No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ | ಹುಬ್ಬಳ್ಳಿ-ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 29, 2025
in ಬೆಂಗಳೂರು ನಗರ
0
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನೈರುತ್ಯ ರೈಲ್ವೆಯು ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಎಸ್.ಎಂ.ವಿ.ಟಿ. ಬೆಂಗಳೂರು #Hubli-Bangalore ಹಾಗೂ ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ #Bangalore-Vijayapura ನಡುವೆ ವಿಶೇಷ ರೈಲನ್ನು #Special Train ಓಡಿಸಲಿದೆ.

ರೈಲು ಸಂಖ್ಯೆ 07375 ಎಸ್.ಎಸ್.ಎಸ್. ಹುಬ್ಬಳ್ಳಿ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025 ರಂದು ಬೆಳಿಗ್ಗೆ 11.00 ಗಂಟೆಗೆ ಎಸ್.ಎಸ್.ಎಸ್. ಹುಬ್ಬಳ್ಳಿ ನಿಲ್ದಾಣದಿಂದ ಹೊರಡಲಿದ್ದು ಅದೇ ದಿನ ರಾತ್ರಿ 07.45 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಗದಲ್ಲಿ ಈ ರೈಲಿಗೆ ಎಸ್.ಎಂ.ಎಂ. ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ. ಕಂ ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ)ಗಳನ್ನು ಹೊಂದಿರಲಿದೆ.

ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು

ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ. ಬೆಂಗಳೂರು- ವಿಜಯಪುರ ಎಕ್ಸ್ ಪ್ರೆಸ್ ವಿಶೇಷ ರೈಲು ದಿನಾಂಕ 14.08.2025ರಂದು ರಾತ್ರಿ 9 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಿಗ್ಗೆ 10.45 ಗಂಟೆಗೆ ವಿಜಯಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06590 ವಿಜಯಪುರ- ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 17.08.2025ರಂದು ಸಂಜೆ 5.30 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 8.10ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಮಾರ್ಗದಲ್ಲಿ ಈ ರೈಲುಗಳಿಗೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್.ಎಂ.ಎಂ. ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ನೀಡಲಾಗಿದೆ.

ಈ ರೈಲು ಒಂದು ಫಸ್ಟ್ ಎ.ಸಿ.-ಕಂ-ಎ.ಸಿ. 2-ಟಯರ್ ಕೋಚ್, ಒಂದು ಎ.ಸಿ. 2-ಟಯರ್ ಕೋಚ್, ಮೂರು ಎ.ಸಿ. 3-ಟಯರ್ ಕೋಚ್ ಗಳು, ಎಂಟು ಸ್ಲೀಪರ್ ದರ್ಜೆಯ ಕೋಚ್ ಗಳು, ಐದು ದ್ವಿತೀಯ ದರ್ಜೆಯ ಕೋಚ್ ಗಳು ಮತ್ತು ಎರಡು ಲಗೇಜ್-ಕಂ-ಬ್ರೇಕ್ ವ್ಯಾನ್ (ದಿವ್ಯಾಂಗಸ್ನೇಹಿ ಕಂಪಾರ್ಟ್ ಮೆಂಟ್ನೊಂದಿಗೆ) ಗಳನ್ನು ಹೊಂದಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

                    

Tags: BangaloreBangalore/VijayapuraHubli-BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSpecial Trainಬೆಂಗಳೂರುಬೆಂಗಳೂರು/ವಿಜಯಪುರಹುಬ್ಬಳ್ಳಿ - ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ | ಯಾವತ್ತು? ಇಲ್ಲಿದೆ ಡಿಟೇಲ್ಸ್

Next Post

Special Train Between Hubballi-Bengaluru and Bengaluru-Vijayapura

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

Special Train Between Hubballi-Bengaluru and Bengaluru-Vijayapura

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL