ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ವಿದ್ಯಾರ್ಥಿಗಳು ಸೈನಿಕರ ವೇಷ ಧರಿಸಿ ಮೇಣದಬತ್ತಿ ದೀಪ ಬೆಳಗಿಸುವುದರ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವಾರ್ಪಣೆ ಸಲ್ಲಿಸುವುದರ ಮೂಲಕ ಕಾರ್ಗಿಲ್ ವಿಜಯ ದಿವಸ್ #Kargil Vijaya Diwas ದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ವಿಶ್ವನಾಥ.ಪಿ, ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ಮತ್ತು ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post