಸುತ್ತವೆ: ನಾಗಭೂಷಣ್

ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ಓರಿಯೆಂಟೆಷನ್ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 14, 2025
in ಶಿವಮೊಗ್ಗ
0
ತರಗತಿಗಳು ಯೋಚನಾ ಲಹರಿಯನ್ನು ಉನ್ನತಗೊಳಿಸುತ್ತವೆ: ನಾಗಭೂಷಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಾಹಿತ್ಯ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಾಹಿತ್ಯದ ವಿದ್ಯಾರ್ಥಿಗಳ ಆಲೋಚನೆಗಳು ವಿಭಿನ್ನವಾಗಿರುತ್ತದೆ. ಸಾಹಿತ್ಯವನ್ನ ಕೇವಲ ಅಂಕ ಗಳಿಸುವುದಕ್ಕಾಗಿ ಓದದೇ ಅಭಿರುಚಿಗಾಗಿ, ಆನಂದಕ್ಕಾಗಿ ಓದಬೇಕು ಎಂದು ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ನಾಗಭೂಷಣ್ ಹೇಳಿದರು.

ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಇಂಗ್ಲಿಷ್ ವಿಭಾಗ ಶಿವಮೊಗ್ಗ, ಇವರ ವತಿಯಿಂದ ಇಂದು ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಪ್ರಥಮ ಪದವಿಯ ಐಚ್ಛಿಕ ಇಂಗ್ಲಿಷ್ ವಿದ್ಯಾರ್ಥಿಗಳಿಗೆ ಎರಡು ದಿನಗಳ ಓರಿಯೆಂಟೆಷನ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ತರಗತಿಗಳು ಬರಿ ತರಗತಿಗಳಾಗಿ ಇರುವುದಿಲ್ಲ ನಮ್ಮ ಯೋಚನಾ ಲಹರಿಯನ್ನು ಉನ್ನತಗೊಳಿಸುವ, ವಿಭಿನ್ನ ಆಲೋಚನಾ ಕ್ರಮಗಳನ್ನು ರೂಢಿಸಿಕೊಳ್ಳುವ ಅವಕಾಶಗಳಾಗಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಒಂದು ನಿರ್ದಿಷ್ಟ ಪಠ್ಯವನ್ನು ಓದುವಾಗ ಆ ಪಠ್ಯದ ಕರ್ತೃ ಮತ್ತು ಪಠ್ಯದ ಹಿನ್ನಲೆಯನ್ನ ತರಗತಿಗಳಲ್ಲಿ ಕಲ್ಪಿಸಿಕೊಂಡು ಆಳವಾದ ಅಧ್ಯಯನದ ಮೂಲಕ ಕೃತಿಯನ್ನು ತನ್ನೊಳಗೆ ತೆಗದುಕೊಳ್ಳಬೇಕು ಎಂದರು.

