ಕಲ್ಪ ಮೀಡಿಯಾ ಹೌಸ್ | ಹೊಸನಗರ |
ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಕಟ್ಟಡದ ಗೋಡೆ ಕುಸಿತವಾಗಿದಿರುವ ಘಟನೆ ನಡೆದಿದೆ.
ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ಯಾರೇಜಿನ ಒಂದು ಬದಿಯ ಗೋಡೆ ಕುಸಿತ ವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಭಾನುವಾರವಾಗಿರುವುದರಿಂದ ಗ್ಯಾರೇಜಿನಲ್ಲಿ ಯಾರು ಇರಲಿಲ್ಲ. ಕಟ್ಟಡದ ತಗಡು ಹಾಗೂ ಇನ್ನಿತರ ವಸ್ತುಗಳು ಹಾನಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post