No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೆಎಸ್’ಆರ್ ಬೆಂಗಳೂರು-ಯಶವಂತಪುರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ

kalpa News by kalpa News
September 18, 2025
in Small Bytes, ಬೆಂಗಳೂರು ನಗರ
0
ಕೆಎಸ್’ಆರ್ ಬೆಂಗಳೂರು-ಯಶವಂತಪುರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಬೆಂಗಳೂರು ಕೆಎಸ್’ಆರ್ ರೈಲ್ವೆ ನಿಲ್ದಾಣ ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಚಾಲನೆ ನೀಡಲಾಗಿದ್ದು,  ಅಭಿಯಾನ ಅಕ್ಟೋಬರ್ 2ರವರೆಗೂ ಮುಂದುವರೆಯಲಿದೆ.

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಇಂದು ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಬೆಂಗಳೂರು ವಿಭಾಗದಾದ್ಯಂತ ಮುಂದುವರೆಯಲಿದೆ.

ಬೆಂಗಳೂರಿನ ವಿಭಾಗೀಯ ಕಚೇರಿಯಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು.
ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ಹಿರಿಯ ವಿಭಾಗೀಯ ಪರಿಚಾಲನಾ ವ್ಯವಸ್ಥಾಪಕಿ ಸುಶ್ರೀ ಪ್ರಿಯಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿಯೂ ಕಾರ್ಯಕ್ರಮ ನಡೆಯಿತು.

ಕೆಎಸ್’ಆರ್ ಬೆಂಗಳೂರಿನಲ್ಲಿ, ಹಿರಿಯ ಕೋಚಿಂಗ್ ಡಿಪೋ ಅಧಿಕಾರಿ ರಾವ್ ಉತ್ಸವ ದೀಪಕ್ ಭಾಯ್ ಅವರು ಅಲ್ಲಿ ನೆರೆದಿದ್ದ, ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು.ಯಶವಂತಪುರ ನಿಲ್ದಾಣದಲ್ಲಿ, ಹಿರಿಯ ಕೋಚಿಂಗ್ ಡಿಪೋ ಅಧಿಕಾರಿ ಧರ್ಮೇಂದ್ರ ಸೀರ್ವಿ ಅವರು ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು.

ರೈಲ್ವೆ ಸಿಬ್ಬಂದಿ, ಹೌಸ್ ಕೀಪಿಂಗ್ ತಂಡಗಳು ಮತ್ತು ಮೇಲ್ವಿಚಾರಕರು ಸಕ್ರಿಯವಾಗಿ ಅಭಿಯಾನದಲ್ಲಿ ಭಾಗವಹಿಸಿದರು. ರ‍್ಯಾಲಿಗಳು, ಕರಪತ್ರ ವಿತರಣೆ    ಮತ್ತು ನಿಲ್ದಾಣದ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ನಡೆಸಲಾಯಿತು. ಪ್ರತಿಜ್ಞೆಯ ನಂತರ, ನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಶ್ರಮದಾನವನ್ನು ನಡೆಸಲಾಯಿತು.

ಏನೆಲ್ಲಾ ಚಟುವಟಿಕೆಗಳು ನಡೆಯಲಿವೆ?
ಸ್ವಚ್ಛತಾ ಹೀ ಸೇವಾ ಅಭಿಯಾನದ ಭಾಗವಾಗಿ, ಬೆಂಗಳೂರು ವಿಭಾಗವು ವಿವಿಧ ಚಟುವಟಿಕೆಗಳನ್ನು ಆಯೋಜಿಸುತ್ತಿದೆ.

ನಿಲ್ದಾಣಗಳು, ರೈಲುಗಳು, ಕಚೇರಿಗಳು ಮತ್ತು ಹಳಿಗಳಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನಗಳು, ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಮತ್ತು ಸಿಬ್ಬಂದಿ ಕಲ್ಯಾಣ ಯೋಜನೆಗಳ ಮಾಹಿತಿ ನೀಡಲು ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು, ಏಕ-ಬಳಕೆಯ ಪ್ಲಾಸ್ಟಿಕ್ ನ ಅಪಾಯಗಳ ಕುರಿತು ಜಾಗೃತಿ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಳಕೆಗೆ ಉತ್ತೇಜನ, ಗಿಡ ನೆಡುವಿಕೆ ಅಭಿಯಾನಗಳು ಮತ್ತು ಇತರ ಸುಸ್ಥಿರತೆಯ ಉಪಕ್ರಮಗಳನ್ನು ಒಳಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUIndian RailwayIRCTCKannada News WebsiteLatest News KannadaRailOneSwachhata Hi Seva MovementSwachhta Hi Seva 2025ಕೆಎಸ್'ಆರ್ ರೈಲ್ವೆ ನಿಲ್ದಾಣನೈಋತ್ಯ ರೈಲ್ವೆಬೆಂಗಳೂರುಯಶವಂತಪುರಸ್ವಚ್ಛತಾ ಹಿ ಸೇವಾ ಅಭಿಯಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾವಿನಲ್ಲೂ ಸಾರ್ಥಕತೆ | ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ

Next Post

ಬೆಂಗಳೂರು | ಹಳಿ ತಪ್ಪಿದ್ದು, ಮಗುಚಿ ಬಿದ್ದಿದ್ದ ರೈಲ್ವೆ ಬೋಗಿ, ತುರ್ತು ಸೈರನ್ | ಹೇಗಿತ್ತು ಅಣುಕು ಅಭ್ಯಾಸ?

kalpa News

kalpa News

Next Post
ಬೆಂಗಳೂರು | ಹಳಿ ತಪ್ಪಿದ್ದು, ಮಗುಚಿ ಬಿದ್ದಿದ್ದ ರೈಲ್ವೆ ಬೋಗಿ, ತುರ್ತು ಸೈರನ್ | ಹೇಗಿತ್ತು ಅಣುಕು ಅಭ್ಯಾಸ?

ಬೆಂಗಳೂರು | ಹಳಿ ತಪ್ಪಿದ್ದು, ಮಗುಚಿ ಬಿದ್ದಿದ್ದ ರೈಲ್ವೆ ಬೋಗಿ, ತುರ್ತು ಸೈರನ್ | ಹೇಗಿತ್ತು ಅಣುಕು ಅಭ್ಯಾಸ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL