No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್

ಎಟಿಎನ್‌ಸಿಸಿ ಸಂಜೆ ಕಾಲೇಜು ಪಠ್ಯೇತರ ಚಟುವಟಿಕೆಗಳ‌ ಉದ್ಘಾಟನೆ

kalpa News by kalpa News
September 24, 2025
in ಶಿವಮೊಗ್ಗ
0
ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಸತನದ ಅವಕಾಶಗಳಿಗೆ ಮುಕ್ತವಾಗಿ ತೆರೆದುಕೊಳ್ಳುವ ಜೊತೆಗೆ ಅದು ನೀಡುವ ಫಲಿತಾಂಶವನ್ನು ಉತ್ಸಾಹದಿ ಒಪ್ಪಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಮಂಗಳವಾರ ಸಂಜೆ ಕಾಲೇಜಿನ ಎವಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಗ್ರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜಗತ್ತಿನ‌ ಅತಿ ದೊಡ್ಡ ಗುರು ಸಮಯ. ಅದು ಎಲ್ಲವನ್ನು ಕಲಿಸುತ್ತದೆ. ನಾವು ಏನು ಹೇಳುತ್ತೇವೆ ಎನ್ನುವುದಕ್ಕಿಂತ ಹೇಗೆ ಹೇಳುತ್ತೇವೆ ಎಂಬುದು ಒಂದು ಕೌಶಲ್ಯತೆಯೆ‌, ಹಾಗಾಗಿ ತಿಳುವಳಿಕೆಗಿಂತ ನಮ್ಮ ನಡವಳಿಕೆ ಮುಖ್ಯ. ಸಮಾಜ ಮತ್ತು ತಂದೆ ತಾಯಿಯ ಋಣ ತೀರಿಸುವ ಕೆಲಸ ನಾವು ಕಲಿತ ವಿದ್ಯೆಯಿಂದ ಆಗಬೇಕು. ತಾಯಿಯ ಮಡಿಲು ತಂದೆಯ ಹೆಗಲಿಗೆ ಎಂದಿಗೂ ಬೆಲೆ ಕಟ್ಟಲಾಗದು.

ಸಂಜೆ ಕಾಲೇಜಿನಲ್ಲಿ ಉದ್ಯೋಗಸ್ಥರು, ಗೃಹಿಣಿಯರು ವಿದ್ಯಾರ್ಥಿಗಳಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಉತ್ತಮ‌ ಅವಕಾಶ ನೀಡುತ್ತಿದೆ. ಜೀವನದ ಕೊನೆಯತನಕ ನಮ್ಮ ಬಳಿಯಿರುವುದು ವಿದ್ಯೆ ಮಾತ್ರ. ಹೋರಾಟದ ಬದುಕಿಗೆ ವಿದ್ಯೆ ಅವಶ್ಯಕ. ನಾಲ್ಕು ಗೋಡೆಗಳ ನಡುವೆ ಕಲಿತ ಶಿಕ್ಷಣ ಜ್ಞಾನಾರ್ಜನೆಯಾದರೆ, ಕೌಶಲ್ಯತೆ ಎಂಬುದು ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಿಲ್ಲುತ್ತದೆ. ನಾವು ಸೇವಿಸುವ ಆಹಾರ ಎಷ್ಟು ಶುದ್ಧವಾಗಿರಬೇಕು ಎಂದು ಹಂಬಲಿಸುತ್ತೆವೆ, ಅದೇ ರೀತಿಯಲ್ಲಿ ನಾವು ಆಡುವ ಮಾತುಗಳು ಶುದ್ಧವಾಗಿರಬೇಕು ಎಂಬ ಕಾಳಜಿ ನಿಮ್ಮಲ್ಲಿರಲಿ.
ಜ್ಞಾನಾರ್ಜನೆ ಪಠ್ಯದ ಕಲಿಕೆಗೆ ಸೀಮಿತವಾಗಿ ಉಳಿಯಬಾರದು. ವರ್ತಮಾನದ ಪತ್ರಿಕೆಗಳನ್ನು ಅಧ್ಯಯನ ಮಾಡಿ. ವಾಸ್ತವ ಬೆಳವಣಿಗೆಯ ಅರಿವನ್ನು ಪಡೆಯಿರಿ. ಪದಬಂಧಗಳನ್ನು ಭರ್ತಿ ಮಾಡುವಾಗ‌ ನಮ್ಮಲ್ಲಿರುವ ಶಬ್ದಕೋಶ ಜ್ಞಾನಾರ್ಜನೆಯಾಗುತ್ತದೆ. ನಮ್ಮ ಮಾತೃಭಾಷೆಯನ್ನು ಬೆಳೆಸುವಲ್ಲಿ ಯುವ ಸಮೂಹ ಮುಂದಾಗಲಿ. ಅತ್ಯಂತ ಶ್ರೀಮಂತವಾದ ಕನ್ನಡ ಸಾರಸ್ವತ ಲೋಕವನ್ನು ಅಧ್ಯಯನ ಮಾಡಿ. ವಿನಯ ವಿವೇಕದ ಕಲಿಕೆಯೆ ನಿಜವಾದ ವಿದ್ಯಾಭ್ಯಾಸ. ಸದ್ದಿಲ್ಲದೆ ಶ್ರಮಿಸಿ, ಯಶಸ್ಸು ನಿಮ್ಮ ಬಗ್ಗೆ ಸದ್ದು ಮಾಡುತ್ತದೆ ಎಂದು ಹೇಳಿದರು.‌

ಉಪನ್ಯಾಸಕ ಪ್ರವೀಣ್.ಬಿ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿ, 130 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗದ ಜೊತೆಗೆ ಕಲಿಕೆಯಲ್ಲಿ ಮುನ್ನಡೆಯಲು ಸಂಜೆ ಕಾಲೇಜು ಪೂರಕ ವೇದಿಕೆಯಾಗಿ ನಿಂತಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಘನಶ್ಯಾಮ್ ಅಧ್ಯಕತೆ ವಹಿಸಿದ್ದರು. ಉಪನ್ಯಾಸಕಿ ಶ್ರೀಲತಾ ಸ್ವಾಗತಿಸಿ, ನಕ್ಷಾ ನಿರೂಪಿಸಿ, ವಿದ್ಯಾರ್ಥಿಗಳಾದ ಕಾಮಾಕ್ಷಿ, ಚಂದನ ಪ್ರಾರ್ಥಿಸಿದರು.

ಇದೇ ವೇಳೆ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ವಿಕ್ರಮ್ ಕುಮಾರ್ ಹಾಗೂ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ವಿಶಾಂಕ್ ಅವರನ್ನು ಅತಿಥಿಗಳು ಅಭಿನಂದಿಸಿದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವರಾತ್ರಿ | ಚಂದ್ರಘಂಟಾ ದೇವಿ ಆರಾಧನೆಯ ವಿಶೇಷತೆಯೇನು?

Next Post

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

kalpa News

kalpa News

Next Post
ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

ರೋವರ್‍ಸ್ ರೇಂಜರ್‍ಸ್ ಘಟಕಗಳು ಮಕ್ಕಳಲ್ಲಿ ಧನಾತ್ಮಕ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL