ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನವರಾತ್ರಿ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ತನ್ನ ನೌಕರರಿಗೆ ಬಿಗ್ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ನೌಕರರಿಗೆ ಅಕ್ಟೋಬರ್ 1ರಿಂದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ ಎಂದಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























Discussion about this post