No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಹೃದಯಸ್ಪರ್ಶಿ ಸಮಾರಂಭ

kalpa News by kalpa News
September 29, 2025
in ಬೆಂಗಳೂರು ನಗರ
0
ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಹಿಳೆಯರಲ್ಲಿ ಕಂಡು ಬರುವ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸುಧಾರೆಡ್ಡಿ ಫೌಂಡೇಶನ್‌ ತನ್ನ ಪ್ರಯತ್ನಗಳನ್ನು ಮುಂದುವರೆಸಿದ್ದು, ಈ ನಿಟ್ಟಿನಲ್ಲಿ ಭಾನುವಾರ ಹೈದರಾಬಾದ್‌ನಲ್ಲಿ ಆಯೋಜಿಸಿದ್ದ ʼಪಿಂಕ್‌ ಪವರ್‌ ರನ್‌ 2.0” ಭರ್ಜರಿ ಯಶಸ್ಸು ಕಂಡಿತು.

ಹೃದಯ ಸ್ಪರ್ಶಿ ಮತ್ತು ಸದ್ಭಾವನೆಯೊಂದಿಗೆ, ಸುಧಾ ರೆಡ್ಡಿ ಫೌಂಡೇಶನ್ ಆಯೋಜಿಸಿದ ‘ಪಿಂಕ್ ಪವರ್ ರನ್ 2.0’ ಇಲ್ಲಿನ ನೆಕ್ಲೇಸ್‌ ರಸ್ತೆಯಲ್ಲಿ ಬೆಳಗಿನ ಜಾವ ಆರಂಭವಾಯಿತು. ಈ ಓಟದಲ್ಲಿ ಸುಮಾರು 20,000 ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮಿಸ್‌ ವರ್ಲ್ಡ್‌ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮಾರ್ಲೆ, ಟೆನಿಸ್ ಪಟು ಲಿಯಾಂಡರ್ ಪೇಸ್, ದೇಶದ ಪ್ರಮುಖ ಮೂಲಭೂತ ಸೌಕರ್ಯ ಸಂಸ್ಥೆ ಎಂ.ಇ.ಐ.ಎಲ್‌ನ ಕಾರ್ಯಕಾರಿ ನಿರ್ದೇಶಕ ಕೃಷ್ಣಾರೆಡ್ಡಿ, ಮಿಸ್‌ ವರ್ಲ್ಡ್‌ ಸುಚಾತಾ ಚಂಗುಸ್ರಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಮಿಸ್ ವರ್ಲ್ಡ್ ಕರೀಬಿಯನ್, ಮಿಸ್ ನಮೀಬಿಯಾ, ಮಿಸ್ ವರ್ಲ್ಡ್ ಓಶಿಯಾನಿಯಾ, ಮಿಸ್ ವರ್ಲ್ಡ್ ಅಮೆರಿಕಾಸ್, ಮಿಸ್ ವರ್ಲ್ಡ್ ಯೂರೋಪ್, ಮಿಸ್ ವರ್ಲ್ಡ್ ಏಷ್ಯಾ, ದೇಶೀಯವಾಗಿ ಮಿಸ್ ಇಂಡಿಯಾ ವರ್ಲ್ಡ್ ನಂದಿನಿ ಗುಪ್ತಾ ಮತ್ತು ನಿಖಿತಾ ಪೋರ್ವಾಲ್ ಜಾಗೃತಿ ರನ್‌ನಲ್ಲಿ ಪಾಲ್ಗೊಂಡಿದ್ದರು.
“ನಮ್ಮೆಲ್ಲರ ಒಗ್ಗೂಡಿದ ಪ್ರಯತ್ನಗಳು ಸ್ತನ ಕ್ಯಾನ್ಸರ್ ಜಾಗೃತಿಗೆ ಶಕ್ತಿಶಾಲಿ ವ್ಯವಸ್ಥೆ ಹುಟ್ಟುಹಾಕಬಹುದು ಮತ್ತು ಪ್ರತಿ ವ್ಯಕ್ತಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಇಂತಹ ಅಭಿಯಾನಗಳು ಅಗತ್ಯ. ಸ್ತನ ಕ್ಯಾನ್ಸರ್ ಭಾರತೀಯ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾಗಿದೆ, ಮುಂಚಿತ ಪತ್ತೆ ಅನೇಕ ಪ್ರಾಣಗಳನ್ನು ಉಳಿಸಬಹುದು. ಪಿಂಕ್ ಪವರ್ ರನ್ ಆರೋಗ್ಯ ತಪಾಸಣೆ, ಸ್ವಪರಿಶೀಲನೆ ಹಾಗೂ ಜಾಗೃತಿ ಮೂಡಿಸುತ್ತಿರುವುದು ಸಂತಸ ತಂದಿದೆ” ಎಂದು ಮಿಸ್ ವರ್ಲ್ಡ್ ಸಂಸ್ಥೆ ಅಧ್ಯಕ್ಷೆ ಜೂಲಿಯಾ ಮಾರ್ಲೆ ನುಡಿದರು.

“ಆರೋಗ್ಯದ ಕಾಳಜಿ ಹಾಗೂ ಜಾಗೃತಿಯ ಹಿನ್ನೆಲೆಯಲ್ಲಿ ನಾನು ಪಿಂಕ್ ಪವರ್ ರನ್‌ಗೆ ಬೆಂಬಲ ನೀಡುವುದು ಗೌರವ. ಇದು ಕೇವಲ ದೈಹಿಕ ಫಿಟ್ನೆಸ್ ಆಗಿದ್ದರೆ ಸಾಲದು; ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ, ರೋಗದ ಮುಂಚಿತ ಪತ್ತೆಗೆ ಪ್ರೋತ್ಸಾಹ ನೀಡುವುದು ಮಹತ್ವದ ಹೆಜ್ಜೆಯಾಗಿದೆ” ಎಂದು ಲಿಯಾಂಡರ್ ಪೇಸ್ ನುಡಿದರು.

ಈ ಯೋಜನೆ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಹೊಸ ಆಶಯವಾಗಿದೆ ಎಂದ ಸುಧಾ ರೆಡ್ಡಿ ಫೌಂಡೇಶನ್ ಅಧ್ಯಕ್ಷೆ ಸುಧಾ ರೆಡ್ಡಿ, ‘ಪಿಂಕ್ ಪವರ್ ರನ್ – ಯಾವುದೇ ಮಿತಿ / ಗಡಿ ಇಲ್ಲದ’ ಜಾಗತಿಕವಾಗಿ ವಿಸ್ತಾರಗೊಳ್ಳುತ್ತಿದೆ. ಪಿಂಕ್ ಪವರ್ ರನ್ ಜಾಗೃತಿ ಹೆಚ್ಚಿಸಲು, ಸಮುದಾಯ ಚಟುವಟಿಕೆ ಹೆಚ್ಚಿಸಲು ಹಾಗೂ ಮುಂಚಿತ ಪತ್ತೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಲು ವೇದಿಕೆಯಾಗಿದೆ ಎಂದರು.

ತಮಗೆ ಪಿಂಕ್ ಪವರ್ ರನ್ 2.0 ಅತ್ಯಂತ ವೈಯಕ್ತಿಕ. ಸ್ಥನ ಕ್ಯಾನ್ಸರ್‌ ಮುಕ್ತ ಮತ್ತು ಮುಂಚಿತ ಪತ್ತೆಯನ್ನು ಜೋರಾಗಿ ಒತ್ತಿ ಹೇಳುವುದೇ ನಮ್ಮ ಪ್ರಬಲ ಉದ್ದೇಶವಾಗಿದೆ ಮತ್ತು ಸಮುದಾಯವನ್ನು ಏಕಗೂಡಿಸಿ ಸ್ತನ ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬುವುದೇ ಆಗಿದೆ ಎಂದು ಸುಧಾರೆಡ್ಡಿ ಅವರು ಒತ್ತಿ ಹೇಳಿದರು.
ವಿಜೇತರಿಗೆ ಬಹುಮಾನ ವಿತರಣೆ
10 ಕಿ.ಮೀ, 5 ಕಿ.ಮೀ ಮತ್ತು 3 ಕಿ.ಮೀ ಓಟ ವಿಜೇತರಿಗೆ ಭರ್ಜರಿ ಬಹುಮಾನಗಳೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

10 ಕಿ.ಮೀ ಓಟಕ್ಕೆ ರೂ.3.5 ಲಕ್ಷ, ರೂ.2.5 ಲಕ್ಷ ಮತ್ತು ರೂ.1.5 ಲಕ್ಷ ನೀಡಲಾಯಿತು. 5 km ಓಟಕ್ಕೆ ರೂ.2 ಲಕ್ಷ, ರೂ.1.5 ಲಕ್ಷ ಮತ್ತು ರೂ.1 ಲಕ್ಷ ನೀಡಲಾಯಿತು. ಜೂಲಿಯಾ ಮಾರ್ಲೆ ಅವರಿಗೆ “ಎಕ್ಸಲೆನ್ಸ್‌ ಇನ್‌ ಮೆಂಟರ್‌ಷಿಪ್‌-2025” ಪ್ರಶಸ್ತಿ ನೀಡಿ ಗೌರವಿಸಲಾಯಿತು.

10ಕೆ ವಿಭಾಗದಲ್ಲಿ, ಪುರುಷ ಹಾಗೂ ಮಹಿಳಾ ಭಾಗದಲ್ಲಿ ಸಾಧಾರಣ ಪ್ರದರ್ಶನಗಳು ಕಂಡುಬಂದವು. ಪುರುಷರ ವಿಭಾಗದಲ್ಲಿ ಅಂಕಿತ್ ಗುಪ್ತಾ (30:52), ಕಮಲಾಕರ್ ದೇಶಮುಖ್ (31:01), ಶುಭಂ ಸಿಂಧು (31:31) ಅಗಿರಿಸಿದರೆ, ಮಹಿಳಾ ವಿಭಾಗದಲ್ಲಿ ಸೀಮಾ ಸೀಮಾ (34:44), ಭಾರತೀ ನೈನ್ (35:46), ಸೋನಿಕಾ ಸೋನಿಕಾ (36:40) ಮೊದಲ ಮೂರು ಸ್ಥಾನ ಪಡೆದುಕೊಂಡರು.

5ಕೆ ವಿಭಾಗದಲ್ಲಿ, ಪುರುಷರ ವಿಭಾಗದಲ್ಲಿ ಹರ್ಮಂಜೋತ್ ಸಿಂಗ್ (14:25), ಸುನಿಲ್ ಕುಮಾರ್ (14:31), ಸಚಿನ್ ಯಾದವ್ (14:35) ಮೊದಲ ಮೂರು ಸ್ಥಾನ ಪಡೆದರು.

ಮಹಿಳಾ ವಿಭಾಗದಲ್ಲಿ ಅಂಕಿತಾ ಅಂಕಿತಾ (16:52), ನೀತಾ ರಾಣಿ (17:18), ಅಂಕಿತಾ ಗವಿತ್ (17:31) ಯವರು ಕ್ರಮವಾಗಿ ಮೊತ್ತ ಮೊದಲ ಮೂರು ಸ್ಥಾನ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: ‘Pink Power Run 2.0’‘ಪಿಂಕ್ ಪವರ್ ರನ್ 2.0’Breast cancerHealth AwarenessKannada News WebsiteLatest News KannadaMiss India WorldMiss WorldMiss World EuropeSudhareddy Foundationಬೆಂಗಳೂರುಮಿಸ್‌ ವರ್ಲ್ಡ್‌ಸುಧಾರೆಡ್ಡಿ ಫೌಂಡೇಶನ್‌ಸ್ತನ ಕ್ಯಾನ್ಸರ್ಹೈದರಾಬಾದ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ದೇಶ ಕಟ್ಟುವ ಯುವಕರಿಗೆ ಶಿಸ್ತು, ತ್ಯಾಗ ಮುಖ್ಯವಾದುದು | ಸಂದೀಪ್ ಶೆಟ್ಟಿ ಅಭಿಮತ

Next Post

Pink Power Run 2.0 Unites 20,000 Participants in Hyderabad for Breast Cancer Awareness

kalpa News

kalpa News

Next Post
ಸುಧಾರೆಡ್ಡಿ ಫೌಂಡೇಶನ್‌ನಿಂದ ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಓಟ | ಜಾಗತಿಕ ವಿಶ್ವ ಸುಂದರಿಯರ ನೇತೃತ್ವ

Pink Power Run 2.0 Unites 20,000 Participants in Hyderabad for Breast Cancer Awareness

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL