No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸಿಆರ್‌ಪಿಎಫ್‌ಗೆ ಐಕಾಮ್‌ನಿಂದ 200 ಆಧುನಿಕ ಸ್ನೈಪರ್ ರೈಫಲ್‌ಗಳ ತಯಾರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2025
in ರಾಷ್ಟ್ರೀಯ
0
ಸಿಆರ್‌ಪಿಎಫ್‌ಗೆ ಐಕಾಮ್‌ನಿಂದ 200 ಆಧುನಿಕ ಸ್ನೈಪರ್ ರೈಫಲ್‌ಗಳ ತಯಾರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತ–ಯುಎಇ ರಕ್ಷಣಾ ಸಹಭಾಗಿತ್ವದಲ್ಲಿ ಮಹತ್ವದ ಹೆಜ್ಜೆಯಾಗಿ, ಎಡ್ಜ್ ಘಟಕ ಕಾರಾಕಲ್ ಹಾಗೂ ಮೆಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್‌ ಸಮೂಹ ಗುಂಪಿನ ಐಕಾಂಮ್ ಟೆಲಿ ಲಿಮಿಟೆಡ್, ಭಾರತ ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್) ಗಾಗಿ #CRPF 200 ಅತ್ಯಾಧುನಿಕ ಸಿ‌ಎಸ್‌ಆರ್–338 ಸ್ನೈಪರ್ ರೈಫಲ್‌ಗಳನ್ನು ಪೂರೈಸುವ ಅವಕಾಶವನ್ನು ತನ್ನದಾಗಿಸಿಕೊಂಡಿದೆ.

ಈ ಸ್ನೈಪರ್ ರೈಫಲ್‌ಗಳನ್ನು ಹೈದರಾಬಾದ್‌ನಲ್ಲಿರುವ ಐಕಾಮ್–ಕಾರಾಕಲ್ ಸಣ್ಣ ಶಸ್ತ್ರಾಸ್ತ್ರ #SmallArms ಘಟಕದಲ್ಲಿ ತಯಾರಿಸಿ ಹಸ್ತಾಂತರಿಸಲು ಉದ್ದೇಶಿಸಲಾಗಿದೆ.

ಕಳೆದ ಏಪ್ರಿಲ್‌ನಲ್ಲಿ ಉದ್ಘಾಟನೆಯಾದ ಈ ಘಟಕವು ಭಾರತೀಯ ಸಶಸ್ತ್ರ ಪಡೆಗಳು #IndianArmedForces ಹಾಗೂ ಕೇಂದ್ರೀಯ ಸಶಸ್ತ್ರ ಪಡೆಗಳಿಗೆ ಶಸ್ತ್ರಾಸ್ತ್ರ ಪೂರೈಕೆಯ ಪ್ರಮುಖ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ.
ಕಾರಾಕಲ್ ಸಿಇಒ ಹಮಾದ್ ಅಲಾಮೇರಿ ಅವರು, “ಈ ತಂತ್ರಜ್ಞಾನ ವರ್ಗಾವಣೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಮಹತ್ವದ ಬೆಂಬಲವಾಗಿದ್ದು, ಯುಎಇ–ಭಾರತ ರಕ್ಷಣಾ ಸಹಭಾಗಿತ್ವದ ಐತಿಹಾಸಿಕ ಮೈಲಿಗಲ್ಲು” ಎಂದು ಬಣ್ಣಿಸಿದ್ದಾರೆ.

“ಈ ಒಪ್ಪಂದವು ಹೈದರಾಬಾದ್‌ನಲ್ಲಿ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆ, ಭಾರತದ ರಕ್ಷಣಾ ಕೈಗಾರಿಕಾ ಪರಿಸರವನ್ನು ಬಲಪಡಿಸುತ್ತದೆ” ಎಂದು ಐಕಾಮ್ ನಿರ್ದೇಶಕ ಸುಮಂತ್ ಪಾಟೂರು ಹರ್ಷ ವ್ಯಕ್ತಪಡಿಸಿದ್ದಾರೆ.

ಸಿ‌ಎಸ್‌ಆರ್–338 ಸ್ನೈಪರ್ ರೈಫಲ್‌ಗಳನ್ನು 2025ರ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪೂರೈಸಲಾಗುವುದು. ಈ ಅತ್ಯಾಧುನಿಕ ಬೋಲ್ಟ್–ಆಕ್ಷನ್ ರೈಫಲ್ .338 ಲಾಪುವ ಮ್ಯಾಗ್ನಮ್‌ನಲ್ಲಿ ಚೇಂಬರ್ ಮಾಡಲ್ಪಟ್ಟಿದ್ದು, 27 ಇಂಚಿನ ಬ್ಯಾರೆಲ್ ಮತ್ತು 10 ರೌಂಡ್ ಮ್ಯಾಗಜೀನ್, ಟೆಲಿಸ್ಕೋಪ್‌ ನಂತಹ ಆಧುನಿಕ ಸಾಮಗ್ರಿಗಳನ್ನು ಹೊಂದಿರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: CaracalCRPFCSR-338 Sniper RifleIcom Tele LimitedIndian Armed Forcessmall armsSniper rifleಐಕಾಂಮ್ ಟೆಲಿ ಲಿಮಿಟೆಡ್ಕಾರಾಕಲ್ಬೆಂಗಳೂರುಭಾರತಭಾರತೀಯ ಸಶಸ್ತ್ರ ಪಡೆಯುಎಇರೈಫಲ್‌ಸಣ್ಣ ಶಸ್ತ್ರಾಸ್ತ್ರಸಿಆರ್‌ಪಿಎಫ್ಸಿ‌ಎಸ್‌ಆರ್–338 ಸ್ನೈಪರ್ ರೈಫಲ್‌ಸ್ನೈಪರ್
Share196Tweet123Send
Previous Post

ಕಾಂತಾರ-1 ಟ್ರೇಲರ್ ಅಬ್ಬರ ಹೆಚ್ಚಿಸಿದ ಕುತೂಹಲ | ಮಾಂಸಾಹಾರ ಸೇವಿಸದೇ ಈ ಫಿಲ್ಮ್ಂ ನೋಡಬೇಕಾ?

Next Post

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

ಕಾರ್ಕಳ | ಹಿಂದಿಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಸಾಧ್ಯ | ದೇವಕಿ ಪ್ರಸನ್ನ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!