No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Saturday, March 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸೈರಾಂಗ್-ಬೈರಾಬಿ ರೈಲು ಮಾರ್ಗ | ರೈಲ್ವೆ ಇಂಜಿನಿಯರಿಂಗ್ ಅದ್ಭುತ | ಯಾಕಿಷ್ಟು ಮಹತ್ವ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2025
in Special Articles
0
ಸೈರಾಂಗ್-ಬೈರಾಬಿ ರೈಲು ಮಾರ್ಗ | ರೈಲ್ವೆ ಇಂಜಿನಿಯರಿಂಗ್ ಅದ್ಭುತ | ಯಾಕಿಷ್ಟು ಮಹತ್ವ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಿಜೋರಾಂನಿಂದ ಪ್ರತ್ಯಕ್ಷ ವರದಿ-3  |

ಮಿಜೋರಾಂ ರಾಜಧಾನಿ ಐಜ್ವಾಲ್ ಪ್ರಾಕೃತಿಕ ಸೊಬಗನ್ನು ಹೊದ್ದು, ಅಷ್ಟೇ ಭಯಾಕನಕರ ಕಣಿವೆ, ಬೆಟ್ಟಗಳೊಂದಿಗೆ ನೋಡುಗರ ಕಣ್ಮನ ತಣಿಸುವ ಪ್ರದೇಶವೇ ಆಗಿದ್ದರೂ, ಅಲ್ಲಿನ ಜನರ ಜೀವನ ಮಾತ್ರ ಎಲ್ಲ ರೀತಿಯಲ್ಲೂ ಸಹ ಸಾಹಸವೇ ಸರಿ.

ಕೃಷಿಯನ್ನೇ ಮೂಲವಾಗಿ ಅವಲಂಭಿಸಿರುವ ಇಲ್ಲಿನ ಜನರಿಗೆ ದೊಡ್ಡ ಶಿಕ್ಷಣ ಸಂಸ್ಥೆಗಳು, ಬೃಹತ್ ಕೈಗಾರಿಕೆಗಳು, ಪ್ರಾಕೃತಿಕ ಸೊಬಗು ಇದ್ದರೂ ಪ್ರವಾಸೋದ್ಯಮ ಎನ್ನುವುದು ಮರೀಚಿಕೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಸೈರಾಂಗ್ ಹಾಗೂ ಬೈರೋಬಿ ನಡುವಿನ ನೂತನ ರೈಲು ಮಾರ್ಗ ಸ್ಥಳೀಯರಿಗೆ ಆಶಾಕಿರಣವಾಗಿದೆ.ಮಿಜೋರಾಂ ನಿವಾಸಿಗಳು, ವಿಶೇಷವಾಗಿ ಅದರ ರಾಜಧಾನಿ ಐಜ್ವಾಲ್ ಬಳಿ 51.38 ಕಿಲೋ ಮೀಟರ್ ಬೈರಾಬಿ-ಸೈರಾಂಗ್ ಹೊಸ ರೈಲ್ವೆ ಮಾರ್ಗವು ಸರಕು ಮತ್ತು ಸೇವೆಗಳ ತ್ವರಿತ ವಿತರಣೆಗೆ ಸಹಕಾರಿಯಾಗಲಿದೆ. ಕೈಗೆಟುಕುವ ಮತ್ತು ವೇಗದ ಪ್ರಯಾಣ ಆಯ್ಕೆಗಳನ್ನು ಒದಗಿಸುವ ಮೂಲಕ ಸ್ಥಳೀಯರ ಜೀವನದಲ್ಲಿ ಸುಗಮ ಬದಲಾವಣೆಗಳನ್ನು ತರುತ್ತದೆ.
ಬೈರಾಬಿ-ಸೈರಾಂಗ್ ಹೊಸ ರೈಲು ಮಾರ್ಗ ಯೋಜನೆಯು ಮೊದಲ ಬಾರಿಗೆ ರಾಜ್ಯ ರಾಜಧಾನಿ ಐಜ್ವಾಲ್’ಗೆ ನೇರ ರೈಲು ಸಂಪರ್ಕವನ್ನು ಕಲ್ಪಿಸಿದೆ. ಈ ಐತಿಹಾಸಿಕ ಸಾಧನೆಯು ಪ್ರಯಾಣಿಕರು ಮತ್ತು ಸರಕು ಸಾಗಣೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಮಿಜೋರಾಂ ಜನರ ದೀರ್ಘಕಾಲದ ಆಕಾಂಕ್ಷೆಯನ್ನು ಪೂರೈಸುತ್ತದೆ.

ಮಿಜೋರಾಂಗೆ ಬಹುತೇಕ ಎಲ್ಲಾ ಅಗತ್ಯ ವಸ್ತುಗಳನ್ನು ಅಸ್ಸಾಂನ ಸಿಲ್ಚಾರ್’ನಿಂದ ತರಲಾಗುತ್ತದೆ. ಇದು ರಸ್ತೆಯ ಮೂಲಕ ಸುಮಾರು 10 ಗಂಟೆಗಳ ಪ್ರಯಾಣ. ಹೊಸ ಮಾರ್ಗ ಕಾರ್ಯಾರಂಭದೊಂದಿಗೆ, ಪ್ರಯಾಣದ ಸಮಯ ಸುಮಾರು ಮೂರು ಗಂಟೆಗಳವರೆಗೆ ಕಡಿಮೆಯಾಗುತ್ತದೆ. ಇದರಿಂದಾಗಿ ಪುಟ್ಟ ರಾಜ್ಯದ ನಿವಾಸಿಗಳಿಗೆ ಭಾರಿ ಪರಿಹಾರ ಸಿಗುತ್ತದೆ.ಸಿಲ್ಚಾರ್’ನಿಂದ ಐಜ್ವಾಲ್’ಗೆ ರಸ್ತೆಯ ಮೂಲಕ ಒಂದು ಇಡೀ ದಿನದ ಪ್ರಯಾಣ ಬೇಸರದ ಸಂಗತಿಯಾಗಿತ್ತು. ಪ್ರಯಾಣಿಕ ಮತ್ತು ಸರಕು ಸಾಗಣೆ ಎರಡೂ ರೈಲು ಸೇವೆಗಳು ಕೈಗೆಟುಕುವ ದರಗಳು ಮತ್ತು ಸುಂಕಗಳನ್ನು ನೀಡುವ ಮೂಲಕ ಸಂಪರ್ಕದಲ್ಲಿ ಹೆಚ್ಚು ಅಗತ್ಯತೆಗಳನ್ನು ಪೂರೈಸುತ್ತದೆ. ಎರಡೂ ಸ್ಥಳಗಳ ನಡುವಿನ ರಸ್ತೆ ಅಂತರವು 172 ಕಿಲೋ ಮೀಟರ್ ಆಗಿದ್ದರೆ, ರೈಲು ಅಂತರವು 154 ಕಿಲೋ ಮೀಟರ್ ಆಗಿದೆ. ಇದು, ಪ್ರಯಾಣದ ಸಮಯವು ನಾಲ್ಕು ಗಂಟೆಗಳಿಗಿಂತ ಕಡಿಮೆಯಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಐಜ್ವಾಲ್’ನಿಂದ ಗೌಹಾಟಿ, ಸಿಲ್ಚರ್ ಹಾಗೂ ನವದೆಹಲಿಗಳಿಗೆ ಶಿಕ್ಷಣ, ಆರೋಗ್ಯ ಹಾಗೂ ವ್ಯವಹಾರಗಳಿಗೆ ತೆರಳುವ ಜನರಿಗೆ ಇದು ಅತ್ಯಂತ ಸಹಕಾರಿಯಾಗಿದೆ.ಈ ಮಾರ್ಗ ಲೋಕಾರ್ಪಣೆಯಾದ ನಂತರ ಭಾರತೀಯ ಆಹಾರ ನಿಗಮ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸರಕುಗಳನ್ನು ರೈಲಿನ ಮೂಲಕ ಸಾಗಿಸಲು ಸಾಧ್ಯವಾಗುತ್ತದೆ. ಇದು ಇತರ ರಾಜ್ಯಗಳಿಂದ ಸರಕುಗಳು, ತರಕಾರಿಗಳು ಮತ್ತು ಇತರ ವಸ್ತುಗಳನ್ನು ಸಾಗಿಸುವ ವೆಚ್ಚವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಆರಂಭದಲ್ಲಿ, ಪ್ರಯಾಣಿಕರ ಸೇವೆಗಳು ಸೈರಾಂಗ್ ಮತ್ತು ಸಿಲ್ಚಾರ್ ನಡುವೆ ಪ್ರಯಾಣಿಸಬಹುದಾಗಿದೆ.

ಪ್ರವಾಸೋದ್ಯಮಕ್ಕೆ ಸಹಕಾರಿ
ಪ್ರಾಕೃತಿಕ ಸೊಬಗಿನ ಈ ಪ್ರದೇಶದಲ್ಲಿ ನೂತನ ರೈಲು ಮಾರ್ಗ ಪ್ರವಾಸೋದ್ಯಮಕ್ಕೆ ರಾಜಪಥವನ್ನು ತೆರೆಯಲಿದೆ.

ಇದಕ್ಕೆ ಪೂರಕವಾಗಿ, 2025ರ ಆಗಸ್ಟ್’ನಲ್ಲಿ ಐಅರ್’ಸಿಟಿಸಿಯು ಮಿಜೋರಾಂ ಸರ್ಕಾರದೊಂದಿಗೆ 2 ವರ್ಷಗಳ ಪ್ರವಾಸೋದ್ಯಮ ಪ್ರೋತ್ಸಾಹಕ್ಕೆ ಒಪ್ಪಂದ ಮಾಡಿಕೊಂಡಿದೆ.ಪ್ರವಾಸೋದ್ಯಮ ವೃದ್ಧಿಯಿಂದಾಗಿ ಸ್ಥಳೀಯ ಉದ್ಯಮಗಳು, ಹೊಟೇಲ್, ಗೈಡ್, ಟೂರಿಸ್ಟ್ ವಾಹನಗಳ ಸೇರಿದಂತೆ ಹಲವು ರೀತಿಯಲ್ಲಿ ಉದ್ಯೋಗವಕಾಶಕ್ಕೆ ಪ್ರೋತ್ಸಾಹಕಾರಿಯಾಗಿದೆ.

ಪ್ರಮುಖವಾಗಿ, ಮಿಜೋರಾಂ ಜನರ ಸಾಂಪ್ರದಾಯಿಕ ಹಸ್ತಕಲೆ, ವಸ್ತ್ರ ಹಾಗೂ ಕೃಷಿ ಸಂಬಂಧಿತ ವ್ಯಾಪಾರಗಳಿಗೆ ಇದು ಬಾಗಿಲು ತೆರೆಯಲಿದೆ. ಈ ಮೂಲಕ ಇಲ್ಲಿನ ಜನರ ಜೀವನ ಸುಧಾರಣೆಯಾಗಲಿದೆ.

ನಾಳೆ: ಮಿಜೋರಾಂ | ಬೈರಾಬಿ-ಸೈರಾಂಗ್ ನೂತನ ರೈಲು ಮಾರ್ಗದ ಪ್ರಯೋಜನಗಳೇನು? ಸ್ಥಳೀಯರು ಏನೆನ್ನುತ್ತಾರೆ?

(ಸೈರಾಂಗ್-ಬೈರಾಬಿ ನಡುವಿನ ಈ ಯೋಜನೆಯ ಪ್ರತ್ಯಕ್ಷ ಅನುಭವ ಪಡೆಯಲು ಭಾರತೀಯ ರೈಲ್ವೆ ಆಯೋಜಿಸಿದ್ದ ಮೂರು ದಿನಗಳ ಕ್ಷೇತ್ರ ಭೇಟಿಯಲ್ಲಿ ಕಲ್ಪ ನ್ಯೂಸ್ ಸಂಪಾದಕರು ಪಾಲ್ಗೊಂಡಿದ್ದ ಖುದ್ಧು ಅನುಭವದ ಲೇಖನ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AgriculturAizwalIndian RailwayIRCTCKannada News WebsiteLatest News KannadaMizoramRailway Engineeringಅಸ್ಸಾಂಐಜ್ವಾಲ್ಕೃಷಿಗೌಹಾಟಿಬೈರಾಬಿಭಾರತೀಯ ರೈಲ್ವೆಮಿಜೋರಾಂರೈಲ್ವೆ ಇಂಜಿನಿಯರಿಂಗ್ಸೈರಾಂಗ್
Share196Tweet123Send
Previous Post

ಹಿಂದೂ ಆಚರಣೆಗಳ ಮೇಲೆ ದಾಳಿ | ಕಠಿಣಕ್ರಮ ಕೈಗೊಳ್ಳಿ | ರಾಷ್ಟ್ರಭಕ್ತರ ಬಳಗ ಆಗ್ರಹ

Next Post

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಯಾರೇನೇ ಅಂದರೂ ಇದು ಜನಸಾಮಾನ್ಯರ ಬಜೆಟ್: ಶಾಸಕ ಅಶೋಕ್ ಕುಮಾರ್ ರೈ

ಯಾರೇನೇ ಅಂದರೂ ಇದು ಜನಸಾಮಾನ್ಯರ ಬಜೆಟ್: ಶಾಸಕ ಅಶೋಕ್ ಕುಮಾರ್ ರೈ

March 7, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ | ರಾಜ್ಯ ಬಜೆಟ್‌ನಲ್ಲಿ ಘೋಷಣೆ | ಹವ್ಯಕ ಮಹಾಸಭೆಯ ಅಭಿನಂದನೆ

March 7, 2026
ಶಿವಮೊಗ್ಗ | ವಿದ್ಯಾನಗರದಲ್ಲಿ ಸರಣಿ ಅಪಘಾತ | ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ | ವಿದ್ಯಾನಗರದಲ್ಲಿ ಸರಣಿ ಅಪಘಾತ | ಅದೃಷ್ಟವಶಾತ್ ತಪ್ಪಿದ ಅನಾಹುತ

March 7, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಾಗರ | ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

March 7, 2026
ಕೊಲ್ಲಿ ಯುದ್ಧ ಎಫೆಕ್ಟ್ | ಭಾರತದಲ್ಲಿ ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ

ಕೊಲ್ಲಿ ಯುದ್ಧ ಎಫೆಕ್ಟ್ | ಭಾರತದಲ್ಲಿ ಗೃಹಬಳಕೆ ಸಿಲಿಂಡರ್ ಬೆಲೆ ಏರಿಕೆ

March 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL