No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಆಡಳಿತದಲ್ಲಿ ಮುಸಲ್ಮಾನರ ಓಲೈಕೆ | ರಾಜ್ಯದಲ್ಲಿ ಹಿಂದೂಗಳು ಬದುಕುವುದೇ ದುಸ್ತರ

ರಾಷ್ಟ್ರಭಕ್ತರ ಬಳಗದ ಯುವ ನಾಯಕ ಕೆ.ಈ. ಕಾಂತೇಶ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2025
in ಶಿವಮೊಗ್ಗ
0
ಕಾಂಗ್ರೆಸ್ ಆಡಳಿತದಲ್ಲಿ ಮುಸಲ್ಮಾನರ ಓಲೈಕೆ | ರಾಜ್ಯದಲ್ಲಿ ಹಿಂದೂಗಳು ಬದುಕುವುದೇ ದುಸ್ತರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ರಾಷ್ಟ್ರಭಕ್ತರ ಬಳಗದ ಯುವ ನಾಯಕ ಕೆ.ಈ. ಕಾಂತೇಶ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಮೇಲಿನ ಮುಸ್ಲಿಂರ ದಾಳಿಯನ್ನು ಖಂಡಿಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ನೇತೃತ್ವದಲ್ಲಿ ನಾಳೆ 10-09-25ರ ಬೆಳಿಗ್ಗೆ 10-30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದರು.

ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಮುಂಜಿ ಮಾಡಿಸಿಕೊಳ್ಳಲಿ

ಭದ್ರಾವತಿಯಲ್ಲಿ ನಿನ್ನ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ ಅವರು, ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದು ಹೇಳಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಗೆ ಮುಂದಿನ ಜನ್ಮ ಬೇಡ, ಈಗಲೇ ಮುಸ್ಲಿಂ ಧರ್ಮಕ್ಕೆ ಸೇರಿ, ಮುಂಜಿ ಮಾಡಿಸಿಕೊಳ್ಳಲಿ.

ಕೆ.ಈ. ಕಾಂತೇಶ್, ರಾಷ್ಟ್ರಭಕ್ತರ ಬಳಗದ ಯುವ ನಾಯಕ

ಹಿಂದೂಗಳು ಗಣೇಶ ಉತ್ಸವ, ಹನುಮ ಜಯಂತಿ ಹಾಗೂ ಇತರ ಧಾರ್ಮಿಕ ಆಚರಣೆಗಳು ಹಾಗೂ ಉತ್ಸವಗಳನ್ನು ನಡೆಸುವುದು ನಿಮ್ಮ ಆಡಳಿತದಲ್ಲಿ ಅಪರಾಧವೇ ? ಹಿಂದೂಗಳ ಮೆರವಣಿಗೆಗಳು ಮಸೀದಿಗಳ ಮುಂದೆ ಸಾಗಬಾರದೆಂದಾದರೆ, ಮಸೀದಿಗಳು ಪಾಕಿಸ್ತಾನದ ಆಡಳಿತಕ್ಕೆ ಒಳಪಟ್ಟ ಪ್ರದೇಶದಲ್ಲಿದೆಯೇ ? ಮಸೀದಿಯ ಒಳಗಡೆ ಕಲ್ಲುಗಳನ್ನು ಶೇಖರಿಸಿಟ್ಟಿರುವಂತೆ ಇನ್ನೂ ಯಾವ ಯಾವ ಮಾರಕಾಸ್ತ್ರಗಳನ್ನು, ಬಾಂಬ್‍ಗಳನ್ನು ಇಟ್ಟಿರಬಹುದೆಂದು ತಪಾಸಣಾ ಮಾಡುವಿರಾ ? ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ಮೆರವಣಿಗೆಯ ಮೇಲೆ ಕಲ್ಲು ಎಸೆದು, ಗಲಭೆ ಸೃಷ್ಠಿಸಿ, ವಿದ್ಯುತ್ ಕಡಿತಗೊಳಿಸಲು ಕುಮ್ಮಕ್ಕು ನೀಡಿದವರು ಯಾರು ? ಎಂದು ಸರ್ಕಾರಕ್ಕೆ ಪ್ರಶ್ನಿಸಿದರು.

ನ್ಯಾಯ ಕೇಳಿ, ಪ್ರತಿಭಟನೆ ನಡೆಸಿದ ಹಿಂದೂಗಳ ಮೇಲೆ ಪೊಲೀಸರು ಮನಸೋ ಇಚ್ಛೆ ಮಹಿಳೆಯರನ್ನೂ ಬಿಡದೆ ಲಾಠಿಪ್ರಹಾರ ಮಾಡಲು ನಿರ್ದೇಶನ ನೀಡಿದವರು ಯಾರು ? ಪದೇ ಪದೇ ರಾಜ್ಯದಲ್ಲಿ ಈ ರೀತಿ ಗಲಭೆ-ದೊಂಬಿ ಸೃಷ್ಟಿಸುತ್ತಿರುವ ಮುಸ್ಲಿಂ ಗೂಂಡಾಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಹುಸಂಖ್ಯಾತ ಹಿಂದೂಗಳ ಆಚರಣೆಗಳಿಗೆ ಮುಂದಿನ ದಿನಗಳಲ್ಲಿ ಮುಸ್ಲಿಂ ಮತಾಂದರಿಂದ ಯಾವುದೇ ತೊಂದರೆಗಳು ಆಗದಂತೆ ಕಠಿಣಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಈ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್‍ರಾವ್ ಜಾದವ್, ವೆಂಕಟೇಶ್, ಮುರುಗೇಶ್, ಚಿದಾನಂದ, ಕುಬೇರಪ್ಪ, ರುದ್ರೇಶ್, ಶಿವಾಜಿ, ಅ.ಮ. ಪ್ರಕಾಶ್, ರಾಜು, ರುದ್ರಯ್ಯ, ನಾಗರಾಜ್, ಸಾಕ್ರಾನಾಯ್ಕ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬೆಂಗಳೂರು | ಸೆ.10ರಂದು ನೃತ್ಯ ವೈಭವ, ಅತ್ತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭ

Next Post

ದಸರಾ ಹಬ್ಬ | ಬೆಂಗಳೂರು-ಹುಬ್ಬಳ್ಳಿ-ವಿಜಯಪುರ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ದಸರಾ ಹಬ್ಬ | ಬೆಂಗಳೂರು-ಹುಬ್ಬಳ್ಳಿ-ವಿಜಯಪುರ ನಡುವೆ ಸ್ಪೆಷಲ್ ಎಕ್ಸ್'ಪ್ರೆಸ್ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL