No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆ.14ರಂದು ತಾಳಗುಪ್ಪ-ಯಶವಂತಪುರ ರೈಲಿನ ಟೈಮಿಂಗ್ಸ್ ಚೇಂಜ್ ಆಗಿದೆ | ಇಲ್ಲಿದೆ ಮಹತ್ವದ ಮಾಹಿತಿ

kalpa News by kalpa News
August 11, 2025
in Small Bytes, ಶಿವಮೊಗ್ಗ
0
ಗಮನಿಸಿ! ತಾಳಗುಪ್ಪ-ಯಶವಂತಪುರ ವಿಶೇಷ ರೈಲಿನ ಸಮಯದಲ್ಲಿ ಪರಿಷ್ಕರಣೆಯಾಗಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಯಶವಂತಪುರ  |

ಮಹತ್ವದ ಬೆಳವಣಿಗೆಯೊಂದರಲ್ಲಿ ಆಗಸ್ಟ್ 14ಕ್ಕೆ ಸಂಬಂಧಿಸಿದಂತೆ #Talguppa  ತಾಳಗುಪ್ಪ – ಯಶವಂತಪುರ ವಿಶೇಷ ರೈಲು ಹೊರಡುವ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಸೌಕರ್ಯಕ್ಕಾಗಿ, 06544 ಸಂಖ್ಯೆಯ ತಾಳಗುಪ್ಪ – ಯಶವಂತಪುರ #Yeshwantpur ಎಕ್ಸ್’ಪ್ರೆಸ್ ವಿಶೇಷ ರೈಲಿನ ಹೊರಡುವ ಸಮಯವನ್ನು ಆಗಸ್ಟ್ 14ಕ್ಕೆ ಅನ್ವಯವಾಗುವಂತೆ ಪರಿಷ್ಕರಿಸಿದೆ.

ಹಿಂದಿನ ವೇಳಾಪಟ್ಟಿಯ ಪ್ರಕಾರ, ಈ ರೈಲು ತಾಳಗುಪ್ಪ ನಿಲ್ದಾಣದಿಂದ ಬೆಳಿಗ್ಗೆ 08:15 ಗಂಟೆಗೆ ಹೊರಡುವುದಾಗಿ ನಿಗದಿಯಾಗಿತ್ತು. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈಗ ಇದು ಬೆಳಿಗ್ಗೆ 10:00 ಗಂಟೆಗೆ ತಾಳಗುಪ್ಪ ನಿಲ್ದಾಣದಿಂದ ಹೊರಡುತ್ತದೆ.

ಮಧ್ಯದಲ್ಲಿನ ನಿಲ್ದಾಣಗಳ ಆಗಮನ/ನಿರ್ಗಮನ ಸಮಯಗಳು:

  • ಸಾಗರ ಜಂಬಗಾರು 10:16/10:18
  • ಆನಂದಪುರಂ 10:48/10:50
  • ಶಿವಮೊಗ್ಗ ಟೌನ್ 11:55/12:00
  • ಭದ್ರಾವತಿ 12:20/12:22
  • ತರಿಕೆರೆ 12:38/12:40
  • ಬೀರೂರು 13:10/13:12
  • ಅರಸೀಕೆರೆ 14:00/14:05
  • ತಿಪಟೂರು 14:25/14:27
  • ತುಮಕೂರು 15:43/15:45
  • ಯಶವಂತಪುರ 17:15ಕ್ಕೆ ತಲುಪುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: Indian RailwayIRCTCRailOneShimogaShivamoggaSouth Western RailwaySWRTalguppaTrain UpdatesYashwantpurYeshwantpurಯಶವಂತಪುರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ | ವಿಶೇಷ ಧಾರ್ಮಿಕ ಕಾರ್ಯಕ್ರಮ

Next Post

ಗೋಕರ್ಣ | ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

kalpa News

kalpa News

Next Post
ಗೋಕರ್ಣ | ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

ಗೋಕರ್ಣ | ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL