No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಲೆನಾಡು ಸುಸ್ಥಿರ ಅಭಿವೃದ್ಧಿಗೆ ಅಜೆಂಡಾ ಜಾರಿ ಮಾಡಲು ವೃಕ್ಷಲಕ್ಷ ಆಂದೋಲನ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2025
in Small Bytes, ಬೆಂಗಳೂರು ನಗರ
0
ಮಲೆನಾಡು ಸುಸ್ಥಿರ ಅಭಿವೃದ್ಧಿಗೆ ಅಜೆಂಡಾ ಜಾರಿ ಮಾಡಲು ವೃಕ್ಷಲಕ್ಷ ಆಂದೋಲನ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲೆನಾಡಿನ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಅರಣ್ಯ ಕ್ಷೇತ್ರಗಳಲ್ಲಿ ಜೀವ ವೈವಿಧ್ಯತೆ ಕಾಪಾಡಲು ಮಲೆನಾಡು ಸುಸ್ಥಿರ ಅಭಿವೃದ್ಧಿ ಅಜೆಂಡಾಜಾರಿ ಮಾಡಬೇಕು. ಈ ಸುಸ್ಥಿರ ಅಭಿವೃದ್ಧಿ ಅಜೆಂಡಾ ಜಾರಿಗೆ ರಾಜ್ಯ ಬಜೆಟ್’ನಲ್ಲಿ ಅವಕಾಶ ಕಲ್ಪಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ನಿಯೋಗ ಒತ್ತಾಯಿಸಿದೆ.

ರಾಜ್ಯದ ಜೀವವೈವಿಧ್ಯ ಜ್ವಲಂತ ವಿಷಯ ಕುರಿತು ಜೀವವೈವಿಧ್ಯ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳ ಗಮನ ಸೆಳೆದ ರಾಜ್ಯದ ವಿವಿಧ ಪರಿಸರ ಸಂಸ್ಥೆಗಳ ಪ್ರತಿನಿಧಿಗಳ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಜೀವವೈಧ್ಯ ಮಂಡಳಿ ಕಛೇರಿಗೆ ಭೇಟಿ ನೀಡಿ ರಾಜ್ಯದ ಹಲವು ಜೀವವೈವಿಧ್ಯ ಪ್ರಕರಣ, ಪರಿಸ್ಥಿತಿ ಬಗ್ಗೆ ಚರ್ಚಿಸಿತು. ಶಿಫಾರಸು ಸಲ್ಲಿಸಿ, ಅರಣ್ಯ-ಪರಿಸರ ಸಚಿವರ ಗಮನ ಸೆಳೆಯಿತು.

ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ಅರಣ್ಯ ಕಾರ್ಯದರ್ಶಿ ಮನೋಜಕುಮಾರ್, ಪಿಸಿಸಿಎಫ್ ಮೀನಾಕ್ಷಿ ನೇಗಿ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಜಿಲ್ಲೆಯ 90 ಹಳ್ಳಿಗಳಲ್ಲಿ ದೇವರ ಕಾನು ಸಂರಕ್ಷಣಾ ಯೋಜನೆ ಜಾರಿ ಮಾಡಲು ಜೀವ ವೈವಿಧ್ಯ ಮಂಡಳಿ ಶಿಫಾರಸು ಮಾಡಬೇಕು. ಸಾಗರ ಅರಣ್ಯ ಇಲಾಖೆ ಮೂಲಕ ಈ ಕಾನು ಅಭಿವೃದ್ಧಿಗೆ ಇಲಾಖೆ ಮುಂದಾಗಬೇಕು. ಅರಣ್ಯ ಇಲಾಖೆ 5 ಕೋಟಿ ರೂ ಅನುದಾನ ನೀಡಬೇಕು ಎಂದು ಮನವಿ ಮಾಡಲಾಯಿತು.
ನಿಯೋಗದ ಮನವಿಯಲ್ಲಿ ಏನಿದೆ?

  • ರಾಜ್ಯದ ಗ್ರಾಮ ಪಂಚಾಯತಗಳಲ್ಲಿ 14ನೇ ಹಣಕಾಸು ನಿಧಿ ಬಳಕೆಯಲ್ಲಿ 5% ಜೀವ ವೈವಿಧ್ಯ ಕಾರ್ಯಗಳಿಗೆ ನೀಡಲು ಪಂಚಾಯತ ರಾಜ್ ಇಲಾಖೆಗೆ ಸೂಚನೆ ನೀಡಬೇಕು.
  • 2025 ರ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೆ ಅರಣ್ಯ ಇಲಾಖೆ ಡೀಮ್ಡ ಅರಣ್ಯ ವ್ಯಾಪ್ತಿಯಲ್ಲಿ ಕಡಿತ ಮಾಡಬಾರದು.
  • ಜೌಗು ಭೂಮಿ ಸಂರಕ್ಷಣಾ ಪ್ರಾಧಿಕಾರವನ್ನು ಕ್ರಿಯಾಶೀಲಗೊಳಿಸಬೇಕು.
  • ಜೌಗು ಭೂಮಿ, ಅಳಿವೆಗಳು, ಚಿಕ್ಕ ಚಿಕ್ಕ ಲಕ್ಷಾಂತರ ಕೆರೆಗಳ ರಕ್ಷಣೆಗೆ ಪರಿಸರ ಇಲಾಖೆ ಮುಂದಾಗಬೇಕು.
  • ಜೀವ ವೈವಿಧ್ಯ ಮಂಡಳಿ ಈ ಬಗ್ಗೆ ತಜ್ಞ ವರದಿ ನೀಡಬೇಕು.
  • ಮಿರಿಸ್ಟಿಕಾ ಸ್ವಾಂಪ್ಸ ಸ್ಥಳಗಳನ್ನು ಪಾರಂಪರಿಕ ಜೀವ ವೈವಿಧ್ಯ ತಾಣ ಎಂದು ಘೋಷಣೆ ಮಾಡಬೇಕು.
  • ಕೋಲಾರದ ಅಂತರಗಂಗೆ ಬೆಟ್ಟಕ್ಕೆ ಪಾರಂಪರಿಕ ಜೀವ ಜಲತಾಣ ಎಂದು ಜೀವ ವೈವಿಧ್ಯ ಮಂಡಳಿ ಮಾನ್ಯತೆ ನೀಡಬೇಕು.
  • ಸ್ಥಳೀಯ ಅರಣ್ಯ ಅಧಿಕಾರಿಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜೀವ ವೈವಿಧ್ಯ ಕಾಯಿದೆ ಜಾರಿಗೆ ಮುಂದಾಗಬೇಕು.
  • ಅರಣ್ಯ- ಪರಿಸರ ಸಚಿವರು ಈ ಬಗ್ಗೆ ಆದೇಶ ನೀಡಬೇಕು.

ಜೀವ ವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶೀಸರ, ಪರಿಸರ ತಜ್ಞ ಡಾ.ಕೇಶವ ಕೊರ್ಸೆ, ಕೆ.ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ, ಗಣಪತಿ ಕೆ. ಬಿಸಲಕೊಪ್ಪ, ನರಸಿಂಹ ಸಾತೊಡ್ಡಿ, ಕೆ.ಎಸ್. ಭಟ್ಟ, ತಿಮ್ಮಣ್ಣ ತೊಂಡೆಕೆರೆ ಯಲ್ಲಾಪುರ ಇದ್ದರು.

(ವರದಿ: ಮಧುರಾಮ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada News WebsiteLatest News Kannadaಅರಣ್ಯಜೀವವೈವಿಧ್ಯಜೀವವೈವಿಧ್ಯ ಮಂಡಳಿತೋಟಗಾರಿಕೆಪರಿಸರ ಇಲಾಖೆಬೆಂಗಳೂರುವೃಕ್ಷಲಕ್ಷ ಆಂದೋಲನ
Share196Tweet123Send
Previous Post

ಮೌಲ್ಯಯುತ ಸಮಾಜದ ಕಣ್ಮಣಿ, ಪುತ್ತೂರ್ದ ಮುತ್ತು ‘ಪ್ರಖ್ಯಾತ್ ಪೈ ಪುತ್ತೂರು’

Next Post

ಶಿವಮೊಗ್ಗ | ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ | ಉಮಾ ವೆಂಕಟೇಶ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ | ಉಮಾ ವೆಂಕಟೇಶ್ ಅಭಿಮತ

ಶಿವಮೊಗ್ಗ | ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ | ಉಮಾ ವೆಂಕಟೇಶ್ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

March 3, 2026
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

March 3, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!