No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್

kalpa News by kalpa News
October 9, 2025
in ರಾಷ್ಟ್ರೀಯ
0
20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

20 ಅಮಾಯಕ ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ #CoughSyrup ತಯಾರಕ ಕಂಪೆನಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಮಾಲೀಕ ಎಸ್. ರಂಗನಾಥನ್ ಅವರನ್ನು ಕೊನೆಗೂ ಬಂಧಿಸಲಾಗಿದೆ.

ಎಸ್. ರಂಗನಾಥ್ ಅವರನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯಪ್ರದೇಶದ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದರು.

ಕೋಲ್ಡ್ರಿಫ್ #ColdrifSyrup ಎಂಬುದು ಮಕ್ಕಳಲ್ಲಿ ಸ್ರವಿಸುವ ಮೂಗು, ಸೀನುವಿಕೆ, ಗಂಟಲು ನೋವು ಮತ್ತು ಕಣ್ಣುಗಳಲ್ಲಿ ನೀರು ಬರುವುದು ಸೇರಿದಂತೆ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾದ ಔಷಧವಾಗಿದೆ. ಈ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ವಿಷಕಾರಿ ಮತ್ತು ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ #DiethyleneGlycol ಇರುವುದು ಕಂಡುಬಂದ ನಂತರ ಅವುಗಳನ್ನು ಕಲಬೆರಕೆ ಎಂದು ಘೋಷಿಸಿದರು.
ಘಟನೆ ಹಿನ್ನೆಲೆಯಲ್ಲಿ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಿಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಷಕಾರಿ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಅವರನ್ನು ಹುಡುಕುತ್ತಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನವನ್ನು ಸಹ ಘೋಷಿಸಲಾಗಿತ್ತು.

ಇನ್ನು, ಕೆಮ್ಮಿನ ಸಿರಪ್ ಸೇವಿಸಿ ವಿವಿಧ ರಾಜ್ಯಗಳಲ್ಲಿ ಮಕ್ಕಳು ಸಾಲು ಸಾಲಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮುನ್ಸೂಚನೆಯಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಹೀಗಿದೆ ಮಾರ್ಗಸೂಚಿ:

ಚಿಕ್ಕ ಮಕ್ಕಳ ಜಾಗ್ರತೆ ವಿಚಾರದಲ್ಲಿ:
ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ನೀಡಬೇಡಿ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್’ಗಳನ್ನು ಯಾವುದೇ ಕಾರಣಕ್ಕೂ ನೀಡಬಾರದು. 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ತಜ್ಞ ವೈದ್ಯರಲ್ಲಿ ಪರೀಕ್ಷೆ ಮಾಡಿಸಿದ ನಂತರವಷ್ಟೆ ಅವರ ನಿಗದಿತ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುಬೇಕು.

ಹಿರಿಯ ಮಕ್ಕಳ ವಿಚಾರದಲ್ಲಿ:
ಸ್ವಲ್ಪ ಹಿರಿಯ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ನೀಡಬೇಕು. ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ. ಬಹು ಔಷಧಿಗಳ ಸಂಯೋಜನ ಇರುವ ಸಿರಪ್’ಗಳನ್ನು ಉಪಯೋಗಿಸಬಾರದು.ಸುರಕ್ಷಿತ ಮನೆಮದ್ದುಗಳು ಉತ್ತಮ
ಚಿಕ್ಕಮಕ್ಕಳಲ್ಲಿ ಕೆಮ್ಮ ಹಾಗೂ ಶೀತದ ಪ್ರಭಾವ ಸೌಮ್ಯವಾಗಿರುತ್ತದೆ. ಇದು ಮನೆಮದ್ದುಗಳಿಂದಲೇ ಗುಣವಾಗುವ ಸಾಧ್ಯತೆಯಿರುತ್ತದೆ.ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ

ಪೋಷಕರು ಮಕ್ಕಳಿಗೆ:
ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು, ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು. ಪೌಷ್ಟಿಕ ಆಹಾರವನ್ನು ನೀಡುವುದು.

ಸ್ವಯಂ ಔಷದೋಪಚಾರ ಮಾಡಬೇಡಿ
ವೈದ್ಯರ ಸಲಹೆ ಇಲ್ಲದೆ ಕೆಮ್ಮಿನ ಸಿರಪ್’ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ. ಈ ಹಿಂದೆ ಬಳಸಿ ಉಳಿದ ಔಷಧಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಗಳನ್ನು ಬಳಸುವುದನ್ನು ನಿಲ್ಲಿಸಿ. ಮಕ್ಕಳಲ್ಲಿ ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ. ಔಷಧದ ಅವಧಿ ಮುಗಿಯುವ ದಿನಾಂಕ ಪರಿಶೀಲಿಸಿ ಮತ್ತು ಲೇಬಲ್’ಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ChennaiChildren death by Cough SyrupColdrif SyrupCough syrupKannada News WebsiteLatest News KannadaMadhya PradeshRajastanSresan Pharmaceuticalsಕೆಮ್ಮಿನ ಸಿರಪ್ಕೋಲ್ಡ್ರಿಫ್ ಸಿರಪ್ಚೆನ್ನೈಡೈಥಿಲೀನ್ ಗ್ಲೈಕೋಲ್ಮಧ್ಯಪ್ರದೇಶರಾಜಸ್ಥಾನಸ್ರೆಸನ್ ಫಾರ್ಮಾಸ್ಯುಟಿಕಲ್ಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ | ಸರ್ಕಾರಕ್ಕೆ ಶೃಂಗೇರಿ ವಿಧುಶೇಖರ ಶ್ರೀ ಆಗ್ರಹ

Next Post

ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್’ನಲ್ಲಿ ದಾಖಲೆ ಬರೆದ `ನಾರಾಯಣ ಹೆಲ್ತ್ ಸಿಟಿ’

kalpa News

kalpa News

Next Post
ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್’ನಲ್ಲಿ ದಾಖಲೆ ಬರೆದ `ನಾರಾಯಣ ಹೆಲ್ತ್ ಸಿಟಿ’

ಪೀಡಿಯಾಟ್ರಿಕ್ ಸ್ಟೆಮ್ ಸೆಲ್ ಟ್ರಾನ್ಸ್ ಪ್ಲಾಂಟೇಶನ್'ನಲ್ಲಿ ದಾಖಲೆ ಬರೆದ `ನಾರಾಯಣ ಹೆಲ್ತ್ ಸಿಟಿ'

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!