No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಯಾದಗಿರಿ & ಹುಬ್ಬಳ್ಳಿ ರೈಲು ಪ್ರಯಾಣಿಕರಿಗೆ ಇಲ್ಲಿದೆ ಇಲಾಖೆ ಕೊಟ್ಟ ಲೇಟೆಸ್ಟ್ ಅಪ್ಡೇಟ್

kalpa News by kalpa News
July 22, 2025
in Small Bytes
0
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಯಾದಗಿರಿ/ಹುಬ್ಬಳ್ಳಿ  |

ಯಾದಗಿರಿ ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆಯನ್ನು ಮುಂದಿನ ಆರು ತಿಂಗಳ ಅವಧಿಗೆ ಮುಂದುವರಿಸುವುದಾಗಿ ದಕ್ಷಿಣ ಮಧ್ಯ ರೈಲ್ವೆಯು ತಿಳಿಸಿದೆ.

ಈ ಕುರಿತಂತೆ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ, ರೈಲು ಸಂಖ್ಯೆ 22691 ಕೆಎಸ್ಆರ್ ಬೆಂಗಳೂರು – ಹಜರತ್ ನಿಜಾಮುದ್ದೀನ್ ರಾಜಧಾನಿ ಡೈಲಿ ಎಕ್ಸ್ ಪ್ರೆಸ್ ಜುಲೈ 27, 2025 ರಿಂದ ತನ್ನ ಯಾದಗಿರಿ ನಿಲ್ದಾಣದ ನಿಲುಗಡೆಯನ್ನು ಮುಂದುವರಿಸಲಿದೆ.

ಹಾಗೆಯೇ, ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್ – ಕೆಎಸ್ಆರ್ ಬೆಂಗಳೂರು ರಾಜಧಾನಿ ಡೈಲಿ ಎಕ್ಸ್ ಪ್ರೆಸ್ ಜುಲೈ 26, 2025 ರಿಂದ ಯಾದಗಿರಿಯಲ್ಲಿ ತನ್ನ ನಿಲುಗಡೆಯನ್ನು ಮುಂದುವರಿಸಲಿದೆ.
ಈ ಪ್ರಾಯೋಗಿಕ ನಿಲುಗಡೆಯ ಮುಂದುವರಿಕೆಯು ಯಾದಗಿರಿ ಮತ್ತು ಸುತ್ತಮುತ್ತಲಿನ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ದೆಹಲಿ ಮತ್ತು ಬೆಂಗಳೂರಿನಂತಹ ಪ್ರಮುಖ ನಗರಗಳಿಗೆ ಸಂಪರ್ಕ ಮತ್ತಷ್ಟು ಸುಗಮವಾಗಲಿದೆ.

ಗುಂತಕಲ್ ನಿಲ್ದಾಣದಲ್ಲಿ ಹುಬ್ಬಳ್ಳಿ – ಚೆನ್ನೈ ಎಕ್ಸ್ ಪ್ರೆಸ್’ನ ಸಮಯ ಪರಿಷ್ಕರಣೆ
ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ಸಂಚರಿಸುವ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17313) ರೈಲಿನ ಗುಂತಕಲ್ ನಿಲ್ದಾಣದ ಆಗಮನ ಮತ್ತು ನಿರ್ಗಮನ ಸಮಯವನ್ನು ದಕ್ಷಿಣ ಮಧ್ಯ ರೈಲ್ವೆಯು ಪರಿಷ್ಕರಿಸಿದೆ. ಈ ರೈಲು, ಇದುವರೆಗೆ ಗುಂತಕಲ್ ನಿಲ್ದಾಣಕ್ಕೆ ಬೆಳಗಿನ ಜಾವ 03:00 ಗಂಟೆಗೆ ಆಗಮಿಸಿ, 03:05 ಗಂಟೆಗೆ ನಿರ್ಗಮಿಸುತ್ತಿತ್ತು. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಜುಲೈ 25, 2025 ರಿಂದ ಪ್ರಾರಂಭವಾಗುವ ಪ್ರಯಾಣದಿಂದ, ಈ ರೈಲು ಗುಂತಕಲ್ ನಿಲ್ದಾಣಕ್ಕೆ 03:05 ಗಂಟೆಗೆ ಆಗಮಿಸಿ, 03:10 ಗಂಟೆಗೆ ನಿರ್ಗಮಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: HubballiHubliIndian RailwayIRCTCKannada News WebsiteLatest News KannadaYadagiriದಕ್ಷಿಣ ಮಧ್ಯ ರೈಲ್ವೆಯಾದಗಿರಿಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂವಹನ ಕೌಶಲ್ಯದಿಂದ ಮನಗೆದ್ದ ಗಿರಿಜಾಶಂಕರ್ | ‘ಪ್ಲಗ್, ಸ್ಕೂಪ್ & ಬಿಯಾಂಡ್’ ಪುಸ್ತಕ ಬಿಡುಗಡೆ

Next Post

ಹಾಸನ ಮಾಧ್ಯಮಕ್ಕೆ ಹೆಮ್ಮೆ ತಂದ ‘ವಿಕಾಸ ಪ್ರಶಸ್ತಿ’ | ಚನ್ನರಾಯಪಟ್ಟಣದ ಜಯರಾಮ್‌ಗೆ ಗೌರವ ಸಲ್ಲಿಕೆ

kalpa News

kalpa News

Next Post
ಹಾಸನ ಮಾಧ್ಯಮಕ್ಕೆ ಹೆಮ್ಮೆ ತಂದ ‘ವಿಕಾಸ ಪ್ರಶಸ್ತಿ’ | ಚನ್ನರಾಯಪಟ್ಟಣದ ಜಯರಾಮ್‌ಗೆ ಗೌರವ ಸಲ್ಲಿಕೆ

ಹಾಸನ ಮಾಧ್ಯಮಕ್ಕೆ ಹೆಮ್ಮೆ ತಂದ 'ವಿಕಾಸ ಪ್ರಶಸ್ತಿ' | ಚನ್ನರಾಯಪಟ್ಟಣದ ಜಯರಾಮ್‌ಗೆ ಗೌರವ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL