No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರ‍್ಯಾಂಕ್, ಸ್ಥಳ ಮರೆತು ಕಲಿಕೆಗಾಗಿ ಸಮಯ ವಿನಿಯೋಗಿಸಿ | ಐಐಟಿ ನಿರ್ದೇಶಕ ಡಾ.ಮಹಾದೇವ್ ಕರೆ

ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓರಿಯೆಂಟೇಶನ್- 'ಶಿಷ್ಯೋಪನಯನ' ಕಾರ್ಯಕ್ರಮ

kalpa News by kalpa News
September 17, 2025
in ಶಿವಮೊಗ್ಗ
0
ರ‍್ಯಾಂಕ್, ಸ್ಥಳ ಮರೆತು ಕಲಿಕೆಗಾಗಿ ಸಮಯ ವಿನಿಯೋಗಿಸಿ | ಐಐಟಿ ನಿರ್ದೇಶಕ ಡಾ.ಮಹಾದೇವ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೀವು ಪಡೆದಿರುವ ಸಿಇಟಿ ರ‍್ಯಾಂಕ್, ಸ್ಥಳ ಇವೆಲ್ಲವನ್ನೂ ಮರೆತು ನಿಮ್ಮ ಸಮಯವನ್ನು ಕಲಿಕೆಗಾಗಿ ನಿಯೋಗಿಸಿ ಎಂದು ಧಾರವಾಡದ ಐಐಟಿಯ ನಿರ್ದೇಶಕ ಡಾ.ಮಹಾದೇವ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪಿಇಎಸ್’ಐಟಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 19ನೇ ಬ್ಯಾಚ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಹಾಗೂ ಶಿಷ್ಯೋಪನಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ಒಂದು ದಶಕದ ಅವಧಿಯಲ್ಲಿ ಎಐ ಜಾಗತಿಕವಾಗಿ ಪರಿಣಾಮ ಬೀರಿದೆ. ಉದ್ಯೋಗಾವಕಾಶಗಳ ಮೇಲೆಯೂ ಕೂಡ ಇದು ತನ್ನ ಪ್ರಭಾವವನ್ನು ಬೀರಿದೆ. ಕಳೆದ ನಾಲ್ಕು ದಶಕದಲ್ಲಿ ನಾವು ಕಂಪ್ಯೂಟರ್ ಹಿಂದೆ ಬಿದ್ದಿದ್ದೇವೆ. ಇಂಜಿನಿಯರ್‌ಗಳು ದೇಶದ ನಿರ್ಮಾತೃಗಳು. ಈಗಿನ ಅನಿಶ್ಚಿತತೆಯನ್ನು ಅವಕಾಶಗಳಾಗಿ ಬಳಸಿಕೊಳ್ಳಿ. ಪದ, ಉದ್ಯೋಗದ ಜೊತೆಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.ಶೈಕ್ಷಣಿಕ ಜೀವನವು ಕೂಡ ಮತ್ತೊಂದು ಸಂಶೋಧನಾ ವಲಯ ಇದ್ದಂತೆ ಈ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಈಗ ಮಾಹಿತಿ ಎಲ್ಲರ ಕೈಯಲ್ಲಿದೆ. ಎಲ್ಲಾ ಸಿಲಬಸ್ ಹೇಳಿಕೊಡಬೇಕಿಲ್ಲ. ಮಾರ್ಗದರ್ಶನ ಮಾಡಿದರೆ ಸಾಕು. ಒಂದು ಪ್ರವೇಶ ಪರೀಕ್ಷೆ ವಿದ್ಯಾರ್ಥಿಗಳ ಎಲ್ಲಾ ಅಂಶಗಳನ್ನು ಹೊರ ಹಾಕುವುದಿಲ್ಲ ಕಸಿತ ಭಾರತ ನಿರ್ಮಾಣ ನಿಮ್ಮ ಕೈಯಲ್ಲಿ ಇದೆ. ಅಲ್ಲದೆ ಯೋಚನೆ ನಿಮ್ಮ ಮಾತೃಭಾಷೆಯಲ್ಲಿ ಇರಲಿ. ಸಂವಹನ ಮಾಡಲು ಮಾತ್ರ ಇಂಗ್ಲೀಷ್ ಅಗತ್ಯ. ನೀವು ಪಡೆದಿರುವ ಸಿಇಟಿ ರ‍್ಯಾಂಕ್, ಸ್ಥಳ ಇವೆಲ್ಲವನ್ನೂ ಮರೆತು ನಿಮ್ಮ ಸಮಯವನ್ನು ಕಲಿಕೆಗಾಗಿ ನಿಯೋಗಿಸಿ ಎಂದು ಸಲಹೆ ನೀಡಿದರು.

ಪಿಇಎಸ್ ಟ್ರಸ್ಟ್ ಟ್ರಸ್ಟಿ ಹಾಗೂ ಜನಶಿಕ್ಷಣ ಸಂಸ್ಥಾನದ ನಿರ್ದೇಶಕರಾದ ಎಸ್.ವೈ. ಅರುಣಾದೇವಿ ಮಾತನಾಡಿ, ಬದುಕಿನಲ್ಲಿ ಅಂಕಗಳಷ್ಟೇ ಬದುಕಿನ ಮಾನದಂಡಗಳಲ್ಲ. ಉತ್ತಮ ಸಂಸ್ಕಾರ ಮತ್ತು ದೇಶ ನಿರ್ಮಾಣದ ಸಂಕಲ್ಪವೂ ಸಹ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದಿರಿ. ಉತ್ತಮವಾದ ಶಿಕ್ಷಣವನ್ನು ಪಡೆದು ಅತ್ಯುತ್ತಮ ಸಾಧನೆಯ ಮೂಲಕ ನಿಮ್ಮ ತಂದೆ ತಾಯಿ ಹಾಗೂ ಶಿಕ್ಷಣ ಸಂಸ್ಥೆಗೆ ಗೌರವ ತರುವ ಕೆಲಸವನ್ನು ಮಾಡಿ ಎಂದರು.

ನಿಮ್ಮ ಆರೋಗ್ಯ ಚೆನ್ನಾಗಿದ್ದಾಗ ಮಾತ್ರ ಸಾಧನೆ ಸಾಧ್ಯ. ಆದ್ದರಿಂದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಿ. ಸರ್.ಎಂ. ವಿಶ್ವೇಶ್ವರಯ್ಯನವರ ಸಾಧನೆ ನಿಮ್ಮ ಬದುಕಿಗೆ ದಾರಿದೀಪವಾಗಲಿ ಎಂದರು.ಪಿಇಎಸ್ ಟ್ರಸ್ಟ್ನ ಮುಖ್ಯ ಆಡಳಿತ ಸಂಯೋಜಕರಾದ ಡಾ.ಆರ್. ನಾಗರಾಜ ಮಾತನಾಡಿ, ಸಂಸ್ಥೆಯು ಬೆಳೆದು ಬಂದ ಸಾಧನೆಯ ಮೈಲಿಗಲ್ಲುಗಳನ್ನು ವಿವರಿಸಿದರು.

ಪಿಇಎಸ್ ಸಂಸ್ಥೆಯು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸೇವೆಯ ಮೂಲಕ ಗುರುತಿಸಿಕೊಂಡಿದೆ. ಸುಸಜ್ಜಿತವಾದ ಮೂಲಭೂತ ಸೌಕರ್ಯಗಳು, ಅನುಭವಿ ಹಾಗೂ ಸಮರ್ಪಣಾ ಮನೋಭಾವದ ಅಧ್ಯಾಪಕ ವೃಂದದವರು ಮೊದಲಾದ ಸೌಕರ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಇನ್ಫೋಸಿಸ್, ಟಾಟಾ, ಟಿಸಿಎಸ್ ಮೊದಲಾದ ಪ್ರತಿಷ್ಠಿತ ಕಂಪನಿಗಳು ಕ್ಯಾಂಪಸ್ ಸೆಲೆಕ್ಷನ್ ಮಾಡುತ್ತಿವೆ ಎಂದರು.

ಪಿಇಎಸ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ಸುಭಾಷ್ ಬಿ ಆರ್ ಅವರು ಉಪಸ್ಥಿತರಿದ್ದರು.

ಶೈಕ್ಷಣಿಕ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ.ಆರ್. ಸ್ವಾಮಿ ಸ್ವಾಗತಿಸಿ, ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ಆರ್. ಶೇಕರ್ ವಂದಿಸಿದರು. ಪ್ರತೀಕ್ಷಾ ಶೆಣೈ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsPESITMShimogaShivamoggaShivamogga Newsಇಂಜಿನಿಯರಿಂಗ್ಇಂಜಿನಿಯರ್ಐಐಟಿಓರಿಯಂಟೇಶನ್ಧಾರವಾಡಪಿಇಎಸ್ಐಟಿಎಂಶಿವಮೊಗ್ಗಸಿಇಟಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ ಶಿವಮೊಗ್ಗ-ಬೆಂಗಳೂರು ನಡುವೆ ನಿತ್ಯ ಹಾರಲಿದೆ ಇಂಡಿಗೋ ವಿಮಾನ | ಇಲ್ಲಿದೆ ಡೀಟೇಲ್ಸ್

Next Post

ಮಾಜಿ ಸಿಎಂ ಡಿ.ವಿ. ಸದಾನಂದಗೌಡರ ಬ್ಯಾಂಕ್ ಖಾತೆ ಹ್ಯಾಕ್ | 3 ಲಕ್ಷ ರೂ. ದೋಚಿದ ಸೈಬರ್ ಕಳ್ಳರು

kalpa News

kalpa News

Next Post
‘ಕೊರೋನಾ ಪರೀಕ್ಷೆ’ಯಲ್ಲಿ ಕೇಂದ್ರ ರಾಸಾಯನಿಕ-ರಸಗೊಬ್ಬರಗಳ ಇಲಾಖೆ ಪಾಸ್!

ಮಾಜಿ ಸಿಎಂ ಡಿ.ವಿ. ಸದಾನಂದಗೌಡರ ಬ್ಯಾಂಕ್ ಖಾತೆ ಹ್ಯಾಕ್ | 3 ಲಕ್ಷ ರೂ. ದೋಚಿದ ಸೈಬರ್ ಕಳ್ಳರು

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL