No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಮುಂಬೈನಲ್ಲಿ ಭಾರತದ ರೇಸಿಂಗ್ ಫೆಸ್ಟಿವಲ್ ಫಿನಾಲೆ | ಕಿಚ್ಚ ಸುದೀಪ್, ನಾಗ ಚೈತನ್ಯ ತಾರೆಗಳ ತಂಡಗಳು ಭಾಗಿ!

kalpa News by kalpa News
September 20, 2025
in ಕ್ರೀಡೆ
0
ಮುಂಬೈನಲ್ಲಿ ಭಾರತದ ರೇಸಿಂಗ್ ಫೆಸ್ಟಿವಲ್ ಫಿನಾಲೆ | ಕಿಚ್ಚ ಸುದೀಪ್, ನಾಗ ಚೈತನ್ಯ ತಾರೆಗಳ ತಂಡಗಳು ಭಾಗಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಮಹಾರಾಷ್ಟ್ರ ಕ್ರೀಡೆಯತ್ತ ಮಹತ್ವದ ಹೆಜ್ಜೆ ಇಡುತ್ತಿದೆ. ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್, ಅವರ ಸಮ್ಮುಖದಲ್ಲಿ RPPL ಮತ್ತು NMMC ನಡುವೆ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಡಿಸೆಂಬರ್ 2025ರಲ್ಲಿ ನಡೆಯಲಿರುವ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗ್ರ್ಯಾಂಡ್ ಫೈನಲ್ ಮೂಲಕ ಮುಂಬೈ ತನ್ನ ಮೊದಲ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್‌ಗೆ ಆತಿಥ್ಯ ನೀಡಲಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈನ ರಸ್ತೆಗಳು ದೀಪ ದೀಪಗಳಿಂದ ಮಿಂಚುವ ರೇಸಿಂಗ್ ಯುದ್ಧಭೂಮಿಯಾಗಿ ಪರಿವರ್ತನೆಯಾಗಲಿವೆ. ನವಿ ಮುಂಬೈ ಈಗ ಜಾಗತಿಕ ಮೋಟಾರ್‌ಸ್ಪೋರ್ಟ್ ನಕ್ಷೆಯಲ್ಲಿ ಸ್ಥಾನ ಪಡೆದಿದ್ದು, 3.753 ಕಿಮೀ ಉದ್ದ, 14 ತಿರುವುಗಳನ್ನು ಹೊಂದಿರುವ FIA ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್ ಮೂಲಕ ನಗರವು ಪ್ರತಿಷ್ಠಿತ ಸ್ಟ್ರೀಟ್ ರೇಸ್ ನಗರಗಳ ಪಟ್ಟಿಗೆ ಸೇರಲಿದೆ.

ಅತ್ಯುತ್ತಮ ಅಂತರರಾಷ್ಟ್ರೀಯ ಹಾಗೂ ಭಾರತೀಯ ರೇಸರ್‌ಗಳು ಇಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.
ಈ ರೇಸ್ ಐಕಾನಿಕ್ ಪಾಮ್ ಬೀಚ್ ರಸ್ತೆಯಿಂದ ಆರಂಭವಾಗಿ, ವಿಶಾಲ ರಸ್ತೆಗಳ ಮೂಲಕ, ನೆರುಲ್ ಸರೋವರದ ನೋಟವನ್ನು ಒಳಗೊಂಡಿದೆ. ಸುಮಾರು 3.753 ಕಿಮೀ ಉದ್ದ ಮತ್ತು 14 ಸವಾಲಿನ ತಿರುವುಗಳನ್ನು ಹೊಂದಿರುವ ಈ FIA-ಗ್ರೇಡ್ ರೇಸ್ ಚಾಲಕರ ನಿಖರತೆ, ತಂತ್ರ ಹಾಗೂ ಕೌಶಲ್ಯವನ್ನು ಪರೀಕ್ಷಿಸುವುದರ ಜೊತೆಗೆ ಪ್ರೇಕ್ಷಕರಿಗೆ ರೋಮಾಂಚಕ ಅನುಭವ ನೀಡಲಿದೆ.

ಈ ಬಗ್ಗೆ ಮಾತನಾಡಿದ ದೇವೇಂದ್ರ ಫಡ್ನವಿಸ್ “ನಾವು ಭಾರತೀಯ ರೇಸಿಂಗ್ ಫೆಸ್ಟಿವಲ್ ಅನ್ನು ನವೀ ಮುಂಬಯಿಗೆ ತರಲು ಹೆಮ್ಮೆ ಪಡುತ್ತೇವೆ. ಮುಂಬೈ ಸ್ಟ್ರೀಟ್ ರೇಸ್ ಮಹಾರಾಷ್ಟ್ರದ ಮೋಟಾರ್ಸ್‌ಪೋರ್ಟ್ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದ್ದು, ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಈ ರೇಸ್ ಯುವ ರೇಸರ್‌ಗಳಿಗೆ ಮಾತ್ರವಲ್ಲ, ಇಂಜಿನಿಯರಿಂಗ್, ತಂತ್ರಜ್ಞಾನ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕ್ಷೇತ್ರದ ಪ್ರತಿಭೆಗಳಿಗೆ ಸಹ ಪ್ರೇರಣೆ ನೀಡುತ್ತದೆ ಎಂದರು.

RPPL ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಖಿಲೇಶ್ ರೆಡ್ಡಿ ಮಾತನಾಡಿ, ‘ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ NMMC ಅವರ ಬೆಂಬಲದಿಂದ, ಮುಂಬೈ ಒಂದು ಅದ್ಭುತ ಮೋಟಾರ್ಸ್‌ಪೋರ್ಟ್ ಕಾರ್ಯಕ್ರಮಕ್ಕೆ ಆತಿಥ್ಯ ನೀಡಲಿದೆ. ‘ನಿದ್ದೆ ಮಾಡದ ನಗರ’ ಎಂದೇ ಪ್ರಸಿದ್ಧಿ ಪಡೆದಿರುವ ಮುಂಬೈ, ರಾತ್ರಿ ವೇಳೆ ನಡೆಯುವ ಈ ಸ್ಪರ್ಧೆಗೆ ಸೂಕ್ತ ವೇದಿಕೆ. 3.753 ಕಿಮೀ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್ ಭಾರತದಲ್ಲಿ ಮೋಟಾರ್ಸ್‌ಪೋರ್ಟ್‌ಗೆ ಹೊಸ ಮಾನದಂಡವನ್ನು ನೀಡಲಿದೆ. ಹೈದರಾಬಾದ್ ಮತ್ತು ಚೆನ್ನೈನಲ್ಲಿ ಯಶಸ್ವಿ ಸ್ಟ್ರೀಟ್ ರೇಸ್‌ಗಳನ್ನು ಆಯೋಜಿಸಿರುವ RPPL, ಈಗ ದಕ್ಷಿಣ ಏಷ್ಯಾದ ಹೃದಯದಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನು ತರುತ್ತಿರುವುದು ಹೆಮ್ಮೆ ಎಂದರು.ಈ ರೇಸಿಂಗ್ ಉತ್ಸವದಲ್ಲಿ ಸಿನೆಮಾ ಹಾಗೂ ಕ್ರೀಡಾ ತಾರೆಯರು ಮಾಲೀಕರಾಗಿರುವ ತಂಡಗಳು ಪಾಲ್ಗೊಳ್ಳಲಿವೆ:

  • ಜಾನ್ ಅಬ್ರಹಾಂ (ಗೋವಾ ಏಸಸ್ JA ರೇಸಿಂಗ್)
  • ಅರ್ಜುನ್ ಕಪೂರ್ (ಸ್ಪೀಡ್ ಡೀಮನ್ಸ್ ದೆಹಲಿ)
  • ಸೌರವ್ ಗಾಂಗೂಲಿ (ಕೊಲ್ಕತಾ ರಾಯಲ್ ಟೈಗರ್ಸ್)
  • ಕಿಚ್ಚ ಸುದೀಪ್ (ಕಿಚ್ಚಾ’ಸ್ ಕಿಂಗ್ಸ್ ಬೆಂಗಳೂರು)
  • ನಾಗ ಚೈತನ್ಯ (ಹೈದರಾಬಾದ್ ಬ್ಲಾಕ್‌ಬರ್ಡ್ಸ್)
  • ಡಾ. ಶ್ವೇತಾ ಸುಂದೀಪ್ ಆನಂದ್ (ಚೆನ್ನೈ ಟರ್ಬೋ ರೈಡರ್ಸ್) ತಂಡಗಳು ಈ ರೇಸಿಂಗ್ ನಲ್ಲಿ ಪಾಲ್ಗೊಳ್ಳಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Actress Rachita RamFIAIndia Racing Festival FinaleIndian Racing FestivalIRFJohn AbrahamKannada News WebsiteKiccha SudeepLatest News KannadaMumbaiNaga ChaitanyaNMMCRPPLಇಂಡಿಯನ್ ರೇಸಿಂಗ್ ಫೆಸ್ಟಿವಲ್ಜಾನ್ ಅಬ್ರಹಾಂದೇವೇಂದ್ರ ಫಡ್ನವಿಸ್ಬೆಂಗಳೂರುಮಹಾರಾಷ್ಟ್ರರೇಸಿಂಗ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ. 7-9 | ಕೋರಮಂಗಲ ಕ್ರೀಡಾಂಗಣದಲ್ಲಿ 2ನೇ ರಾಷ್ಟ್ರೀಯ ಸಾಂಸ್ಕೃತಿಕ ಪೈಥಿಯನ್ ಕ್ರೀಡಾಕೂಟ-2025

Next Post

Historic Milestone: Major Tunnel breakthrough achieved in Mumbai-Ahmedabad Bullet Train Project

kalpa News

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!