No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೈಕ್ ಅಪಘಾತದಲ್ಲಿ ಕೈ, ಭುಜ ಸ್ವಾಧೀನ ಕಳೆದುಕೊಂಡಿದ್ದ ಯುವಕ | ಹೊಸ ಬದುಕು ನೀಡಿದ ಮೆಡಿಕವರ್ ಆಸ್ಪತ್ರೆ

ಹೇಗಿತ್ತು ಅತ್ಯಂತ ಕ್ಲಿಷ್ಟಕರ ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ?

kalpa News by kalpa News
August 12, 2025
in Special Articles
0
ಬೈಕ್ ಅಪಘಾತದಲ್ಲಿ ಕೈ, ಭುಜ ಸ್ವಾಧೀನ ಕಳೆದುಕೊಂಡಿದ್ದ ಯುವಕ | ಹೊಸ ಬದುಕು ನೀಡಿದ ಮೆಡಿಕವರ್ ಆಸ್ಪತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ಫೀಲ್ಡ್‌  |

ಬೈಕ್ ಅಪಘಾತದಲ್ಲಿ ಭಾರೀ ಗಾಯಗೊಂಡು, ಕೈ ಹಾಗೂ ಭುಜ ಭಾಗ ಸಂಪೂರ್ಣವಾಗಿ ಸ್ವಾಧೀನ ಕಳೆದುಕೊಂಡ ಸ್ಥಿತಿಗೆ ತಲುಪಿದ್ದ 23 ವರ್ಷದ ದೇಬ್‌ ರಂಜನ್‌ ಎಂಬ ಯುವಕನಿಗೆ, ಮೆಡಿಕವರ್ ಆಸ್ಪತ್ರೆಯಲ್ಲಿ #MedicoverHospital ನಡೆದ ಅಪರೂಪದ ಹಾಗೂ ಯಶಸ್ವಿ ಶಸ್ತ್ರಚಿಕಿತ್ಸೆಯು #Surgery ನವಜೀವನ ನೀಡಿದೆ.

ಕೊಲ್ಕತ್ತ ಮೂಲದ ದೇಬ್‌ ರಂಜನ್‌ ಬೈಕ್‌ನಿಂದ ಬಿದ್ದು ಭುಜ ಮತ್ತು ಕತ್ತಿನ ನರಗಳು ಸಂಪೂರ್ಣವಾಗಿ ತೀವ್ರವಾಗಿ ಕೆಲಸ ಮಾಡೋಕೆ ಆಗದ ಸ್ಥಿತಿಯಲ್ಲಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಿತಾಂಶ ಇಲ್ಲದ ಕಾರಣ, ಅವರು ಬೆಂಗಳೂರಿನ ಮೆಡಿಕವರ್ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ. ಕೆ. ಸುರೇಶ್ ಅವರನ್ನು ಸಂಪರ್ಕಿಸಿದರು.

ಸಂದರ್ಶನ ಮತ್ತು ಸ್ಕ್ಯಾನ್ ಪರೀಕ್ಷೆಗಳಿಂದ ಭುಜದ ಹಾಗೂ ಕತ್ತಿನ ಬ್ರಾಚಿಯಲ್ ಪ್ಲೆಕ್ಸಸ್ ನರಗಳು ಸಂಪೂರ್ಣವಾಗಿ ಕಟ್ ಆಗಿರುವುದು ಪತ್ತೆಯಾಯಿತು. ತಕ್ಷಣವೇ ಡಾ. ಸುರೇಶ್ ಅವರು ಸೂಪರ್ ಮೈಕ್ರೋ ಶಸ್ತ್ರಚಿಕಿತ್ಸೆ ನಡೆಸಿದರು. ಈ ಶಸ್ತ್ರಚಿಕಿತ್ಸೆ ಅತ್ಯಂತ ಸೂಕ್ಷ್ಮವಾದ ಕಾರ್ಯವಿಧಾನವಾಗಿದ್ದು, ಭುಜದ ನಡು ನರಗಳನ್ನು ಪುನರ್‌ಜೋಡಿಸುವಲ್ಲಿ ಯಶಸ್ವಿಯಾಯಿತು.

ಇದಕ್ಕು ಮೇಲೆ ಅರ್ಥೋಪೆಡಿಕ್ ಸರ್ಜನ್ ಡಾ. ಕೃಷ್ಣಕುಮಾರ್ ಅವರ ಸಹಕಾರದಿಂದ ಭುಜದ ಕೊಲ್ಲೇಬೋನು ಮುರಿತಕ್ಕೂ ಶಸ್ತ್ರಚಿಕಿತ್ಸೆ ನಡೆಯಿತು.

ಇಂದು, ದೇಬ್‌ ರಂಜನ್ ಸಂಪೂರ್ಣವಾಗಿ ಆರೋಗ್ಯ ಲಾಭಿಸಿ, ಯಾವ ಸಮಸ್ಯೆಯೂ ಇಲ್ಲದೆ ದೈನಂದಿನ ಜೀವನಕ್ಕೆ ಮರಳಿದ್ದಾರೆ. “ರೋಗಿಯ ಆರೋಗ್ಯದಲ್ಲಿ ಬಂದ ಸುಧಾರಣೆಯಿಂದ ನಾವು ಸಂತೋಷಪಡುವೆವು. ಇಂತಹ ಯಶಸ್ಸುಗಳು ನಮ್ಮ ತಂಡದ ಕಾರ್ಯಪಟುತ್ವದ ಪ್ರತಿಬಿಂಬವಾಗಿವೆ ಎಂದು ಡಾ.ಕೆ. ಸುರೇಶ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Bangalore WhitefieldBENGALURUBike AccidentBrachial plexus nerveKannada News WebsiteLatest News KannadaMedicover HospitalOrthopedic SurgeonPlastic surgeonSurgeryಅರ್ಥೋಪೆಡಿಕ್ ಸರ್ಜನ್ಪ್ಲಾಸ್ಟಿಕ್ ಸರ್ಜನ್ಬೆಂಗಳೂರುಬೈಕ್ ಅಪಘಾತಬ್ರಾಚಿಯಲ್ ಪ್ಲೆಕ್ಸಸ್ ನರಮೆಡಿಕವರ್ ಆಸ್ಪತ್ರೆವೈಟ್'ಫೀಲ್ಡ್ಶಸ್ತ್ರಚಿಕಿತ್ಸೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಂಥಾಲಯಗಳನ್ನು ಬಲಪಡಿಸುವ ಅಗತ್ಯವಿದೆ: ಸಚಿವ ಮಧು ಬಂಗಾರಪ್ಪ

Next Post

Supermicrosurgery at Medicover Gives New Life to a Youth Severely Injured in a Road Accident

kalpa News

kalpa News

Next Post
ಬೈಕ್ ಅಪಘಾತದಲ್ಲಿ ಕೈ, ಭುಜ ಸ್ವಾಧೀನ ಕಳೆದುಕೊಂಡಿದ್ದ ಯುವಕ | ಹೊಸ ಬದುಕು ನೀಡಿದ ಮೆಡಿಕವರ್ ಆಸ್ಪತ್ರೆ

Supermicrosurgery at Medicover Gives New Life to a Youth Severely Injured in a Road Accident

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!