ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್’ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post