No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ಲಾಸ್ಟಿಕ್ ಸರ್ಜರಿ | ಜೀವಕ್ಕೆ ಅಪಾಯವಿಲ್ಲ, ಆತಂಕ ಬೇಡ: ಡಾ. ಚೇತನ್ ಕುಮಾರ್ ನವಿಲೇಹಾಳ್

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2025
in ಶಿವಮೊಗ್ಗ
0
ಪ್ಲಾಸ್ಟಿಕ್ ಸರ್ಜರಿ | ಜೀವಕ್ಕೆ ಅಪಾಯವಿಲ್ಲ, ಆತಂಕ ಬೇಡ: ಡಾ. ಚೇತನ್ ಕುಮಾರ್ ನವಿಲೇಹಾಳ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ. ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ. ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಗಳಿಗೆ ಮಾತ್ರ ಸೀಮಿತವಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.

ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಇಂದು ಶಿವಮೊಗ್ಗ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೆ ಇಡೀ ವಿಶ್ವ ದಲ್ಲಿ ಆಚರಿಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನ ಇಲ್ಲದೆ ಸಂದರ್ಭದಲ್ಲಿಯೂ ಭಾರತ 2500 ವರ್ಷಗಳ ಹಿಂದೆ ಸುಶೃತ ಮಹರ್ಷಿಗಳು ಪ್ಲಾಸ್ಟಿಕ್ ಶಸ್ತ್ರ ಚಿಕಿತ್ಸೆಯನ್ನು ಮಾಡುತ್ತ ಇದ್ದರು, ಕತ್ತರಿಸಿ ಹೋದ ಮೂಗನ್ನು ರೋಗಿಯ ಹಣೆಯ ತ್ವಚೆಯಿಂದ ಪುನರ್ನಿಮಿ್ರಸುತ್ತಿದ್ದ ವಿಧಿಯು ‘ಇಂಡಿಯನ್ ಫೋರಹೆಡ್ ಫ್ಲಾಪ್’ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಇಂದಿಗೂ ಉಪಯೋಗದಲ್ಲಿದೆ. ಪ್ಲಾಸ್ಟಿಕ್ ಸರ್ಜರಿಗೆ ಯಾವುದೇ ವಯೋಮಿತಿ ಇಲ್ಲ, ಲಿಂಗ ಬೇಧ ಇಲ್ಲ, ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಇರುವ ಭಯ, ಆತಂಕ ಬೇಡ ತಪ್ಪು ಕಲ್ಪನೆ ಗಳನ್ನು ಬಿಟ್ಟು ಪ್ಲಾಸ್ಟಿಕ್ ಸರ್ಜರಿ ತಜ್ಞ ವೈದ್ಯರ ಬಳಿ ಚರ್ಚಿಸಿ.
ಈ ವೇಳೆ ಸರ್ಜಿ ಸಮೂಹ ಸಂಸ್ಥೆಗಳ ಪ್ರೊಪ್ರೈಟರ್ ಮತ್ತು ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಮಾತನಾಡಿ ಡಾ,ಚೇತನ್ ಹಲವಾರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ಅಪಘಾತದಂತಹ ಸನ್ನಿವೇಶಗಳಲ್ಲಿ ನೋವನ್ನು ನುಂಗಿ ಚಿಕಿತ್ಸೆಯಿಂದ ಗುಣಮುಖರಾಗಿ ಬಂದಿರುವ ರೋಗಿಗಳ ಮುಖದಲ್ಲಿನ ಮಂದಹಾಸ ನಮ್ಮಲ್ಲಿ ಧನ್ಯತೆಯ ಭಾವ ಮೂಡಿಸುತ್ತದೆ. ಭಗವಂತ ಜನ್ಮ ಕೊಟ್ಟರೆ ಅದಕ್ಕೆ ಮರುಜನ್ಮ ಕೊಡುವಂತಹ ಶಕ್ತಿ ಇದೆ ಅಂದರೆ ಅದು ಕೇವಲ ದೈವೀ ಸ್ವರೂಪಿ ವೈದ್ಯರಿಗೆ ಮಾತ್ರ. ಎಷ್ಟೋ ಜನ್ಮಗಳ ನಂತರ ಕೊನೆಯ ಜನ್ಮ ವೈದ್ಯರಾಗಿ ಹುಟ್ಟುವುದು ಈ ಜನ್ಮದಲ್ಲಿ ವೈದ್ಯರಾಗಿ ಸೇವೆ ಮಾಡುವಂತಹ ಅವಕಾಶವನ್ನು ನಾವು ಪಡೆದುಕೊಂಡ್ಡಿದ್ದೆವೆ, ರೋಗಿಗಳ ಸೇವೆಯಲ್ಲಿ ನೆಮ್ಮದಿ ಕಂಡುಕೊಂಡಿದ್ದೇವೆ ಎಂದು ಹೇಳಿದರು.

ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ವಾದಿರಾಜ್ ಕುಲಕರ್ಣಿ ಮಾತನಾಡಿ ಪ್ಲಾಸ್ಟಿಕ್ ಸರ್ಜರಿ ಯಲ್ಲಿ ಎರಡು ವಿಧ ಇದೆ ಒಂದು ಸೌಂದರ್ಯ ವರ್ಧಕ ಇನ್ನೊಂದು ಅಪಘಾತವಾದಗ ಮಾಡುವ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ ಎಂದು ಕರೆಯಲ್ಪಡುವ ಸುರೂಪಿ ಶಸ್ತ್ರಚಿಕಿತ್ಸೆ ಬಹಳ ಪ್ರಗತಿ ಸಾಧಿಸಿದೆ. ಊನವಾದ ಅಂಗಗಳನ್ನು ಮೊದಲಿನಂತೆ ಸರಿಪಡಿಸುವುದು, ಬೇರೆ ವಿಧಾನಗಳಿಂದ ಅವುಗಳನ್ನು ಮತ್ತೆ ನಿರ್ಮಿಸುವುದು, ವಕ್ರವಾಗಿ ಬೆಳೆದಿರುವ ಅಂಗಗಳನ್ನು ಚಂದವಾಗಿ ಕಾಣುವಂತೆ ಸರಿಪಡಿಸುವುದು ರೋಗಿಗಳ ಪಾಲಿಗೆ ವರದಾನವಾಗಿದೆ ಎಂದು ಹೇಳಿದರು.
ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪ್ರಶಾಂತ್ ವೀರಯ್ಯ ಮಾತನಾಡಿ ನಾವೆಲ್ಲರೂ ಭಗವಂತನ ಸೃಷ್ಟಿ, ನಮ್ಮ ಹೆತ್ತವರು ಜೀವ ಕೊಟ್ಟವರು, ಅವರೇ ಪ್ರತ್ಯಕ್ಷ ದೇವರು ಕೂಡ. ಪ್ರತಿಯೊಬ್ಬರಿಗೂ ಒಂದೊಂದು ರೂಪ ಇರುತ್ತದೆ, ಆದರೆ ಹುಟ್ಟುತ್ತಲೇ ಕೆಲವರಿಗೆ ವಿರೂಪ ಆಗುತ್ತದೆ. ಇಲ್ಲವೇ ಆಕಸ್ಮಿಕ ಘಟನೆ ಅಪಘಾತಗಳಿಂದಲೂ ಆಗುವ ಸಾದ್ಯತೆ ಇರುತ್ತದೆ. ಇಂತಹ ಸಮಯದಲ್ಲಿ ದೃತಿಗೆಡಬಾರದು. ಇದಕ್ಕೂ ಇದೀಗ ಚಿಕಿತ್ಸೆಗಳು ಪಸ್ಲಾಸ್ಟಿಕ್ ಸರ್ಜರಿಯ ಮೂಲಕ ಇದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ವೇಳೆ ರೋಗಿಗಳಿಗೆ ಆರೋಗ್ಯ ಕಿಟ್ ವಿತರಿಸಲಾಯಿತು.

ಈ ವೇಳೆ ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕಿ ನಮಿತಾ ಧನಂಜಯ ಸರ್ಜಿ, ಶ್ರೀಮತಿ ನಾಗವೇಣಿ ಸರ್ಜಿ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳಿಧರ್ ರಾವ್ ಕುಲಕರ್ಣಿ, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯ್ ಕುಮಾರ ಮಾಯೆರ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿಗಳಾದ ಸಚಿನ್ ಕುಮಾರ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮೂಳೆ ರೋಗ ತಜ್ಞ ವೈದ್ಯರಾದ ಡಾ. ಮಂಜುನಾಥ್, ವೈದ್ಯರಾದ ಚೇತನ್ ಸಾಗರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಗಮನಿಸಿ! ಈ ಎಲ್ಲ ದಿನ ಮೈಸೂರು-ತಾಳಗುಪ್ಪ & ಶಿವಮೊಗ್ಗ ರೈಲು ಸಂಚಾರದಲ್ಲಿ ವ್ಯತ್ಯಯ

Next Post

ಶಾಲೆಗೆ ತೆರಳುತ್ತಿದ್ದ 6ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಾಲೆಗೆ ತೆರಳುತ್ತಿದ್ದ 6ನೇ ತರಗತಿ ಬಾಲಕಿ ಕುಸಿದು ಬಿದ್ದು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL