ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೆಡಿಕವರ್ ಆಸ್ಪತ್ರೆಯ #Medicover Hospital ವತಿಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ #Health Checkup Camp ಆಯೋಜಿಸಲಾಯಿತು. ಈ ಶಿಬಿರದಲ್ಲಿ ಇಸಿಜಿ, ಹೆಲ್ತ್ ಪ್ರೊಫೈಲ್ (HP) ಮತ್ತು ವೈದ್ಯಕೀಯ ಸಲಹೆಗಳನ್ನು ಒದಗಿಸಲಾಯಿತು.
ಒಟ್ಟು 150 ಮಂದಿ ಈ ಶಿಬಿರದಿಂದ ಪ್ರಯೋಜನ ಪಡೆದರು. ಅವರಲ್ಲಿ 25 ಜನರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಪತ್ತೆಯಾದವು. ಭಾಗವಹಿಸಿದ ಎಲ್ಲರಿಗೂ ಆಪ್ ನೋಂದಣಿ ಪೂರ್ಣಗೊಂಡಿದೆ.

ಮೆಡಿಕವರ್ ಆಸ್ಪತ್ರೆ ಇಂತಹ ಶಿಬಿರಗಳ ಮೂಲಕ ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಸಮಯಕ್ಕೆ ಸರಿಯಾದ ಚಿಕಿತ್ಸೆ ದೊರಕಿಸಲು ಬದ್ಧವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post