No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಸ್ವತಂತ್ರ ಭಾರತವು ವಿಜ್ಞಾನ, ತಂತ್ರಜ್ಞಾನದಲ್ಲಿ ಆಕಾಶಮಟ್ಟದ ಸಾಧನೆ ಕಂಡಿದೆ: ಪದ್ಮಶ್ರೀ ಕಿರಣ್ ಕುಮಾರ್

  ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

kalpa News by kalpa News
August 15, 2025
in ಉಡುಪಿ
0
ಸ್ವತಂತ್ರ ಭಾರತವು ವಿಜ್ಞಾನ, ತಂತ್ರಜ್ಞಾನದಲ್ಲಿ ಆಕಾಶಮಟ್ಟದ ಸಾಧನೆ ಕಂಡಿದೆ: ಪದ್ಮಶ್ರೀ ಕಿರಣ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಸ್ವಾತಂತ್ರ್ಯ ಎಂಬುದು ಇಂದು ವಿಜ್ಞಾನದ ಮಾರ್ಗದಲ್ಲಿ ಸ್ವಾಯತ್ತತೆ, ಪ್ರಗತಿ ಮತ್ತು  ಜನಕೇಂದ್ರಿತ ಸೇವೆಯ ಸಂಕೇತವಾಗಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ಹೇಳಿದರು.

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅವರು, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯ ಮೂಲಕ ಹೊಸ ಸಾಮರಸ್ಯವನ್ನು ರೂಪಿಸುತ್ತಿದ್ದೇವೆ. ಅಂತರಿಕ್ಷ ಕ್ಷೇತ್ರ, ಅಣುಶಕ್ತಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ, ಮಾಹಿತಿ ತಂತ್ರಜ್ಞಾನ ಹೀಗೆ ಸ್ವತಂತ್ರ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಕಾಶ ಮಟ್ಟದ ಸಾಧನೆಗಳನ್ನು ಕಾಣುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕ್ರಿಯೇಟಿವ್ ಕಾಲೇಜಿನಲ್ಲಿ ಹೊಸದಾಗಿ ಆರಂಭಗೊಂಡ 6/8 ನೌಕಾ ಉಪವಿಭಾಗ – ಎನ್.ಸಿ.ಸಿ ಉಡುಪಿ ಘಟಕ ಇದರ ಪ್ರಾಯೋಜಕರಾದ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹಾಗೂ CTO ಮಹೇಶ್ ಆರ್. ಶೆಣೈ. ಕೆ. ಇವರ ನೇತೃತ್ವದಲ್ಲಿ ಎನ್. ಸಿ.ಸಿ ಕೆಡೆಟ್ ಗಳಿಂದ ಕವಾಯತು ನಡೆಯಿತು. ನೌಕಾಪಡೆ ವಿಭಾಗವನ್ನು ಕೆಡೆಟ್ ಕ್ಯಾಪ್ಟನ್ ಗುಂಡಾಲ ಶ್ರೀಗವಿ ನಿರ್ವಹಿಸಿಕೊಟ್ಟರು.
ವಿಜ್ಞಾನ ಮತ್ತು ಯುವಜನತೆ ಇವೆರಡೂ ರಾಷ್ಟ್ರ ನಿರ್ಮಾಣದ ಇಂಜಿನ್ ಗಳು

” From Class Room to Cosmos : Science, Youth and Nation Building ” ಎಂಬ ಶೀರ್ಷಿಕೆಯಲ್ಲಿ CEF inspiro ಕಾರ್ಯಕ್ರಮದ ಮುಖ್ಯ ಅತಿಥಿ ಭಾಷಣದಲ್ಲಿ ಎ.ಎಸ್ ಕಿರಣ್ ಕುಮಾರ್ ರವರು ” ವಿಜ್ಞಾನದ ಪಯಣವು ಬಾಹ್ಯಾಕಾಶ ಕೇಂದ್ರದಲ್ಲಿ ಅಲ್ಲ, ತರಗತಿ ಕೊಠಡಿಯಲ್ಲಿ ಆರಂಭವಾಗುತ್ತದೆ. ತರಗತಿಯಲ್ಲಿ ಕಲಿಯುವ ಪ್ರತಿಯೊಂದು ಪಾಠ, ಪ್ರಯೋಗಾಲಯದಲ್ಲಿ ಮಾಡುವ ಪ್ರತಿಯೊಂದು ಪ್ರಯೋಗ, ಕುತೂಹಲದಿಂದ ಕೇಳುವ ಪ್ರತಿಯೊಂದು ಪ್ರಶ್ನೆ – ಇವುಗಳೇ ರಾಷ್ಟ್ರ ನಿರ್ಮಾಣದ ಬೀಜಗಳು. ಈ ಕುತೂಹಲವೇ ಯುವಜನರನ್ನು ಕಾಸ್ಮೋಸ್ ತಲುಪಿಸುವ ಶಕ್ತಿಯಾಗಿ ಪರಿಣಮಿಸುತ್ತದೆ. ವಿಜ್ಞಾನ ಮತ್ತು ಯುವಜನತೆ ರಾಷ್ಟ್ರ ನಿರ್ಮಾಣದ ಇಂಜಿನ್ ಗಳು ಇದ್ದಂತೆ ” ಎಂದು ಹೇಳಿದರು. ಸಮಾರಂಭದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜರುಗಿತು.
ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ ಎಂ.ಜಿ ಹಾಗೂ ತಂಡದವರಿಂದ ದೇಶಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಸಮಾರಂಭದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅತಿಥಿ ವರೇಣ್ಯರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ, ಕಾಲೇಜಿನ 2,000 ಕ್ಕಿಂತಲೂ ಅಧಿಕ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿ ಹಂಚಲಾಯಿತು. ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ವಿನಾಯಕ ಜೋಗ್, ಸ್ಮಿತಾ ರವರು  ಕಾರ್ಯಕ್ರಮ ನಿರ್ವಹಣೆ ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಶಿಸ್ತು, ದೇಶಪ್ರೇಮ ಬೆಳೆಸಿಕೊಳ್ಳಿ: ನಿವೃತ್ತ ಸೈನ್ಯಾಧಿಕಾರಿ ಮೋಹನ್ ಕರೆ

Next Post

ಶರಾವತಿ ಮುಳುಗಡೆ ಸಂತ್ರಸ್ಥರ ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಆದೇಶ: ಸಚಿವ ಮಧು ಬಂಗಾರಪ್ಪ

kalpa News

kalpa News

Next Post
ದ್ವಿತೀಯ ಪರೀಕ್ಷೆ-2 | ಸಮರ್ಪಕ ನಿರ್ವಹಣೆಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶರಾವತಿ ಮುಳುಗಡೆ ಸಂತ್ರಸ್ಥರ ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಆದೇಶ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL