ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ #Cricket Tournament ಆಯ್ಕೆಗೊಂಡಿದೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ನಾಯ್ಕ್ ತಂಡವನ್ನು ತರಬೇತುಗೊಳಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post