No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.24ರಂದು ರಂಗದಸರಾಕ್ಕೆ ಚಾಲನೆ | 30 ನಾಟಕ ತಂಡಗಳಿಂದ 43 ಪ್ರದರ್ಶನ | ಹೊನ್ನಾಳಿ ಚಂದ್ರಶೇಖರ್

kalpa News by kalpa News
September 23, 2025
in ಶಿವಮೊಗ್ಗ
0
ಸೆ.24ರಂದು ರಂಗದಸರಾಕ್ಕೆ ಚಾಲನೆ | 30 ನಾಟಕ ತಂಡಗಳಿಂದ 43 ಪ್ರದರ್ಶನ | ಹೊನ್ನಾಳಿ ಚಂದ್ರಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗುವುದು ಎಂದು ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹವ್ಯಾಸಿ ರಂಗತಂಡಗಳ ಕಲಾವಿದರು ಶಿವಮೊಗ್ಗ ರಂಗಾಯಣ, ಮಹಾನಗರ ಪಾಲಿಕೆಯ ಜೊತೆಗೂಡಿಕೊಂಡು ರಂಗದಸರಾವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ರಂಗದಸರಾ ಕಾರ್ಯಕ್ರಮದಲ್ಲಿ ಒಟ್ಟು 30 ನಾಟಕ ತಂಡಗಳು 43 ಪ್ರದರ್ಶನಗಳನ್ನು ಆಯೋಜಿಸಿವೆ. ಜೊತೆಗೆ ರಂಗಗೀತೆ ಹಾಗೂ ಉಪನ್ಯಾಸ ಸೇರಿ 52ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುಮಾರು 300 ಕಲಾವಿದರು ಈ ನಾಟಕಗಳಲ್ಲಿ ಅಭಿನಯಿಸಲಿದ್ದಾರೆ. ಇದೊಂದು ದಾಖಲೆಯಾಗಿದೆ. ಸುಮಾರು 5.5 ಲಕ್ಷ ಬಜೆಟ್‍ನ ರಂಗ ದಸರಾ ಇದು ಎಂದರು.
ಕಾಲೇಜು ವಿದ್ಯಾರ್ಥಿಗಳು, ಕುಟುಂಬಗಳು, ಸಮುದಾಯಗಳು ಇದರಲ್ಲಿ ಭಾಗವಹಿಸುತ್ತಿವೆ. ಕುಟುಂಬ ರಂಗ ಎಂಬ ಕಾರ್ಯಕ್ರಮವನ್ನು  ಈ ಬಾರಿಯೂ ಮುಂದುವರಿಸಲಾಗಿದೆ. 15 ಕುಟುಂಬಗಳ ಮನೆಗಳ ಬಳಿಯೇ ನಾಟಕ ಪ್ರದರ್ಶನವಿರುತ್ತದೆ. ಇವುಗಳಲ್ಲಿ ಆಯ್ಕೆಮಾಡಿದ ನಾಲ್ಕು ನಾಟಕಗಳನ್ನು ಕುಟುಂಬ ರಂಗಮಂದಿರದಲ್ಲಿ ಪ್ರದರ್ಶಿಸಲಾಗುವುದು ಎಂದರು.

ಶಾಲಾ ಶಿಕ್ಷಕರಿಗೆ ಪ್ರಸಾದನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಕರ್ತವ್ಯರಂಗ ಎಂಬ ನೂತನ ಕಾರ್ಯಕ್ರಮವನ್ನು ಈ ಬಾರಿ ಸೇರಿಸಲಾಗಿದೆ. ವಾಹನ ಮಾರುಕಟ್ಟೆ, ರಿಪೇರಿ ಕ್ಷೇತ್ರ, ಶಿಕ್ಷಕರು, ಅಲೆಮಾರಿ ಸಮುದಾಯಗಳಿಗೆ ಒಂದು ಕಿರುನಾಟಕ ಕಲಿಸಲಾಗುತ್ತದೆ ಎಂದರು.

ಸೆ.24ರಂದು ಬೆಳಿಗ್ಗೆ 10.30ಕ್ಕೆ ಸುವರ್ಣ ಸಂಸ್ಕøತಿ ಭವನದಲ್ಲಿ ಖ್ಯಾತ ರಂಗನಿರ್ದೇಶಕ ಗಣೇಶ್ ಮಂದಾರ್ತಿ ರಂಗದಸರಾ ಉದ್ಘಾಟಿಸುವರು. ನಂತರ ಕಾಲೇಜು ವಿದ್ಯಾರ್ಥಿಗಳು ಅಭಿನಯಿಸುವ ಮೂರು ನಾಟಕಗಳು ಪ್ರದರ್ಶನವಾಗುತ್ತವೆ. ಇದರಲ್ಲಿ ಬಾಪೂಜಿ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ತಂಡವು ಬಾನುಮುಸ್ತಾಕ್‍ರವರ “ಎದೆಯ ಹಣತೆ” ನಾಟಕವನ್ನು ಪ್ರದರ್ಶನ ಮಾಡುವರು ಎಂದರು.
ಸೆ.25ರಂದು ನಗರದ ವಿವಿಧ ಸ್ಥಳಗಳಲ್ಲಿ ಬೀದಿ ನಾಟಕಗಳಿರುತ್ತವೆ. ಸಂಜೆ 6ಕ್ಕೆ ಸುವರ್ಣ ಸಂಸ್ಕøತಿ ಭವನದಲ್ಲಿ ಕರ್ತವ್ಯರಂಗ ಕಾರ್ಯಕ್ರಮವಿರುತ್ತದೆ. ಸಂಜೆ 6.30ಕ್ಕೆ ಪೊಲೀಸ್ ಸಮುದಾಯ ಭವನದಲ್ಲಿ ರಂಗಗೀತೆ ಕಾರ್ಯಕ್ರಮವಿದ್ದು, ಎಸ್‍ಪಿ ಮಿಥುನ್‍ಕುಮಾರ್ ಅದನ್ನು ಉದ್ಘಾಟಿಸುವರು ಎಂದರು.

ಸೆ.26ರಂದು ಬೆಳಿಗ್ಗೆ ಶಿವಮೊಗ್ಗದ ವಿವಿಧೆಡೆಗಳಲ್ಲಿ ಬೀದಿ ನಾಟಕಗಳ ಪ್ರದರ್ಶನವಿರುತ್ತದೆ. ಸಂಜೆ ಕುವೆಂಪು ರಂಗಮಂದಿರದಲ್ಲಿ ರಂಗಪರಿಕರಗಳ ಪ್ರದರ್ಶನ, ನಾಟಕ ಪ್ರದರ್ಶನ ಇರುತ್ತದೆ. 27ರಂದು ಕೂಡ ನಗರದ ವಿವಿಧೆಡೆಗಳಲ್ಲಿ ಬೀದಿ ನಾಟಕಗಳು ಪ್ರದರ್ಶನಗೊಳ್ಳುತ್ತವೆ. ಅಂದು ಸಂಜೆ 7ಕ್ಕೆ ಕುವೆಂಪು ರಂಗಮಂದಿರದಲ್ಲಿ ಆರ್.ಎಸ್. ಹಾಲಸ್ವಾಮಿ ನಿರ್ದೇಶನದ ನೇಟಿವ್ ಥೇಟರ್ ಕಲಾವಿದರ ಅಭಿನಯದ ಜೋಗಿ ರಚಿಸಿದ ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏಕೆ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಸೆ.28ರಂದು ಸಂಜೆ ಕಾಂತೇಶ್ ಕದರಮಂಡಲಗಿ ನಿರ್ದೇಶನದ ರಾವೀನದಿ ದಂಡೆಯಲ್ಲಿ ನಾಟಕ ಪ್ರದರ್ಶನ ಇರುತ್ತದೆ ಎಂದರು.
ರಂಗ ನಿರ್ದೇಶಕ ಕಾಂತೇಶ್ ಕದರಮಂಡಲಗಿ ಮಾತನಾಡಿ, ರಂಗದಸರಾ ಸಮಾರೋಪ ಸಮಾರಂಭ ಸೆ.30ರಂದು ನಡೆಯಲಿದ್ದು, ಹಿರಿಯ ಕಲಾವಿದ ಪ್ರಕಾಶ್‍ರಾವ್ ಸಮಾರೋಪ ಭಾಷಣ ಮಾಡುವರು. ಅಂದು ಕೂಡ ಡಾ. ಚಂದ್ರಶೇಖರ್ ಕಂಬಾರ ಅವರ “ಡಾ. ಜೋಕುಮಾರಸ್ವಾಮಿ” ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಡಾ. ಸಾಸ್ವೆಹಳ್ಳಿ ಸತೀಶ್, ಬಿ.ಆರ್. ರೇಣುಕಪ್ಪ, ಎ.ಸಿ. ಮಂಜುನಾಥ್, ಚಂದನ್ ಎನ್., ಬಿ.ಎಸ್. ಚಂದ್ರಶೇಖರ್, ಹರಿಗೆ ಗೋಪಾಲಸ್ವಾಮಿ, ಉಮೇಶ್, ಶಂಕರ್ ಕೆ., ಜಿ.ಆರ್. ಲವ, ಡಾ. ಅಣ್ಣಪ್ಪ ಅರಳೀಮಠ್, ಮಹಾದೇವನ್ ಪಿ., ಮಾನಸ ಸಂತೋಷ್, ಶ್ರೀನಿವಾಸ ವೈದ್ಯ, ವಿಜಯ್ ನೀನಾಸಂ ಸೇರಿದಂತೆ ಹಲವು ನಿರ್ದೇಶಕರು, ನಾಟಕ ರಚನಾಕಾರರು, ತಂತ್ರಜ್ಞರು, ಕಲಾವಿದರುಗಳು ಭಾಗವಹಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆಯ ಕಿರಿಯ ಅಭಿಯಂತರ ಹಾಗೂ ರಂಗದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮಧುನಾಯಕ್ ಎನ್., ನಿರ್ದೇಶಕ ಆರ್.ಎಸ್. ಹಾಲಸ್ವಾಮಿ, ಸುರೇಶ್, ಮಂಜುನಾಥ್, ಅಭಿ, ಚಂದನ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಚಿತ ಆರೋಗ್ಯ ಶಿಬಿರಗಳು ಬಡವರ ಪಾಲಿಗೆ ವರದಾನ: ಡಿ.ಎಸ್. ಅರುಣ್

Next Post

-50 ಡಿಗ್ರಿ ತಾಪಮಾನದಲ್ಲಿ ವಿಮಾನದ ಲ್ಯಾಂಡಿಂಗ್ ಗೇರ್ ಮೇಲೆ ಕುಳಿತು ಆಪ್ಘಾನ್’ನಿಂದ ಭಾರತ ಬಂದ ಬಾಲಕ

kalpa News

kalpa News

Next Post
-50 ಡಿಗ್ರಿ ತಾಪಮಾನದಲ್ಲಿ ವಿಮಾನದ ಲ್ಯಾಂಡಿಂಗ್ ಗೇರ್ ಮೇಲೆ ಕುಳಿತು ಆಪ್ಘಾನ್’ನಿಂದ ಭಾರತ ಬಂದ ಬಾಲಕ

-50 ಡಿಗ್ರಿ ತಾಪಮಾನದಲ್ಲಿ ವಿಮಾನದ ಲ್ಯಾಂಡಿಂಗ್ ಗೇರ್ ಮೇಲೆ ಕುಳಿತು ಆಪ್ಘಾನ್'ನಿಂದ ಭಾರತ ಬಂದ ಬಾಲಕ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL