No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ನಾವೆಲ್ಲರೂ ದೇಶದ ಪ್ರಗತಿಗೆ ಕೈಜೋಡಿಸಬೇಕು: ತಹಶೀಲ್ದಾರ್ ಮಂಜುಳಾ ಕರೆ

ಸೊರಬ | ರಂಗಮಂದಿರ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2025
in ಸೊರಬ
0
ನಾವೆಲ್ಲರೂ ದೇಶದ ಪ್ರಗತಿಗೆ ಕೈಜೋಡಿಸಬೇಕು: ತಹಶೀಲ್ದಾರ್ ಮಂಜುಳಾ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತವಾಗಿದ್ದು, ಭಾಷೆ, ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯಗಳಲ್ಲಿ ವೈವಿಧ್ಯಮವಾಗಿದ್ದರೂ, ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಸದಾ ಎತ್ತಿ ಹಿಡಿಯುವ ಜೊತೆಗೆ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಕರೆ ನೀಡಿದರು.

ಶುಕ್ರವಾರ ಪಟ್ಟಣದ ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ #Independence Day ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜರೋಹಣಾ ನೆರವೇರಿಸಿ ಅವರು ಸಂದೇಶ ನೀಡಿದರು.
ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರತಿಯೊಬ್ಬರೂ ಮುಂದಾಗಬೇಕು. ಸ್ವಾತಂತ್ರ್ಯ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್‌ಸಿಂಗ್, ಚಂದ್ರಶೇಖರ್ ಅಜಾದ್, ಸುಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಅಸಂಖ್ಯಾತ ವೀರರ ತ್ಯಾಗ ಬಲಿದಾನವಿದೆ. ಅವರ ಹೋರಾಟದ ಫಲವಾಗಿ ದೇಶವಾಸಿಗಳು ಸುಭೀಕ್ಷವಾಗಿ ಬದುಕುತ್ತಿದ್ದಾರೆ. ಯುವ ಜನಾಂಗ ದೇಶದ ಅತಿ ದೊಡ್ಡ ಆಸ್ತಿಯಾಗಿದ್ದು, ಭವಿಷ್ಯದ ದೃಷ್ಟಿಯಿಂದ ತಂತ್ರಜ್ಞಾನ, ಕಲೆ, ವಿಜ್ಞಾನ, ಕ್ರೀಡೆ ಮತ್ತು ಕೃಷಿಯಂತಹ ವಿವಿಧ ಕ್ಷೇತ್ರಗಳಲ್ಲಿ ಯುವಜನತೆ ಸಾಧನೆ ಮಾಡಬೇಕು. ಸರ್ಕಾರಗಳು ಸಹ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಅವುಗಳನ್ನು ಸದುಪಯೋಗ ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79ವರ್ಷಗಳು ಗತಿಸಿದರೂ ಸಹ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಅನಕ್ಷರತೆ ಮತ್ತು ಪರಿಸರ ಸಮಸ್ಯೆಗಳು ಪ್ರಗತಿಗೆ ಅಡ್ಡಿಯಾಗಿದೆ. ಇವುಗಳನ್ನು ಸವಾಲಾಗಿ ಸ್ವೀಕರಿಸಿ ಒಗ್ಗಟ್ಟಿನಿಂದ ಶ್ರಮಿಸಬೇಕಿದೆ. ಕೇವಲ ಸರ್ಕಾರದ ಕೆಲಸವೆಂದು ಭಾವಿಸದೆ, ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಜಿಲ್ಲೆಯನ್ನು ಬಾಲ್ಯ ವಿವಾಹ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಮುಕ್ತ ಜಿಲ್ಲೆಯನ್ನಾಗಿಸಲು ಮಿಷನ್ ಸುರಕ್ಷಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದರು.
ನಂತರ ರಂಗಮಂದಿರದ ಸಭಾಂಗಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ ಪ್ರವೀಣ್ ಕುಮಾರ್, ಸದಸ್ಯರಾದ ಎಂ.ಡಿ. ಉಮೇಶ್, ಮಧುರಾಯ್ ಜಿ. ಶೇಟ್, ಪ್ರೇಮಾ, ವೀರೇಶ್ ಮೇಸ್ತ್ರಿ, ಅಫ್ರೀನಾ ಬಾನು, ಸುಲ್ತಾನ ಬೇಗಂ, ಅನ್ಸರ್, ನಾಮನಿರ್ದೇಶಿತ ಸದಸ್ಯ ಪರಶುರಾಮ ಸಣ್ಣಬೈಲ್, ಮುಖ್ಯಾಧಿಕಾರಿ ಎಚ್.ವಿ. ಚಂದನ್, ತಾಪಂ ಇಒ ಕೆ.ಜಿ ಶಶಿಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್, ಬಿಇಒ ಆರ್. ಪುಷ್ಪಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಮಂಜುನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: 79ನೇ ಸ್ವಾತಂತ್ರ್ಯ ದಿನಾಚರಣೆIndependence DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಸಂಸದ ರಾಘವೇಂದ್ರ ಜನ್ಮದಿನ | ಶುಭ ಕೋರಿದ ಪ್ರಧಾನಿ | ಮೋದಿ ಬರೆ ಪತ್ರದಲ್ಲೇನಿದೆ?

Next Post

RIPPONPETE | ಶಾಲಾ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
RIPPONPETE | ಶಾಲಾ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL