No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜೈಲಲ್ಲಿ ದರ್ಶನ್’ಗೆ ವಿಐಪಿ ಟ್ರೀಟ್ಮೆಂಟ್ ಕೊಟ್ರೆ ಹುಷಾರ್ | ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ

kalpa News by kalpa News
August 14, 2025
in ರಾಷ್ಟ್ರೀಯ
0
ಜೈಲಲ್ಲಿ ದರ್ಶನ್’ಗೆ ವಿಐಪಿ ಟ್ರೀಟ್ಮೆಂಟ್ ಕೊಟ್ರೆ ಹುಷಾರ್ | ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಎಲ್ಲ ಆರೋಪಿಗಳನ್ನು ತಕ್ಷಣವೇ ವಾಸಕ್ಕೆ ಪಡೆಯಲು ಸೂಚಿಸಿದೆ. ಅಲ್ಲದೇ, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.

ಏನು ಹೇಳಿದೆ ಸುಪ್ರೀಂ ಕೋರ್ಟ್?
ಜೈಲಿನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ವಿಐಪಿ ಟ್ರೀಟ್ಮೆಂಟ್ ನೀಡುವಂತಿಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುತ್ತೇವೆ.

 

ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.

ಹೈಕೋರ್ಟ್ ಆದೇಶದ ಬಗ್ಗೆ ಹೇಳಿದ್ದೇನು?
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್’ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ. ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ, ದಾಖಲೆಗಳಿಗೆ ವಿರುದ್ಧ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ಮೈ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ. ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ.

ಸೂಕ್ತ ಎಫ್ ​​ಎಸ್ ​ಎಲ್, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ ಎಂದು ಪರಿಗಣಿಸಿಲ್ಲ. ಜಾಮೀನು ವಿಚಾರಣೆ ಹಂತದಲ್ಲಿ ಹೈಕೋರ್ಟ್ ಮಿನಿ ಟ್ರಯಲ್ ನಡೆಸಿದೆ. ಕೊಲೆ ಆರೋಪಿ ದರ್ಶನ್​ ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಅಂತ ಕೋರ್ಟ್​​​ ಹಾಜರಾಗೋದ್ರಿಂದ ವಿನಾಯಿತಿ ಪಡೆದಿದ್ರು. ಮರು ದಿನವೇ ದರ್ಶನ್​​ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ ಎಂದು ಸರ್ಕಾರ ವಾದ ಮಂಡಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: Actor DarshanBENGALURUDarshanKannada News WebsiteLatest News KannadaPavitra GowdaRenukaswamy Murder CaseSupreme CourtVIP Treatmentದರ್ಶನ್ಪವಿತ್ರಾ ಗೌಡಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣವಿಐಪಿ ಟ್ರೀಟ್ಮೆಂಟ್ಸುಪ್ರೀಂ ಕೋರ್ಟ್ಸೂಪರಿಂಟೆಂಡೆಂಟ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ: ರೇಣುಕಾಸ್ವಾಮಿ ತಂದೆ ಕಾಶಿನಾಥ್‌

Next Post

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

kalpa News

kalpa News

Next Post
ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL