Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಜೀ ರೈಟರ್ಸ್ ರೂಮ್ ಮೂಲಕ ಮುಂದಿನ ಪೀಳಿಗೆಯ ಚಿತ್ರಕಥೆಗಾರರ ಹುಡುಕಾಟ!

July 17, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಕಂಟೆಂಟ್ ಮತ್ತು ತಂತ್ರಜ್ಞಾನ ಶಕ್ತಿ ಕೇಂದ್ರವಾದ ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ (‘Z’), #Zee Entertainment Enterprises Ltd., ದೇಶಾದ್ಯಂತ ಯುವ, ಉದಯೋನ್ಮುಖ ಚಿತ್ರಕಥೆ ಪ್ರತಿಭೆಗಳನ್ನು ಗುರುತಿಸಲು ಹೊರಟಿದೆ.

ಜೀ಼ ರೈಟರ್ಸ್ ರೂಮ್‌ #Zee Writers Room ಕೇವಲ ಪ್ರತಿಭೆಗಳನ್ನು ಹುಡುಕುವುದು ಮಾತ್ರವಲ್ಲದೇ ಅದಕ್ಕಿಂತಲೂ ಮಿಗಿಲಾದ ಯುವ, ಉದಯೋನ್ಮುಖ ಚಿತ್ರಕಥೆ ಬರಹಗಾರರ ಪ್ರತಿಭೆಯನ್ನು ಪತ್ತೆ ಹಚ್ಚಲಿದೆ. ಇದು ಕಂಪನಿಯ ಬ್ರಾಂಡ್ ಫಿಲಾಸಫಿಯಾದ ಯುವರ್ಸ್ ಟ್ರೂಲಿ, ಝೀ, ಜೊತೆಗೆ ತನ್ನ ಕಂಟೆಂಟ್ ಕೊಡುಗೆಯನ್ನು ಪ್ಲಾಟ್‌ಫಾರ್ಮ್‌ಗಳಾದ್ಯಂತ ಬೆಳೆಸುವ ಗುರಿಯೊಂದಿಗೆ ಉದ್ದೇಶಿಸಲಾದ ಸೃಜನಶೀಲ ಪ್ರಯತ್ನವಾಗಿದೆ. ಆಯ್ದ ಬರಹಗಾರರಿಗೆ ಜೀ಼ ನ ವಿಸ್ತೃತ ಟಿವಿ, ಡಿಜಿಟಲ್ ಮತ್ತು ಚಲನಚಿತ್ರ ಪ್ಲಾಟ್‍ಫಾರ್ಮ್‌ಗಳಲ್ಲಿ ಕಥೆಗಳನ್ನು ರಚಿಸಲು ಅವಕಾಶ ನೀಡುತ್ತಿದೆ.

ಭಾರತದ ಮನರಂಜನಾ ಪ್ರಪಂಚದಲ್ಲಿ ವಿಕಸನಗೊಳ್ಳುತ್ತಿರುವ ಅಗತ್ಯಗಳೊಂದಿಗೆ ಇನ್ನೂ ಗುರುತಿಸಲ್ಪಟ್ಟಿರದ ಪ್ರತಿಭೆಗಳನ್ನು ಸಂಪರ್ಕಿಸುವುದಕ್ಕಾಗಿ ‘ಜೀ಼ ನ ಪ್ರಮುಖ ಕಂಟೆಂಟ್ ಮತ್ತು ಪ್ರಾದೇಶಿಕ ತಂಡಗಳ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

80 ನಗರಗಳು ಮತ್ತು 32 ಈವೆಂಟ್ ಸೆಂಟರ್‌ಗಳಲ್ಲಿ ಹೊರಹೊಮ್ಮುತ್ತಿರುವ, ಈ ಅಭಿಯಾನವು ಪ್ರಸಾರ, ಡಿಜಿಟಲ್ ಮತ್ತು ಆನ್-ಗ್ರೌಂಡ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹೆಚ್ಚಿನ-ಪ್ರಭಾವದ ಪ್ರೊಮೋಷನಲ್ ಬ್ಲಿಟ್ಜ್ ಮೂಲಕ ವಿಸ್ತರಿಸಲಾಗುತ್ತಿದೆ. ಈ ಕಾರ್ಯಕ್ರಮವು ಹಿಂದಿ, ಮರಾಠಿ, ಬಂಗಾಳಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿನ ಭರವಸೆಯ ಕಥೆಗಾರರನ್ನು ಗುರಿಯಾಗಿಸಿಕೊಂಡು, ಕಲ್ಪನೆ, ರಚನೆ ಮತ್ತು ನಿರೂಪಣಾ ಕರಕುಶಲತೆಯನ್ನು ಪೋಷಿಸುವಂತಹ ಸಂಯೋಜಿತ ಬರಹಗಾರರ ರೂಮ್‌ಗೆ ಪ್ರವೇಶಿಸಲು ಅಭೂತಪೂರ್ವ ಅವಕಾಶವನ್ನು ನೀಡುತ್ತದೆ. Watch the brand film here: ZEE Writers’ Room Brand Film

ಈ ಕಾರ್ಯಕ್ರಮದ ಬಗ್ಗೆ ಮತಾನಾಡಿದ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಚೀಫ್ ಕ್ರಿಯೇಟಿವ್ ಆಫೀಸರ್ ರಾಘವೇಂದ್ರ ಹುಣಸೂರು, “ಭಾರತದ ಅತಿದೊಡ್ಡ ಕಥೆಗಾರರಲ್ಲಿ ಒಬ್ಬರಾಗಿ. ಇದು ಕೇವಲ ನಮ್ಮ ಅವಕಾಶ ಮಾತ್ರವಲ್ಲದೇ, ಮುಂದಿನ ಪೀಳಿಗೆಯ ಬರವಣಿಗೆಯ ಪ್ರತಿಭೆಯನ್ನು ಪೋಷಿಸುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಝೀ ರೈಟರ್ಸ್ ರೂಮ್‌ನೊಂದಿಗೆ, ನಾವು ಹೊಸ ಧ್ವನಿಗಳು, ಕೇಳಿರದ ವಿಚಾರಗಳು ಮತ್ತು ಪ್ರಾಮಾಣಿಕ ಭಾವನೆಗಳು ಒಂದು ರೂಪ ತಾಳುವಂತೆ ಮಾಡುತ್ತೇವೆ. ಇದು ಒಂದು ಸ್ಪರ್ಧೆಯಲ್ಲ – ಇದು ಒಂದು ಬದ್ಧತೆಯಾಗಿದೆ. ನಾವು ಕ್ರಿಯೇಟರ್‌ಗಳನ್ನು ಸಬಲೀಕರಣಗೊಳಿಸುವುದು, ಅವರಿಗೆ ಕೌಶಲ, ಧೈರ್ಯ ಮತ್ತು ಅವಕಾಶ ನೀಡುವುದು. ಏಕೆಂದರೆ ಕಥೆ ಹೇಳುವುದರ ಭವಿಷ್ಯವು ನಾವು ಏನು ಮಾಡುತ್ತೇವೋ ಅದು ಮಾತ್ರವಾಗಿರದೇ – ನಾವು ಅದನ್ನು ಯಾರೊಂದಿಗೆ ಮಾಡುತ್ತಿದ್ದೇವೆ ಎಂಬುದು ಕೂಡ ಮುಖ್ಯವಾಗಿರುತ್ತದೆ ಎಂದರು.

ಜೀ಼ ನ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ಕಾರ್ತಿಕ್ ಮಹಾದೇವ್ ಮಾತನಾಡಿ, ” ಜೀ಼ ರೈಟರ್ಸ್ ರೂಮ್‌ ಮೂಲಕ ಕಥೆ ಹೇಳುವ ಕೌಶಲ್ಯವನ್ನು ಹೆಚ್ಚಿಸುವ ಮೂಲಕ ಒಂದು ಹೆಜ್ಜೆ ಮುಂದೆ ಇಡುತ್ತಿದ್ದೇವೆ. ಇದು ಉತ್ಸಾಹಭರಿತ ಬರಹಗಾರರಿಗೆ ನಾಳೆಯ ಕಥೆಗಾರರಾಗಲು ಉತ್ತಮ ಅವಕಾಶ ನೀಡುತ್ತಿದ್ದೇವೆ” ಎಂದರು.

ಜೀ಼ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಪೂರ್ವ, ಉತ್ತರ, ಪ್ರೀಮಿಯಂ ಕ್ಲಸ್ಟರ್‌ನ ಮುಖ್ಯ ಕ್ಲಸ್ಟರ್ ಅಧಿಕಾರಿ ಸಾಮ್ರಾಟ್ ಘೋಷ್ ಮಾತನಾಡಿ “ಬಂಗಾಳ ಯಾವಾಗಲೂ ಸಾಹಿತ್ಯ ಮತ್ತು ಸಿನಿಮಾ ಪ್ರತಿಭೆಯ ಕೇಂದ್ರವಾಗಿದೆ. ಜೀ಼ ರೈಟರ್ಸ್ ರೂಮ್‌ ಮೂಲಕ ಉದಯೋನ್ಮುಖ ಬಂಗಾಳಿ ಕಥೆಗಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ನಾವು ನವಯುಗದ ಪ್ಲಾಟ್‌ಫಾರ್ಮ್ ಅನ್ನು ನಿರ್ಮಿಸುತ್ತಿದ್ದೇವೆ” ಎಂದರು.

ಸಿಜು ಪ್ರಭಾಕರನ್, ಚೀಫ್ ಕ್ಲಸ್ಟರ್ ಆಫೀಸ್-ಸೌತ್, ವೆಸ್ಟ್, ಜೀ಼ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಮಾತನಾಡಿ “ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳು ದೇಶದಲ್ಲಿಯೇ ಅತ್ಯಂತ ರೋಮಾಂಚನಕಾರಿ ಕಥೆಗಳನ್ನು ಹೇಳುವ ಸಂಸ್ಕೃತಿಗಳ ತವರೂರಾಗಿವೆ. ಜೀ಼ ರೈಟರ್ಸ್ ರೂಮ್, ಇಂತಹ ಉತ್ಸಾಹ ಮತ್ತು ಸೃಜನಶೀಲತೆಯನ್ನು ಟಿವಿ, ಒಟಿಟಿ ಮತ್ತು ಚಲನಚಿತ್ರದಾದ್ಯಂತ ಬೆಳೆದು ನಿಲ್ಲಬಹುದಾದ ವೃತ್ತಿಪರವಾದ ರಚನಾತ್ಮಕ ಕಂಟೆಂಟ್ ರಚಿಸಲು ಸಹಾಯ ಮಾಡುತ್ತದೆ” ಎಂದರು.
ಜೀ಼ ರೈಟರ್ಸ್ ರೂಮ್ ಮೂಲಕ ಇಂಡಸ್ಟ್ರಿಗೆ ಪ್ರವೇಶಿಸದಂತಹ ಪ್ರತಿಭೆಗಳನ್ನು ಸ್ವಾಗತಿಸಲಾಗುತ್ತಿದೆ. 70 ಹೊಸ ಲೇಖಕರು ಮತ್ತು 30 ಬೆಳೆಯುತ್ತಿರುವ ಪರಿಣತರನ್ನು ಐಡಿಯಾ-ರೂಪಿಸುವ ವ್ಯವಸ್ಥೆಯಾಗಿ ಬೆಳೆಸಲಾಗುತ್ತದೆ. ಜೀ಼ ಟಿವಿ, ಓಟಿಟಿ ಮತ್ತು ಸಿನಿಮಾ ಕಂಟೆಂಟ್‍ಗಳಿಗೆ ಅವರು ಕಥೆಗಾರರು ಮತ್ತು ಲೌಕಿಕ ವಿಚಾರಗಳನ್ನು ಹೊಸ ಜಗತ್ತಿಗೆ, ಹೊಸ ಪಾತ್ರಗಳಾಗಿ ಮತ್ತು ಹೊಸ ವಿವರಣಾ ವಿನ್ಯಾಸಗಳಾಗಿ ಪರಿವರ್ತಿಸಲಿದ್ದಾರೆ.

ನೋಂದಾಯಿಸಲು [www.zeewritersroom.com] ಗೆ ಭೇಟಿ ನೀಡಿ ಹಾಗು ಈ ಕೆಳಕಂಡ ಅಂಶಗಳನ್ನು ಗಮನಿಸಿ:

  • ಲಿಖಿತ ಪರೀಕ್ಷೆ: ಭಾಗವಹಿಸುವವರು ಸೆಲೆಕ್ಷನ್ ಈವೆಂಟ್‌ಗೆ ಹಾಜರಾಗಬೇಕು ಮತ್ತು ಪರೀಕ್ಷೆಯನ್ನು ನೀಡಬೇಕು.
  • ಸಲ್ಲಿಕೆಯ ಮೌಲ್ಯಮಾಪನ: ಒಂದು ಓದುವ ಸಮಿತಿಯು ಬರವಣಿಗೆಯ ಅರ್ಹತೆಯ ಆಧಾರದ ಮೇಲೆ ಅಗ್ರ 10% ಅನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ.
  • ಸಂದರ್ಶನ ಪ್ರಕ್ರಿಯೆ: ಫೈನಲಿಸ್ಟ್‌ಗಳನ್ನು ಇಂಡಸ್ಟ್ರಿ ಪ್ಯಾನೆಲ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ.
  • ಜೀ಼ ರೈಟರ್ಸ್ ರೂಮ್‌ಗೆ ಸೇರ್ಪಡೆ: ಅಗ್ರ 100 ಜನರನ್ನು ಜೀ಼ ರೈಟರ್ಸ್ ರೂಮ್‌ಗೆ ಸೇರಿಸಲಾಗುತ್ತದೆ, ಅಲ್ಲಿ ಅವರು ಪರಿಣತರ ಮಾರ್ಗದರ್ಶನದಲ್ಲಿ ಕಥೆಯ ಕಲ್ಪನೆಗಳನ್ನು ಅಭಿವೃದ್ಧಿಪಡಿಸಿಕೊಳ್ಳುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMumbaiNews_in_KannadaNews_KannadaZee Entertainment Enterprises Ltd.Zee Writers Roomಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ಜೀ಼ ರೈಟರ್ಸ್ ರೂಮ್‌ಮುಂಬೈ
Previous Post

ಸಣ್ಣ ಉದ್ಯೋಗದಾರರಿಗೆ ಬ್ಯಾಂಕ್ ವ್ಯವಹಾರ ಆಧರಿಸಿ ನೋಟೀಸ್: ದತ್ತಾತ್ರಿ ಖಂಡನೆ

Next Post

‘Z’ launches a first-of-its-kind search to discover India’s next generation of screenwriters through Zee WRITERS ROOM

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

‘Z’ launches a first-of-its-kind search to discover India’s next generation of screenwriters through Zee WRITERS ROOM

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!