ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 18, ಗುರುವಾರ ಸಂಜೆ 7-00ಕ್ಕೆ “ದಾಸ ಮಂದಾರ”. ಗಾಯನ : ಕು|| ಮೃದುಲಾ ಟಿ.ಎಂ., ಪಿಟೀಲು : ಕು|| ದೀಪಿಕಾ ನಾಗರಾಜ್, ಮೃದಂಗ : ಶ್ರೀ ಮಹಂತ್ ಜಿ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬನಶಂಕರಿ 6ನೇ ಹಂತ ಬೆಂಗಳೂರು
ಸರ್ವರಿಗೂ ಆತ್ಮೀಯ ಸುಸ್ವಾಗತ
19ರಂದು ಭರತನಾಟ್ಯ ಪ್ರದರ್ಶನ
ಬೆಂಗಳೂರು : ಅಖಿಲ ಭಾರತ ಯುವ ಸಂಗೀತ ನೃತ್ಯ ಕಲಾವಿದರ ಒಕ್ಕೂಟದ ವತಿಯಿಂದ ಸೆಪ್ಟೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ಬಿ.ಯು. ಓಜಸ್ವಿನಿ ಶ್ರೇಯಸ್ ಅವರ ನಿರ್ದೇಶನದಲ್ಲಿ ಕಲಾ ಸುಸಂಸ್ಕೃತಿ ಅಕಾಡೆಮಿ ಟ್ರಸ್ಟಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಏಐಎಂಡಿಎ ಸಂಚಾಲಕಿ ಶ್ರೀಮತಿ ಚೈತ್ರಾ ಪ್ರವರ್ಧನ ಅವರು ತಿಳಿಸಿದ್ದಾರೆ. ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, 18ನೇ ಅಡ್ಡರಸ್ತೆ (ಭಾರತೀಯ ವಿಜ್ಞಾನ ಮಂದಿರದ ಪಕ್ಕ), ಮಲ್ಲೇಶ್ವರಂ, ಬೆಂಗಳೂರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post