No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಗ್ರಹಿತ ರಕ್ತದಲ್ಲಿ ಸೋಂಕು ಪತ್ತೆ | ತುರ್ತು ಕ್ರಮಕ್ಕೆ ಶಾಸಕ ಧನಂಜಯ ಸರ್ಜಿ ಒತ್ತಾಯ

kalpa News by kalpa News
August 19, 2025
in ಬೆಂಗಳೂರು ನಗರ
0
ಸಂಗ್ರಹಿತ ರಕ್ತದಲ್ಲಿ ಸೋಂಕು ಪತ್ತೆ | ತುರ್ತು ಕ್ರಮಕ್ಕೆ ಶಾಸಕ ಧನಂಜಯ ಸರ್ಜಿ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಕ್ತವನ್ನು ದಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ರಕ್ತದ ಗುಣಮಟ್ಟದ ಪರೀಕ್ಷೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಯಾಕೆಂದರೆ ಒಬ್ಬ ಹೆಚ್.ಐ.ವಿ #HIV ಸೋಂಕಿತನ ರಕ್ತದಲ್ಲಿ ಸೊಂಕು ದೃಡಪಡುವುದು ಆ ವ್ಯಕ್ತಿಗೆ ಸೊಂಕು ತಗುಲಿ ಕನಿಷ್ಠ 2 ರಿಂದ 4 ವಾರಗಳ ನಂತರವಾಗಿರುವುದರಿಂದ, ಆ ಸಮಯದ ಒಳಗೆ ಸೊಂಕಿತ ವ್ಯಕ್ತಿ ರಕ್ತ ನೀಡಿದಲ್ಲಿ ಅದನ್ನು ಹೇಗೆ ಪತ್ತೆಹಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಹಾಗೆಯೇ ಹೆಪಟೈಟಿಸ್, ಮಲೇರಿಯಾದಂತ #Malaria ಸೊಂಕುಗಳ ಪತ್ತೆಯಲ್ಲೂ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಸರ್ಕಾರವನ್ನು ಒತ್ತಾಯಿಸಿದರು.

ಸಮಾಜದಲ್ಲಿ ದಾನಕ್ಕಿಂತ ದೊಡ್ಡದಿಲ್ಲ. ದಾನಮಾಡಿ ಕೆಟ್ಟವರಿಲ್ಲ, ಅದರಲ್ಲೂ ರಕ್ತದಾನಕ್ಕಿಂತ ಶ್ರೇಷ್ಠದಾನ ಮತ್ತೊಂದಿಲ್ಲ ಎಂಬ ಮಾತು ಪ್ರಚಲಿತವಾಗಿರುವ ಸಂದರ್ಭದಲ್ಲಿ “ದಾನ ಕೊಟ್ಟ ರಕ್ತದಲ್ಲಿ ಹೆಚ್.ಐ.ವಿ/ಪರೀಕ್ಷೆ ವೇಳೆ ಹೆಪಟಿಟಿಸ್, ಮಲೇರಿಯಾದಂತ ಗಂಭೀರ ಸೊಂಕು ದೃಡ”ವಾಗಿದೆ ಎಂದು ರಾಜ್ಯ ಪತ್ರಿಕೆಯೊಂದು ವರದಿ ಮಾಡಿದೆ. ಪತ್ರಿಕೆಯ ವರದಿ ಅತ್ಯಂತ ಕಳವಳ ಉಂಟುಮಾಡುವುದರೊಂದಿಗೆ ಆತಂಕವನ್ನೂ ಸೃಷ್ಟಿಸಿದೆ.
ವರ್ಷದಿಂದ ವರ್ಷಕ್ಕೆ ದೇಶದಾದ್ಯಂತ ರೋಗಿಳಿಗೆ ಅಗತ್ಯವಿರುವ ರಕ್ತದ ಕೊರತೆ ಹೆಚ್ಚಳವಾಗುತ್ತಿದ್ದು ಪ್ರತಿ ಒಂದು ನಿಮಿಷಕ್ಕೆ ಜಗತ್ತಿನಲ್ಲಿ 1000 ಜನಕ್ಕೆ ಹಾಗೂ ಭಾರತದಲ್ಲಿ ಒಂದು ನಿಮಿಷಕ್ಕೆ 50 ಜನರಿಗೆ ರಕ್ತದ ಅವಶ್ಯಕತೆ ಇದೆ. ಪ್ರತಿ ಒಂದು ನಿಮಿಷಕ್ಕೆ ಜಗತ್ತಿನಾದ್ಯಂತ 12 ಜನ ರಕ್ತದ ಕೊರತೆಯಿಂದ ಸಾವನ್ನಪ್ಪುತ್ತಿರುವ ಗಂಭೀರ ಸಮಸ್ಯೆ ಒಂದೆಡೆಯಾದರೆ ಇನ್ನೊಂದೆಡೆ ರಕ್ತದಾನ ಶಿಬಿರಗಳಲ್ಲಿ ಸಂಗ್ರಹವಾದ ರಕ್ತದಲ್ಲಿ ಪರೀಕ್ಷೆ ವೇಳೆ ಹೆಚ್.ಐ.ವಿ/ಹೆಪಟೈಟಿಸ್, ಮಲೇರಿಯಾದಂತ ಸೊಂಕು ಪತ್ತೆಯಾಗಿ 2024-25ರಲ್ಲಿ ಸಂಗ್ರಹಿತ 44,776 ಯೂನಿಟ್ ರಕ್ತ ವ್ಯರ್ಥವಾಗಿದೆ.

ರಾಜ್ಯದಲ್ಲಿ 230 ರಕ್ತನಿಧಿ ಕೇಂದ್ರಗಳು, 43 ಸರ್ಕಾರಿ ರಕ್ತನಿಧಿ ಕೇಂದ್ರ, 108 ಖಾಸಗಿ ಕೇಂದ್ರಗಳೂ ಸೇರಿದಂತೆ ಕೆಲವೊಂದು ಸ್ವತಂತ್ರ ಮತ್ತು ರೆಡ್ ಕ್ರಾಸ್ ರಕ್ತನಿಧಿ ಕೇಂದ್ರಗಳಿದ್ದು, ಅನೇಕ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತವೆ. ಹೀಗೆ ಆಯೋಜನೆ ಆಗುವ ರಕ್ತದಾನ ಶಿಬಿರಗಳಲ್ಲಿ ದಾನಿಗಳ ಆರೋಗ್ಯ ತಪಾಸಣೆ ಇಲ್ಲದೇ ಸಂಗ್ರಹಿಸಲಾಗುವ ರಕ್ತವನ್ನು ರೋಗಿನಗಳಿಗೆ ನೀಡುವಾಗ ದೇಶದಲ್ಲಿ 2018-2019ರಲ್ಲಿ ಒಂದು ಆರ್.ಟಿ.ಐ ವರದಿಯ ಉಲ್ಲೇಖದಲ್ಲಿ 1342 ಜನರಿಗೆ ಹೆಚ್.ಐ.ವಿ ಸೋಂಕಿತ ರಕ್ತ ನೀಡಿರುವುದು ದೃಡಪಟ್ಟಿರುವ ಅಂಶ. ಅತ್ಯಂತ ಕಳವಳಕಾರಿಯಾಗಿದೆ. ರಾಜ್ಯದ ಅಂಕಿ ಅಂಶಗಳ ಪ್ರಕಾರ 2024-25ರಲ್ಲಿ 44,776 ಯೂನಿಟ್, 2022-2023ರಲ್ಲಿ 43,857 ಯೂನಿಟ್ ರಕ್ತಗಳಲ್ಲಿ ಸೊಂಕು ಪತ್ತೆಯಾಗಿ ಅಂತಹ ರಕ್ತವನ್ನು ಡಿಸ್‌ಕಾರ್ಡ್ ಮಾಡಲಾಗಿದೆ ಆದ್ದರಿಂದ ರಕ್ತವನ್ನು ದಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ರಕ್ತದ ಗುಣಮಟ್ಟದ ಪರೀಕ್ಷೆ ಮಾಡುವುದು ಅವಶ್ಯಕ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreDr. Dhananjaya SarjiHIVKannada NewsKannada News LiveKannada News OnlineKannada News WebsiteKannada WebsiteLatest News KannadaMalariaNews in KannadaNews Kannadaಡಾ. ಧನಂಜಯ ಸರ್ಜಿಬೆಂಗಳೂರುಮಲೇರಿಯಾಹೆಚ್.ಐ.ವಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

Next Post

ಆಗಸ್ಟ್ 24 | ಶಿವಮೊಗ್ಗ-ಚಿಕ್ಕಮಗಳೂರು ರೈಲು ಪ್ರಯಾಣಿಕರೇ ಗಮನಿಸಿ!

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಆಗಸ್ಟ್ 24 | ಶಿವಮೊಗ್ಗ-ಚಿಕ್ಕಮಗಳೂರು ರೈಲು ಪ್ರಯಾಣಿಕರೇ ಗಮನಿಸಿ!

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL