No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ

kalpa News by kalpa News
August 16, 2025
in ಬೆಂಗಳೂರು ನಗರ
0
ಕಳೆದ ಶತಮಾನದ ಬಹು ದೊಡ್ಡ ಸಾವು-ನೋವು | ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇತಿಹಾಸ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿ ವರ್ಷ ಆಗಸ್ಟ್ 14ರಂದು ದೇಶದಾದ್ಯಂತ ವಿಭಜನೆಯ ಕರಾಳತೆಯ ಸ್ಮರಣಾ ದಿನವನ್ನು ಆಚರಿಸಲಾಗುತ್ತದೆ. ಇದು ದೇಶ ವಿಭಜನೆಯ ಸಮಯದಲ್ಲಿ ಕೋಟ್ಯಂತರ ಜನರು ಅನುಭವಿಸಿದ ಯಾತನೆ, ನೋವು ಮತ್ತು ವೇದನೆಗಳನ್ನು ನೆನಪಿಸಿಕೊಳ್ಳುವ ದಿನವಾಗಿದ್ದು, ಈ ಕರಾಳ ಇತಿಹಾಸವನ್ನು ಕೆಎಸ್’ಆರ್ ರೈಲು ನಿಲ್ದಾಣದಲ್ಲಿ ಅನಾವರಣಗೊಳಿಸಲಾಯಿತು.

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ಕೆಎಸ್’ಆರ್ ಬೆಂಗಳೂರು ರೈಲು ನಿಲ್ದಾಣದ #KSR Bangalore Railway Station ಆವರಣದಲ್ಲಿ ವಿಭಜನೆಯ ಕರಾಳತೆಯ ನೆನಪಿನ ದಿನವನ್ನು ಆಚರಿಸಿತು. ಭಾರತ ವಿಭಜನೆಯ ಸಮಯದಲ್ಲಿ ಯಾತನೆ ಅನುಭವಿಸಿದ ಮತ್ತು ಪ್ರಾಣ ಕಳೆದುಕೊಂಡ ಲಕ್ಷಾಂತರ ಜನರಿಗೆ ಈ ಕಾರ್ಯಕ್ರಮದ ಮೂಲಕ ಗೌರವ ಸಲ್ಲಿಸಲಾಯಿತು.
ಪ್ರತಿ ವರ್ಷ ಆಗಸ್ಟ್ 14ರಂದು ದೇಶದಾದ್ಯಂತ ವಿಭಜನೆಯ ಕರಾಳತೆಯ ಸ್ಮರಣಾ ದಿನವನ್ನು ಆಚರಿಸಲಾಗುತ್ತದೆ. ಇದು ದೇಶ ವಿಭಜನೆಯ ಸಮಯದಲ್ಲಿ ಕೋಟ್ಯಂತರ ಜನರು ಅನುಭವಿಸಿದ ಯಾತನೆ, ನೋವು ಮತ್ತು ವೇದನೆಗಳನ್ನು ನೆನಪಿಸಿಕೊಳ್ಳುವ ದಿನವಾಗಿದೆ. ಇದು ಕಳೆದ ಶತಮಾನದಲ್ಲಿ ಘಟಿಸಿದ ಬಹು ದೊಡ್ಡ ಪ್ರಮಾಣದ ಮಾನವ ಸ್ಥಳಾಂತರ ಮತ್ತು ಅದರಿಂದ ಉಂಟಾದ ಅಪಾರ ಸಾವು-ನೋವುಗಳ ಬಗ್ಗೆ ನೆನಪಿಸುತ್ತದೆ.

ವಿಭಜನೆಯ ಕರಾಳತೆಯ ಸ್ಮರಣಾರ್ಥ ದಿನವು ಸಾಮಾಜಿಕ ವಿಭಜನೆಗಳು, ಅಸಾಮರಸ್ಯಗಳೆಂಬ ವಿಷವನ್ನು ತೊಡೆದುಹಾಕುವ ಮತ್ತು ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ನಮಗೆ ನೆನಪಿಸುತ್ತದೆ.
ಯಶವಂತಪುರ, ಎಸ್’ಎಂವಿಟಿ ಬೆಂಗಳೂರು, ವೈಟ್’ಫೀಲ್ಡ್, ತುಮಕೂರು, ಕೆಂಗೇರಿ, ಬಂಗಾರಪೇಟೆ, ಮಂಡ್ಯ, ಕುಣಿಗಲ್, ಶ್ರವಣಬೆಳಗೊಳ, ಯಲಹಂಕ, ಹಿಂದೂಪುರ, ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳಲ್ಲಿಯೂ ಸಹ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸಿಬ್ಬಂದಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು. ನಂತರ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ವಿಭಜನೆಯ ಸಮಯದಲ್ಲಿ ಜನರು ಎದುರಿಸಿದ ಅಪಾರ ಕಷ್ಟಗಳು ಮತ್ತು ಭೀಕರತೆಗಳ ಚಿತ್ರಣವನ್ನು ಛಾಯಾಚಿತ್ರ ಪ್ರದರ್ಶನವು ತಿಳಿಸಿಕೊಟ್ಟಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಪರೀಕ್ಷಿತ್ ಮೋಹನ್ಪುರಿಯಾ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ವೆಂಕಟೇಶ ನಾಯಕ್, ವಿಭಾಗೀಯ ಪರಿಚಾಲನಾ ವ್ಯವಸ್ಥಾಪಕರಾದ ರಂಗನಾಥ ರೆಡ್ಡಿ, ಇತರ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಪ್ರಯಾಣಿಕರು ಭಾಗವಹಿಸಿದ್ದರು.
ಛಾಯಾಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteKSR Bangalore Railway StationLatest News KannadaNews in KannadaNews Kannadaಕೆಎಸ್'ಆರ್ ಬೆಂಗಳೂರು ರೈಲು ನಿಲ್ದಾಣಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗಸ್ಟ್ 18ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

Next Post

ಎಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆ ಮೂಡಿಸೋಣ: ಪ್ರಾಂಶುಪಾಲ ಡಾ. ಸ್ವಾಮಿ 

kalpa News

kalpa News

Next Post
ಎಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆ ಮೂಡಿಸೋಣ: ಪ್ರಾಂಶುಪಾಲ ಡಾ. ಸ್ವಾಮಿ 

ಎಲ್ಲರೂ ಒಗ್ಗೂಡಿ ರಾಷ್ಟ್ರೀಯ ಏಕತೆ ಮೂಡಿಸೋಣ: ಪ್ರಾಂಶುಪಾಲ ಡಾ. ಸ್ವಾಮಿ 

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!