No Result
View All Result
GE Aerospace to Invest ₹100 Crore in Pune Facility, Boosting India Manufacturing
English Articles

GE Aerospace to Invest ₹100 Crore in Pune Facility, Boosting India Manufacturing

by ಕಲ್ಪ ನ್ಯೂಸ್
May 20, 2026
0

Kalpa Media House  |  Bengaluru  | GE Aerospace announced an investment of ₹100 crore in its manufacturing facility in Pune,...

Read moreDetails
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರದ ವಕ್ಫ್ ತಿದ್ದುಪಡಿ ಕಾಯ್ದೆ ಕೆಲವು ಅಂಶಗಳಿಗೆ ಸುಪ್ರೀಂ ತಡೆ | ಏನೆಲ್ಲಾ ಹೇಳಿದೆ ನ್ಯಾಯಾಲಯ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 15, 2025
in ರಾಷ್ಟ್ರೀಯ
0
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಗೆ ಪೂರ್ಣ ತಡೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಕೆಲವು ಅಂಶಗಳಿಗೆ ಮಾತ್ರ ತಡೆ ನೀಡಿದೆ.

ಎ.ಜಿ. ಮನೀಶ್ ಅವರಿದ್ದ ನ್ಯಾಯಪೀಠ, ಪ್ರತಿಯೊಂದು ಸೆಕ್ಷನ್ ಸವಾಲನ್ನು ಮೇಲ್ನೋಟಕ್ಕೆ ಪರಿಗಣಿಸಿದ್ದು, ಇಡೀ ಕಾಯ್ದೆಗೆ ತಡೆ ನೀಡಬೇಕು ಎಂಬುದು ಕಂಡುಬಂದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶವನ್ನು ಪ್ರಕಟಿಸಿದೆ.

ಹಕ್ಕುಗಳನ್ನು ನಿರ್ಧರಿಸುವ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳನ್ನು ನೀಡುವುದು ಅಧಿಕಾರ ಪ್ರತ್ಯೇಕಿರಕರಣಕ್ಕೆ ವಿರುದ್ಧವಾಗಿದ್ದು, ನಾಗರೀಕರ ಹಕ್ಕನ್ನು ಕಾರ್ಯಾಂಗ ನಿರ್ಧರಿಸಲಾಗದು ಎಂದು ಮುಖ್ಯ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಯಾವೆಲ್ಲಾ ಸೆಕ್ಷನ್’ಗೆ ತಡೆ?
ಇಡೀ ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿರುವ ನ್ಯಾಯಾಲಯ, ಆಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವ ಸೆಕ್ಷನ್ 3(1)(ಆರ್)ಗೆ ಸೇರಿದಂತೆ ಕೆಲವೊಂದು ಅಂಶಗಳಿಗೆ ಮಾತ್ರ ತಡೆ ನೀಡಿದೆ.

  • ಸೆಕ್ಷನ್ 3ಸಿ(3)ರ ಒಂದು ವೇಳೆ ಆಸ್ತಿಯು ಸರ್ಕಾರಿ ಜಮೀನು ಎನ್ನುವುದನ್ನು ನಿಯೋಜಿತ ಅಧಿಕಾರಿ ನಿರ್ಧರಿಸಿದರೆ, ಈ ಬಗ್ಗೆ ಕಂದಾಯ
  • ದಾಖಲೆಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎನ್ನುವ ವಿಚಾರ
  • ಸೆಕ್ಷನ್ 3ಸಿ(4)ರ ನಿಯೋಜಿತ ಅಧಿಕಾರಿ ಸಲ್ಲಿಸಿದ ವರದಿ ಆಧರಿಸಿ, ದಾಖಲೆಗಳಲ್ಲಿ ಅಗತ್ಯ ಬದಲಾವಣೆ ಮಾಡಬೇಕು ಎಂದು ವಕ್ಫ್ ಬೋರ್ಡ್ ಗೆ ರಾಜ್ಯ ಸರ್ಕಾರ ಸೂಚಿಸಬೇಕು ಎನ್ನುವ ವಿಚಾರ
  • ಸೆಕ್ಷನ್ 3ಸಿ(2)ರ ಆಸ್ತಿ ಅತಿಕ್ರಮಣವಾಗಿದೆಯೇ ಎಂದು ನಿಯೋಜಿತ ಅಧಿಕಾರ ವರದಿ ಸಲ್ಲಿಸುವವರಿಗೆ ಆಸ್ತಿಯನ್ನು ವಕ್ಫ್ ಎಂದು ಪರಿಗಣಿಸಲಾಗದು ಎನ್ನುವ ವಿಚಾರ

ಈ ವಿಚಾರಕ್ಕೆ ತಡೆಗೆ ನಿರಾಕರಣೆ
ತಿದ್ದುಪಡಿ ಕಾಯ್ದೆಯಂತೆ ವಕ್ಫ್ ಬೋರ್ಡ್’ನಲ್ಲಿ ಮುಸ್ಲಿಂ ಅಲ್ಲದ ವ್ಯಕ್ತಿಯನ್ನು ಸದಸ್ಯರಾಗಿ ನೇಮಕ ಮಾಡುವುದಕ್ಕೆ ನ್ಯಾಯಾಲಯ ತಡೆ ನೀಡಲು ನಿರಾಕರಿಸಿದೆ. ಆದರೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಸ್ಲಿಂ ಆಗಿರಬೇಕು ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ, ಕೇಂದ್ರ ವಕ್ಫ್ ಕೌನ್ಸಿಲ್’ನಲ್ಲಿ 4 ಮಂದಿಗಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದಿದ್ದು, ರಾಜ್ಯ ವಕ್ಫ್ ಬೋರ್ಡ್’ಗಳಲ್ಲಿ ಈ ಸಂಖ್ಯೆ 3 ಮೀರಬಾರದು ಎಂದು ಸೂಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaNew DelhiWaqf Amendment BillWaqf Boardಜಿಲ್ಲಾಧಿಕಾರಿನವದೆಹಲಿನಾಗರೀಕರ ಹಕ್ಕುಪ್ರಧಾನಿ ನರೇಂದ್ರ ಮೋದಿವಕ್ಫ್ ತಿದ್ದುಪಡಿ ಕಾಯ್ದೆಸುಪ್ರೀಂ ಕೋರ್ಟ್ಹಕ್ಕು
Share196Tweet123Send
Previous Post

ನ.1-29 | ಕೆಎಸ್’ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು

Next Post

ಯಶಸ್ಸಿನ ಮೆಟ್ಟಿಲು ಏರುತ್ತಾ ಕಲಿತ ಸಂಸ್ಥೆಗೆ, ಪೋಷಕರಿಗೆ ಋಣಿಯಾಗಿರಿ | ಮಂಜುನಾಥ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಶಸ್ಸಿನ ಮೆಟ್ಟಿಲು ಏರುತ್ತಾ ಕಲಿತ ಸಂಸ್ಥೆಗೆ, ಪೋಷಕರಿಗೆ ಋಣಿಯಾಗಿರಿ | ಮಂಜುನಾಥ್ ಕರೆ

ಯಶಸ್ಸಿನ ಮೆಟ್ಟಿಲು ಏರುತ್ತಾ ಕಲಿತ ಸಂಸ್ಥೆಗೆ, ಪೋಷಕರಿಗೆ ಋಣಿಯಾಗಿರಿ | ಮಂಜುನಾಥ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

ಶಿರಾಳಕೊಪ್ಪ | ರಸ್ತೆಗೆ ಮಾವಿನ ಹಣ್ಣು ಸುರಿದು ವ್ಯಾಪಾರಿಯ ಆಕ್ರೋಶ! ಕಾರಣವೇನು?

May 20, 2026
ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಸೊರಬದಲ್ಲಿ ಯುವಕನ ಅನುಮಾನಾಸ್ಪದ ಸಾವು | ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

May 20, 2026
ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್ ಬಂದ್, ಹೇಗಿದೆ ಪ್ರತಿಕ್ರಿಯೆ?

May 20, 2026
‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

‘ಅಣುಸ್ಥಾವರ ಬೇಡ, ಬದುಕು ಬೇಕು’ ಘೋಷಣೆಯೊಂದಿಗೆ ಮಕ್ಕಳಿಂದ ಬೇಸೂರು ಉಳಿಸುವ ಪ್ರತಿಜ್ಞೆ

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!