Read - 2 minutes
ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ವರನಟ ಡಾ.ರಾಜ್‌ಕುಮಾರ್ #Dr. Rajkumar ಅವರ ಸಹೋದರಿ ನಾಗಮ್ಮ (92) ಅವರು ಇಂದು ನಿಧನರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗಾಜನೂರಿನಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ಇಂದು ಕೊನೆಯುಸಿರೆಳೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post