No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2025
in Small Bytes, ಭದ್ರಾವತಿ
0
ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಇಲ್ಲಿನ ರಾಮನಕೊಪ್ಪ ನಿವಾಸಿ ಕುಮಾರನಾಯ್ಕ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 26,000 ರೂ. ದಂಡ ವಿಧಿಸಲಾಗಿದೆ.

ಪ್ರಕರಣ ಕುರಿತಂತೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶ್ರೀಮತಿ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು ನೀಡಿದ್ದು, ಆರೋಪಿಯನ್ನು ಕಿರಣ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಯಲವಟ್ಟಿ ಗ್ರಾಮದ ನಿವಾಸಿ ಕಿರಣ ಅಲಿಯಾಸ್ ಅಭಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದು, ಇದೆ ಗ್ರಾಮದ ಕುಮಾರನಾಯ್ಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಸಂಬಂಧ 2022ರಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಕಿರಣನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣ ವಿವರ
ಕುಮಾರನಾಯ್ಕ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿ ಚಂದ್ರನಾಯ್ಕರವರ ಪುತ್ರಿ ಕಾವ್ಯ ಅಲಿಯಾಸ್ ಗಿರಿಜಬಾಯಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರು ಯಲವಟ್ಟಿ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು ಸಹ ಇದ್ದಾರೆ. ಕುಮಾರನಾಯ್ಕನ ಪತ್ನಿ ಕಾವ್ಯ ಕಿರಣನ ಜೊತೆ ಸಂಬಂಧ ಬೆಳೆಸಿ ಅವನ ಜೊತೆ ಓಡಿ ಹೋಗಿದ್ದು, ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಾಗಿತ್ತು. ನಂತರ ಇಬ್ಬರು ಪತ್ತೆಯಾಗುವ ಮೂಲಕ ಪ್ರಕರಣ ಮುಕ್ತಾಯಗೊಂಡಿತ್ತು.

ಈ ನಡುವೆ ಹಿರಿಯರು ಮಾತುಕತೆ ನಡೆಸಿ ಕುಮಾರನಾಯ್ಕ ಮತ್ತು ಕಾವ್ಯ ಇಬ್ಬರಿಗೂ ಬುದ್ದಿವಾದ ಹೇಳಿ ಒಟ್ಟಿಗೆ ಜೀವನ ನಡೆಸುವಂತೆ ತಿಳಿಸಿದ್ದರು. ಅದರಂತೆ ಕಾವ್ಯ ತನ್ನ ಮಕ್ಕಳು ಹಾಗು ಪತಿ ಜೊತೆ ತವರು ಮನೆಗೆ ಬಂದು ವಾಸವಾಗಿದ್ದು, ಈ ನಡುವೆ ಮೇ.೧೫, ೨೦೨೨ರಂದು ಮಧ್ಯ ರಾತ್ರಿ ಕುಮಾರನಾಯ್ಕ ಮನೆಯಲ್ಲಿ ಮಲಗಿದ್ದಾಗ ಕಿರಣ ಹಲ್ಲೆ ನಡೆಸಿ ಪರಾರಿಯಾಗಿದ್ದನು.

ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಹಾಯಕ ಉಪ ಠಾಣಾ ನಿರೀಕ್ಷಕ ಅರುಣ್‌ಕುಮಾರ್ ತನಿಖಾಧಿಕಾರಿಯಾಗಿ ಹಾಗು ಮುಖ್ಯ ಕಾನ್‌ಸ್ಟೇಬಲ್ ಮೋಹನ್ ಕುಮಾರ್ ಸಹಾಯಕ ತನಿಖಾಧಿಕಾರಿ ನಿಯೋಜನೆಗೊಂಡು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ರೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiCrime NewsKannada News WebsiteLatest News KannadaShimogaShivamoggaShivamogga Newsಗ್ರಾಮಾಂತರ ಪೊಲೀಸ್ಭದ್ರಾವತಿರಾಮನಕೊಪ್ಪಶಿವಮೊಗ್ಗ
Share196Tweet123Send
Previous Post

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

Next Post

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್'ಗಳು | ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL