ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಜಿಲ್ಲೆಯಲ್ಲಿ ಹೃದಯಾಘಾಯಕ್ಕೆ ಇನ್ನೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.
ಹೊಸನಗರ ತಾಲೂಕಿನ ನಗರ ಹಿರೀಮನೆ ನಿವಾಸಿ ಗಿರೀಶ್(34) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ತಡರಾತ್ರಿ ಗಿರೀಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗಿರೀಶ್, ತಿಂಗಳ ಹಿಂದೆ ಗಂಡು ಮಗುವಿನ ತಂದೆಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post