ಕುವೆಂಪು, ಶಿವರಾಮ್ ಕಾರಂತ, ವರ್ಡ್ಸ್ ವರ್ತ್, ಶೇಕ್ಸ್‌ಪಿಯರ್ ಅವರಂತಹ ಮಹಾನ್ ಲೇಖಕರು ಪಠ್ಯಗಳ ಪುಟಗಳಿಗೆ ಮಾತ್ರ ಸೀಮಿತಗೊಂಡಿಲ್ಲ ಅವರು ಕೃತಿಗಳ ಮೂಲಕ ನಮ್ಮೊಳಗೇ ಸೇರಿಕೊಂಡಿದ್ದಾರೆ. ಅವರೆಲ್ಲರೂ ಬಹು ಸುಂದರವಾದ ಸಾಹಿತ್ಯ ಲೋಕವನ್ನೂ ಸೃಷ್ಟಿಸಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಮೂರು ವರ್ಷದ ಪದವಿಯಲ್ಲಿ ಸಾಹಿತ್ಯವನ್ನು ಬರಿ ತರಗತಿಗೆ ಸೀಮಿತಗೊಳಿಸಿ ಓದುವುದಲ್ಲ, ಆನಂದಿಸಬೇಕು ಎಂದರು.
ಸಾಹಿತ್ಯವು ಸಮಾಜದ ಪ್ರತಿಬಿಂಬವಾಗಿರುತ್ತದೆ. ಒಬ್ಬ ಶೇಕ್ಸ್‌ಪಿಯರ್ ನಿಮ್ಮ ತರಗತಿಗಳಿಗೆ ಪ್ರವೇಶಿಸಿದಾಗ, ಅಥವಾ ಒಬ್ಬ ಶ್ರೇಷ್ಟ ಲೇಖಕ ನಿಮ್ಮ ಮನಸಿನಲ್ಲಿ ಹೊಕ್ಕಾಗ ನೀವು ಅಗಾಧವಾದದ್ದನ್ನ ಕಲಿಯುತ್ತೀರಿ. ಹಲವಾರು ಸಾಹಿತ್ಯಕ ಚಟುವಟಿಕೆಗಳು ನಿಮ್ಮ ಸೃಜನ ಶೀಲತೆಯನ್ನು ಹೆಚ್ಚಿಸುತ್ತದೆ. ನೀವು ಆಯ್ಕೆ ಮಾಡಿಕೊಂಡಿರುವ ಕೋರ್ಸ್ ಮತ್ತು ಕಾಲೇಜು ಅತ್ಯುತ್ತಮವಾಗಿವೆ. ನಿಮ್ಮ ಮೂರು ವರ್ಷದ ವಿದ್ಯಾರ್ಥಿ ಜೀವನ ತುಂಬಾ ಉತ್ಸಾಹದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ವಿದ್ಯಾರ್ಥಿಗಳೆಲ್ಲರೂ ಅತ್ಯುತ್ತಮವಾದ ಗುರುಗಳ ಮಾರ್ಗದರ್ಶನದಲ್ಲಿ ಬೆಳೆಯಲು ವಿಪುಲ ಅವಕಾಶಗಳಿವೆ. ನೀವೆಲ್ಲರೂ ಅಂತಿಮವಾಗಿ ಉತ್ತಮ ಸ್ಥಾನವನ್ನು ಪಡೆಯುತ್ತಿರಿ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿಯವರು ಮಾತನಾಡಿ, 2025-26ರ ಶೈಕ್ಷಣಿಕ ವರ್ಷ ಪೂರ್ತಿ ಕಾಲೇಜಿನಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಅವಕಾಶಗಳನ್ನ ಒದಗಿಸಿಕೊಡುತ್ತಿದೆ, ಅವುಗಳ ಉಪಯೋಗವನ್ನು ಪಡೆದುಕೊಂಡು ಮುಂದಿನ ಜೀವನ ರೂಪಿಸಿಕೊಳ್ಳಬೇಕು. ಇಂಗ್ಲಿಷ್ ಸಾಹಿತ್ಯವನ್ನು ಐಚ್ಛಿಕವಾಗಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ಮನಶಾಸ್ತ್ರ ಮತ್ತು ಸಾಹಿತ್ಯ ಒಟ್ಟಿಗೆ ಓದುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ರೇಷ್ಮಾರವರು ವಿಭಾಗದ ಹಲವಾರು ಚಟುವಟಿಕೆಗಳನ್ನು ಮತ್ತು ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಉಪನ್ಯಾಸಕರಾದ ಕು. ಯೋಷಿತಾ ಎಸ್ ಸೊನಲೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿಗಳಾದ ಪ್ರೋ. ರಾಮಚಂದ್ರ ಬಾಳಿಗ ಹಾಗೂ ಐ ಕ್ಯೂ ಎ ಸಿ ಸಂಯೋಜಕರಾದ ಡಾ. ಅರ್ಚನಾ ಭಟ್, ವಿಭಾಗದ ಉಪನ್ಯಾಸಕರಾದ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕು. ಐಶ್ವರ್ಯ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಪುನೀತ್ ಜಿ ಕೂಡ್ಲೂರುಗೆ ಎಕ್ಸೆಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಅಂಡ್ ಸೋಷಿಯಲ್ ಸರ್ವಿಸ್ ಪ್ರಶಸ್ತಿ

Next Post

ಕಾರ್ಪೊರೇಟ್ ಗೆ ಹೊಂದಿಕೆಯಾಗುವ ಇಂಜಿನಿಯರ್’ಗಳಾಗಿ: ಪ್ರಾಂಶುಪಾಲ ವಿಜಯಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಪೊರೇಟ್ ಗೆ ಹೊಂದಿಕೆಯಾಗುವ ಇಂಜಿನಿಯರ್’ಗಳಾಗಿ: ಪ್ರಾಂಶುಪಾಲ ವಿಜಯಕುಮಾರ್

ಕಾರ್ಪೊರೇಟ್ ಗೆ ಹೊಂದಿಕೆಯಾಗುವ ಇಂಜಿನಿಯರ್'ಗಳಾಗಿ: ಪ್ರಾಂಶುಪಾಲ ವಿಜಯಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

May 23, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 23, 2026
ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL