No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ | ಚಿತ್ರ ನಿರ್ದೇಶಕ ಎಸ್. ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR

kalpa News by kalpa News
September 11, 2025
in ಸಿನೆಮಾ
0
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ | ಚಿತ್ರ ನಿರ್ದೇಶಕ ಎಸ್. ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮ್ಮ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ ಎಸ್. ನಾರಾಯಣ್, ಅವರ ಪತ್ನಿ ಹಾಗೂ ಪುತ್ರನ ವಿರುದ್ಧ ಎಫ್’ಐಆರ್ ದಾಖಲಾಗಿದೆ.

ಈ ಕುರಿತಂತೆ ಜ್ಞಾನಭಾರತಿ ಠಾಣೆಯಲ್ಲಿ ನಾರಾಯಣ್ ಅವರ ಎರಡನೇ ಪುತ್ರನ ಪತ್ನಿ ಪವಿತ್ರಾ ಅವರು ದೂರು ದಾಖಲಿಸಿದ್ದು, ಇದರನ್ವಯ, ಎಸ್. ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ, ಪುತ್ರ ಪವನ್ ವಿರುದ್ದ ಎಫ್’ಐಆರ್ ದಾಖಲಾಗಿದೆ.

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.ಹೀಗಿದೆ ದೂರಿನಲ್ಲಿ…!
ನಾನು ಹಾಗೂ ಎಸ್. ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದರೆ ಬಳಿಕ ಲಾಸ್ ಆಗಿ ಇನ್ಸಿö್ಟಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ಟರೂ ಸಹ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಎಸ್. ನಾರಾಯಣ್ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ. ಮುಂದಿನ ಕಾನೂನು ಕ್ರಮ ಏನಾಗುವುದು ಎಂಬುದನ್ನು ಕಾದು ನೋಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUDirectionDowryDowry harassmentKannada MoviesKannada News WebsiteLatest News KannadaS Narayansandalwoodಎಫ್’ಐಆರ್ಎಸ್. ನಾರಾಯಣ್ಜ್ಞಾನಭಾರತಿ ಠಾಣೆಬೆಂಗಳೂರುವರದಕ್ಷಿಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಶಿಕ್ಷಕರ ವೃತ್ತಿ ಬದ್ಧತೆ ಶ್ಲಾಘನೀಯವಾದುದು | ಪ್ರಾಚಾರ್ಯ ವಿಶ್ವನಾಥ್ ಸಂತಸ

Next Post

ಯಕ್ಷಗಾನದ ನಾಲ್ಕು ದಶಕದ ಸೇವೆಗಾಗಿ ಚೆರ್ಕಾಡಿ ಮಂಜುನಾಥ್ ಪ್ರಭು ಅವರಿಗೆ ಪ್ರಶಸ್ತಿ

kalpa News

kalpa News

Next Post
ಯಕ್ಷಗಾನದ ನಾಲ್ಕು ದಶಕದ ಸೇವೆಗಾಗಿ ಚೆರ್ಕಾಡಿ ಮಂಜುನಾಥ್ ಪ್ರಭು ಅವರಿಗೆ ಪ್ರಶಸ್ತಿ

ಯಕ್ಷಗಾನದ ನಾಲ್ಕು ದಶಕದ ಸೇವೆಗಾಗಿ ಚೆರ್ಕಾಡಿ ಮಂಜುನಾಥ್ ಪ್ರಭು ಅವರಿಗೆ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!