ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ದಿನಾಂಕ ಪ್ರಕಟಗೊಂಡಿದೆ.
ಈ ಕುರಿತಂತೆ ಜಾತ್ರಾ ಸಮಿತಿ ಮಾಹಿತಿ ಪ್ರಕಟಿಸಿದ್ದು, 2026ರ ಫೆಬ್ರವರಿ 24ರಿಂದ 28ರವರೆಗೂ ಅದ್ದೂರಿಯಾಗಿದೆ ನಡೆಯಲಿದೆ.
ಒಟ್ಟು ಐದು ದಿನಗಳ ಕಾಲ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ನಡೆಯಲಿದ್ದು, ಕಾರ್ಯಕ್ರಮಗ ಕುರಿತಾಗಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post