No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸತ್ ಖೇಲ್ ಮಹೋತ್ಸವ 2025 | ಆ.29ರಂದು ಲಾಂಛನ ಬಿಡುಗಡೆ | ಬಿವೈಆರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 28, 2025
in ಶಿವಮೊಗ್ಗ
0
ಸಂಸತ್ ಖೇಲ್ ಮಹೋತ್ಸವ 2025 | ಆ.29ರಂದು ಲಾಂಛನ ಬಿಡುಗಡೆ | ಬಿವೈಆರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರ ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವ ಉತ್ತೇಜಿಸುವ ನಿಟ್ಟಿನಲ್ಲಿ ಸಂಸತ್ ಖೇಲ್ ಮಹೋತ್ಸವ -2025 ಎಂಬ ಯೋಜನೆಯನ್ನು ಸಿದ್ಧಪಡಿಸಿದ್ದು, ಇದರ ಲಾಂಛನವನ್ನು ಆ. 29ರಂದು ಬೆಳಗ್ಗೆ 10.30ಕ್ಕೆ ನಗರದ ನೆಹರು ಕ್ರೀಡಾಂಗಣದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರು ಪ್ರಧಾನಮಂತ್ರಿಯಾದ ಮೇಲೆ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. 2019ರ ಆ. 29ರಂದು ಫಿಟ್ ಇಂಡಿಯಾ ಚಳವಳಿಗೆ ಚಾಲನೆ ನೀಡಿದ್ದರು. ಆ ದಿನ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಪಡೆದ ಶ್ರೀ ಧ್ಯಾನಚಂದ್ ಅವರ ಜನ್ಮ ದಿನವೂ ಆಗಿದೆ. ಹಾಗಾಗಿ ನಾಳೆ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಲಾಗುವುದು ಎಂದರು.
ಈ ಯೋಜನೆಯು ಸೆ. 21ರಿಂದ ಡಿ.21ರವರೆಗೆ ಮೂರು ಹಂತಗಳಲ್ಲಿ ಕ್ರೀಡೆಗಳ ಆಯೋಜನೆ ಮೂಲಕ ನಡೆಯಲಿದೆ. ಗ್ರಾಮೀಣಮಟ್ಟದಲ್ಲಿ, ಬ್ಲಾಕ್ ಅಥವಾ ವಾರ್ಡ್ ಅಥವಾ ತಾಲೂಕು ಮಟ್ಟದಲ್ಲಿ ಮತ್ತು ಲೋಕಸಭಾ ಕ್ಷೇತ್ರದ ಮಟ್ಟದಲ್ಲಿ ನಡೆಯುತ್ತವೆ. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಸಾಂಪ್ರದಾಯಕ ಆಟಗಳಾದ ಕಬಡ್ಡಿ, ಖೋಖೋ, ಹಗ್ಗಜಗ್ಗಾಟ ಅಲ್ಲದೇ, ಕ್ರೀಡೆಗಳಾದ ವಾಲಿಬಾಲ್, ಕ್ರಿಕೆಟ್, ಕುಸ್ತಿ, ಅಥ್ಲೆಟಿಕ್ಸ್, ಥ್ರೋಬಾಲ್ ಅನ್ನು ಸೇರಿಸಲಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸುವವರು ಆ. 29ರಿಂದ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಈ ನೋಂದಣಿಯನ್ನು ಆನ್ ಲೈನ್ ಪೋರ್ಟಲ್‌ನಲ್ಲಿ ಅಥವಾ ಸಂಸದರ ಶಿವಮೊಗ್ಗದ ಕಚೇರಿಯಲ್ಲಿ ಮಾಡಿಸಿಕೊಳ್ಳಬಹುದು. ಪಿಯುಸಿ ನಂತರದ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸಬಹುದು. ಈ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಕ್ರೀಡಾ ವಿದ್ಯಾರ್ಥಿ ವೇತನ, ಹಣಕಾಸು ನೆರವು, ಮಾರ್ಗದರ್ಶನ, ತರಬೇತಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡುವ ಅವಕಾಶ ಕ್ರೀಡಾ ನಾಯಕತ್ವ, ವಿಜೇತರನ್ನು ನಮೋ ಫಿಟ್ ಇಂಡಿಯಾ ನಾಯಕರನ್ನಾಗಿ ಮಾಡಲಾಗುವುದು ಎಂದರು.
ಹೆಚ್ಚಿನ ವಿವರಗಳಿಗೆ ಶಿವಮೊಗ್ಗ ಲೋಕಸಭಾ ಸಂಸದರ ಕಚೇರಿಯ ಮುಖ್ಯಸ್ಥರಾದ ಶ್ರೀಧರ್ ಎಂ.ಬಿ. ಅಥವಾ ಮೊ. ನಂ. 96060 25869 ಸಂಪರ್ಕಿಸಬಹುದಾಗಿದೆ ಎಂದರು.

2030ಕ್ಕೆ ಕಾಮನ್ ವೆಲ್ತ್ ಕ್ರೀಡಾಕೂಟ ಹಾಗೂ 2036ಕ್ಕೆ ಒಲಿಂಪಿಕ್ ಕ್ರೀಡಾಕೂಟ ಭಾರತದಲ್ಲಿಯೇ ನಡೆಸಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯುವ ಕ್ರೀಡಾಪಟುಗಳನ್ನು ಹುಡುಕುವ, ಗುರುತಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಸಂಸತ್ ಖೇಲ್ ಮಹೋತ್ಸವ -2025 ಸಜ್ಜಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಹರಿಕೃಷ್ಣ, ಸುದರ್ಶನ್, ಚಂದ್ರಶೇಖರ್, ರಾಘವೇಂದ್ರ, ಕೆ.ವಿ. ಅಣ್ಣಪ್ಪ,. ದರ್ಶನ್ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

 

Tags: B Y RaghavendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ: ಅನುರಾಧ ಕುರುಂಜಿ

Next Post

ಶುದ್ಧತೆಯ ಮೂಲಕ ಶಾಶ್ವತ ಸುಖದತ್ತ ಸಾಗೋಣ: ರಾಘವೇಶ್ವರ ಶ್ರೀ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶುದ್ಧತೆಯ ಮೂಲಕ ಶಾಶ್ವತ ಸುಖದತ್ತ ಸಾಗೋಣ: ರಾಘವೇಶ್ವರ ಶ್ರೀ ಕರೆ

ಶುದ್ಧತೆಯ ಮೂಲಕ ಶಾಶ್ವತ ಸುಖದತ್ತ ಸಾಗೋಣ: ರಾಘವೇಶ್ವರ ಶ್ರೀ ಕರೆ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL