No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜನಗಣತಿ ಕಾರ್ಯದಲ್ಲಿ ಯುವನಿಧಿ ಫಲಾನುಭವಿಗಳಿಗೆ ಅವಕಾಶ ನೀಡಬೇಕಿತ್ತು

ಯುವಕರಿಗೂ ಉದ್ಯೋಗ ಅನುಭವ, ಸರ್ಕಾರಕ್ಕೂ ಉತ್ತಮ ಹೆಸರು ಸಿಗುತ್ತಿತ್ತು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2025
in Special Articles
0
ಜನಗಣತಿ ಕಾರ್ಯದಲ್ಲಿ ಯುವನಿಧಿ ಫಲಾನುಭವಿಗಳಿಗೆ ಅವಕಾಶ ನೀಡಬೇಕಿತ್ತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯನಗರ  |

ಕರ್ನಾಟಕ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ಕಾರ್ಯಕ್ಕಾಗಿ ಸರ್ಕಾರಿ ನೌಕರರನ್ನು ನಿಯೋಜಿಸುವ ಬದಲಿಗೆ, ಕಾಂಗ್ರೆಸ್ ಸರ್ಕಾರದ ಯುವನಿಧಿ ಯೋಜನೆಯಡಿ ತಿಂಗಳಿಗೆ ರೂ. 3000 ಪಡೆಯುತ್ತಿರುವ ನಿರುದ್ಯೋಗಿ ಯುವಕರು ಮತ್ತು ಯುವತಿಯರನ್ನು ಈ ಕಾರ್ಯದಲ್ಲಿ ತೊಡಗಿಸಬಹುದಿತ್ತು ಎಂಬ ಅಭಿಪ್ರಾಯ ಜನಸಾಮಾನ್ಯರಲ್ಲಿ ಮತ್ತು ಸರ್ಕಾರಿ ನೌಕರರಲ್ಲಿಯೇ ವ್ಯಾಪಕವಾಗಿ ವ್ಯಕ್ತವಾಗಿದೆ.

ಸರ್ಕಾರ ನೀಡುತ್ತಿರುವ ಯುವನಿಧಿ ಯೋಜನೆಯಡಿ ಲಕ್ಷಾಂತರ ಯುವಕರು ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಅಗತ್ಯ ತರಬೇತಿ ನೀಡಿ ಜನಗಣತಿ ಕಾರ್ಯದಲ್ಲಿ ಬಳಸಿದ್ದರೆ, ಯುವಕರಿಗೂ ಉದ್ಯೋಗದ ಅನುಭವ ದೊರಕುತ್ತಿತ್ತು. ಕೈಗೆ ಆದಾಯ ಸಿಗುತ್ತಿತ್ತು ಮತ್ತು ಸರ್ಕಾರಕ್ಕೂ ಜನಮನ್ನಣೆ ದೊರೆಯುತ್ತಿತ್ತು ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರ ನೀಡುತ್ತಿರುವ ನಿಧಿಯನ್ನು ನೇರವಾಗಿ ಸಹಾಯಧನವಾಗಿ ನೀಡುವ ಬದಲಿಗೆ, ಈ ರೀತಿಯ ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸುವುದು ಉತ್ತಮ ಪ್ರಯೋಜನಕಾರಿಯಾಗುತ್ತಿತ್ತು. ಇದು ಯುವಜನರಲ್ಲಿ ಕೌಶಲ್ಯಾಭಿವೃದ್ಧಿ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಯಲು ಸಹಾಯಕವಾಗುತ್ತಿತ್ತು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಸರ್ಕಾರ ಈಗಾಗಲೇ ಜನಗಣತಿ ಕಾರ್ಯ ಪ್ರಾರಂಭವಾಗಿದೆ ತಕ್ಷಣವೇ ಸರ್ಕಾರಿ ನೌಕರರನ್ನು ತಡೆಗಟ್ಟಿ, ಮುಂದಿನ ಹಂತಗಳಲ್ಲಿ ಯುವನಿಧಿ ಯೋಜನೆ ಫಲಾನುಭವಿಗಳಿಗೆ ಇಂತಹ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಬೇಕು. ಈಗ ನೇಮಕ ಮಾಡಿರುವ ಸರ್ಕಾರಿ ಅಧಿಕಾರಿಗಳು ಮತ್ತು ಟೀಚರ್ಸ್’ಗಳಿಂದ ದಿನಂಪ್ರತಿ ಮಾಡುವ ಕೆಲಸಕ್ಕೆ ಅಡ್ಡಿಯಾಗಿರುತ್ತದೆ. ವಿಷಯಗಳ ಹಂಚಿಕೆ ಸರಿಯಾಗಿ ಆಗದೆ ಕಾಲಹರಣವಾಗುತ್ತಿದೆ. ಕಾರಣ ಸರ್ಕಾರ ಇದರ ಕಡೆ ಹೆಚ್ಚಿಗೆ ಗಮನಹರಿಸುವುದು ಒಳ್ಳೆಯದು.

(ಮುರುಳೀಧರ್ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: Kannada News WebsiteKarnataka CensusKarnataka SurveyLatest News KannadaYuvanidhi Schemeಕರ್ನಾಟಕ ಸರ್ಕಾರಕಾಂಗ್ರೆಸ್ಜನಗಣತಿನಿರುದ್ಯೋಗಿ ಯುವಕರುಯುವನಿಧಿ ಯೋಜನೆವಿಜಯನಗರ
Share196Tweet123Send
Previous Post

ಶಿವಮೊಗ್ಗದಲ್ಲಿ ರೌಡಿ ಶೀಟರ್ ಅಕ್ಟರ್ ಕಾಲಿಗೆ ಪೊಲೀಸ್ ಗುಂಡು | ಏನಾಯ್ತು ಘಟನೆ?

Next Post

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಎಷ್ಟು ಮಂದಿ ಪ್ರಯಾಣಿಸಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂದು ಹೆಚ್ಚಿನ ಭದ್ರತೆ! ಕಾರಣವೇನು?

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಎಷ್ಟು ಮಂದಿ ಪ್ರಯಾಣಿಸಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL