No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ | ಅ.4ರ ನಾಳೆ ಭದ್ರಾವತಿ ನಗರ, ಗ್ರಾಮಾಂತರದ ಬಹುತೇಕ ಕಡೆ ಕರೆಂಟ್ ಇರಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 3, 2025
in Small Bytes, ಭದ್ರಾವತಿ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಶಿವಮೊಗ್ಗದ 220 ಕೆವಿ ಎಂಆರ್’ಎಸ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ನಡೆಯುವುದರಿಂದ ಭದ್ರಾವತಿಯ ಜೆಪಿಎಸ್ ಕಾಲೋನಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಹಲವು ಪ್ರದೇಶಗಳಲ್ಲಿ ಅ.4ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ಮೆಸ್ಕಾಂ, ಅ.4ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೂ ಭದ್ರಾವತಿ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲಿಲ್ಲಿ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ ಆಕಾಶವಾಣಿ, ಕಾಗದ ನಗರ, ಸುರಗಿತೋಪು, ಆನೆಕೊಪ್ಪ, ಉಜ್ಜಿನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಸಂಪಿಗೆ ಕಟ್ಟೆ ಬಡಾವಣೆ, ಎನ್’ಟಿಟಿ ಬಡಾವಣೆ, ಸರ್.ಎಂ.ವಿ. ಬಡಾವಣೆ, ಹಳೇ ಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಐಟಿಐ, ಜನ್ನಾಪುರ, ಬಿಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದ ಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಸುಲ್ತಾನ ಮಟ್ಟಿ, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರಿಕಟ್ಟೆ, ಬಿಳಕಿ, ಬಿಳಕಿ ತಾಂಡಾ, ಹೊಳೆ ಗಂಗೂರು, ಲಕ್ಷ್ಮೀ ಸಾಗರ, ರಬ್ಬರ್ ಕಾಡು, ನೇರಳೇಕೆರೆ, ಅಂತರಗAಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡ ನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುಹಳ್ಳಿ, ಅರಳಿಕೊಪ್ಪ.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ ಸೇರಿದಂತೆ ಈ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BhadravathiKannada News WebsiteLatest News KannadaMESCOMPower CutShimogaShivamoggaShivamogga Newsಎಂಆರ್'ಎಸ್ಭದ್ರಾವತಿವಿದ್ಯುತ್ ವ್ಯತ್ಯಯವಿದ್ಯುತ್ ಸರಬರಾಜುಶಿವಮೊಗ್ಗ
Share203Tweet124Send
Previous Post

ರಾಜ್ಯದ ಗಣಿ ಭಾದಿತ ಪರಿಸರ ಪುನಶ್ಚೇತನಕ್ಕಾಗಿ ವಿಸ್ತೃತ ಜನಾಂದೋಲನ

Next Post

ಅ.5 | ‘ನೃತ್ಯ ನೀರಾಜನ’ ಕಿರಿಯರ ನೃತ್ಯೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.5 | ‘ನೃತ್ಯ ನೀರಾಜನ’ ಕಿರಿಯರ ನೃತ್ಯೋತ್ಸವ

ಅ.5 | 'ನೃತ್ಯ ನೀರಾಜನ' ಕಿರಿಯರ ನೃತ್ಯೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL