No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ

ಅಗ್ನಿಶಾಮಕದಳ, ಈಶ್ವರ್ ಮಲ್ಪೆ ತಂಡದ 4 ದಿನದ ಕಾರ್ಯಾಚರಣೆ

kalpa News by kalpa News
July 28, 2025
in ಸೊರಬ
0
ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಟ್ಟಣದ ದಂಡಾವತಿ ನದಿ ಸೇತುವೆಯಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದ ಶಿಕಾರಿಪುರ ಮೂಲದ ವೃದ್ಧೆಯ ಮೃತ ದೇಹ ನಾಲ್ಕು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಸೋಮವಾರ ಪತ್ತೆಯಾಗಿದೆ.

ಶಿಕಾರಿಪುರ ತಾಲೂಕಿನ ಇಡುಕಿನಹೊಸಕೊಪ್ಪ ಗ್ರಾಮದ ಕೆರಿಯಮ್ಮ (65) ಜುಲೈ 25ರ ಶುಕ್ರವಾರ ಹಳೇಸೊರಬದ ಮಗಳ ಮನೆಯಿಂದ ಪಟ್ಟಣಕ್ಕೆ ಆಗಮಿಸುವಾಗ ದಂಡಾವತಿ ನದಿ ಸೇತುವೆ ಮೇಲಿನಿಂದ ಆಕಸ್ಮಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು.

ಈ ಕುರಿತು ಸೊರಬ ಠಾಣಾಧಿಕಾರಿಗಳು ಉಡುಪಿ ಮೂಲದ ದಕ್ಷ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದರು.
ಘಟನಾ ಸ್ಥಳಕ್ಕೆ ಧಾವಿಸಿದ ಈಶ್ವರ್ ಮಲ್ಪೆ ಅವರು, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿಗಳ ಸಹಕಾರದಿಂದ ಸತತ ಕಾರ್ಯಾಚರಣೆ ನಡೆಸಿದರು.

ವಿಶೇಷವಾಗಿ ಸೊರಬ ಅಗ್ನಿಶಾಮಕ ಠಾಣಾಧಿಕಾರಿ ಮಹಾಬಲೇಶ್ವರ ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು. ಕೊನೆಗೂ ನಾಲ್ಕನೇ ದಿನ ಮೃತ ದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಇನ್ನು ನೀರಿನ ರಬಸಕ್ಕೆ ಘಟನಾ ಸ್ಥಳದಿಂದ ದೇಹವು ನೀರಿನ ರಬಸಕ್ಕೆ ಸುಮಾರು ಒಂದೂವರೆ ಕಿ.ಮೀ ದೂರ ತೇಲಿ ಹೋಗಿತ್ತು. ಈ ಕಾರ್ಯಾಚರಣೆಯಲ್ಲಿ ಸೊರಬದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಮಾದರಿಯಾದ ಸಹಕಾರ ನೀಡಿದ್ದು, ಈಶ್ವರ್ ಮಲ್ಪೆ ಅವರ ತಂತ್ರಜ್ಞಾನ ಮತ್ತು ಕಠಿಣ ಪರಿಶ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮೃತರು ಮೂವರು ಪುತ್ರಿಯರು ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೊರಬ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ

(ವರದಿ: ಮಧು ರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteMalnad NewsShikaripuraShimogaShivamoggaShivamogga NewsSorabaಅಗ್ನಿಶಾಮಕಈಶ್ವರ್ ಮಲ್ಪೆಉಡುಪಿದಂಡಾವತಿ ನದಿಮುಳುಗು ತಜ್ಞಶಿಕಾರಿಪುರಸೊರಬಹಳೇಸೊರಬ
Share209Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಅರಣ್ಯ ಇಲಾಖೆಯಿಂದ ’ಚಿಣ್ಣರ ವನ ದರ್ಶನ’

Next Post

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

kalpa News

kalpa News

Next Post
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!