ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶ್ರೀ ಭಗವದ್ಗೀತಾ ಅಭಿಯಾನ #Shri Bhagavathgeetha Abhiyana ಸಂಬಂಧ ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಗುರುವಾರ ತಾಲೂಕು ಸಮಿತಿ ರಚನೆ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಅಭಿಯಾನದ ಮಾಹಿತಿ ಪತ್ರ ಶ್ರೀ ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಕೆ.ಆರ್ ಸುಬ್ಬಾರಾವ್‌ರವರು ಬಿಡುಗಡೆಗೊಳಿಸಿದರು. ಅಭಿಯಾನ ಸಮಿತಿ ಕಾರ್ಯಾಧ್ಯಕ್ಷ ಅಶೋಕ ಜಿ.ಭಟ್ಟ ಅಭಿಯಾನದ ರೂಪುರೇಷೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಶ್ರೀ ಮಠದ ಪ್ರಮುಖರಾದ ನಾಗರಾಜ್, ಆನಂದ್, ಡಾ. ಬಾಲಕೃಷ್ಣ ಹೆಗಡೆ, ಮಂಜುನಾಥ ಶರ್ಮಾ, ಮ.ಸ.ನಂಜುಂಡಸ್ವಾಮಿ, ಡಾ.ಸುಧೀಂದ್ರ, ಲಕ್ಷದಮಣ ಜೋಶಿ, ಡಿ.ಎಂ ಹೆಗಡೆ, ಲಲಿತಾ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post