No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸೆಪ್ಟೆಂಬರ್ ಒಂದೇ ತಿಂಗಳಿನಿಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆ ಮಾಡಿರುವ ಸಾಧನೆಗಳು ಎಷ್ಟಿವೆ ನೋಡಿ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 9, 2025
in ರಾಷ್ಟ್ರೀಯ
0
ಸೆಪ್ಟೆಂಬರ್ ಒಂದೇ ತಿಂಗಳಿನಿಲ್ಲಿ ನೈಋತ್ಯ ರೈಲ್ವೆ ರಕ್ಷಣಾ ಪಡೆ ಮಾಡಿರುವ ಸಾಧನೆಗಳು ಎಷ್ಟಿವೆ ನೋಡಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೈಋತ್ಯ ರೈಲ್ವೆಯ ರಕ್ಷಣಾ ಪಡೆ ಸೆಪ್ಟೆಂಬರ್ ಒಂದೇ ತಿಂಗಳಿನಲ್ಲಿ ಸಾಲು ಸಾಲಾಗಿ ಹಲವು ಸಾಧನೆಗಳನ್ನು ಮಾಡಿದೆ.

ನೈಋತ್ಯ ರೈಲ್ವೆ ತನ್ನ ಪ್ರಯಾಣಿಕರಿಗೆ ಸುರಕ್ಷತೆ, ಸುಖಕರ ಪ್ರಯಾಣವನ್ನು ಒದಗಿಸುವ ಭರವಸೆಯೊಂದಿಗೆ ಇಲಾಖೆಯ ಆಸ್ತಿಯನ್ನು ಸಂರಕ್ಷಿಸುವುದೂ ಸೇರಿದಂತೆ ಹಲವು ಮಹತ್ವದ ಕಾರ್ಯಗಳನ್ನು ಸಾಧಿಸಿದೆ.

ಇಲಾಖೆಯ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ 12 ಹೆಣ್ಣುಮಕ್ಕಳನ್ನು ಒಳಗೊಂಡಂತೆ ಒಟ್ಟು 51 ಮಕ್ಕಳನ್ನು ರಕ್ಷಿಸಿದೆ. ಅಲ್ಲದೇ, ಉಪಲಬ್ಧ ಕಾರ್ಯಾಚರಣೆಯಡಿ ರೈಲ್ವೆ ರಕ್ಷಣಾ ಪಡೆ ಒಟ್ಟು 3,22,001 ರೂ. ಮೌಲ್ಯದ ರೈಲು ಟಿಕೆಟ್’ಗಳನ್ನು ವಶಪಡಿಸಿಕೊಂಡಿದೆ.

ರೈಲ್ವೆ ರಕ್ಷಣಾ ಪಡೆ 14 ಮಂದಿಯನ್ನು ಬಂಧಿಸಿ, 86,833 ರೂ. ಮೌಲ್ಯದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡಿದೆ.

ರೈಲ್ವೆ ರಕ್ಷಣಾ ಪಡೆ ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಹಾಗೂ ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಸದಾ ಬದ್ಧವಾಗಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರ ಮತ್ತು ಸುಗಮ ಪ್ರಯಾಣದ ಅನುಭವ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಸೆ. 2025ರಲ್ಲಿ ರೈಲ್ವೆ ರಕ್ಷಣಾ ಪಡೆ ಪ್ರಯಾಣಿಕರ ಸುರಕ್ಷತೆ, ಭದ್ರತೆ ಹಾಗೂ ಸೌಕರ್ಯ ಖಚಿತಪಡಿಸಲು ನಿರಂತರವಾಗಿ ಕೆಲಸ ಮಾಡಿ. ಭಾರತೀಯ ರೈಲ್ವೆಯ ವಿಶ್ವಾಸಾರ್ಹ ಸರಕು ಸಾಗಣಾ ಸೇವೆಗೂ ಮಹತ್ವದ ಸಹಕಾರ ನೀಡಿದೆ.
ಈ ಅಭಿಯಾನದಡಿ ರೈಲ್ವೆ ರಕ್ಷಣಾ ಪಡೆ ಒಟ್ಟು 51 ಮಕ್ಕಳು (39 ಹುಡುಗರು ಮತ್ತು 12 ಹುಡುಗಿಯರು) ರಕ್ಷಣೆಯ ಪತ್ತೆಹಚ್ಚಿ ಅವರ ಕುಟುಂಬಗಳಿಗೆ ಪುನಃ ಸೇರಿಸಲು ಪ್ರಮುಖ ಪಾತ್ರ ವಹಿಸಿದೆ. ಈ ಮಕ್ಕಳು ವಿವಿಧ ಕಾರಣಗಳಿಂದ ತಮ್ಮ ಕುಟುಂಬಗಳಿಂದ ಬೇರ್ಪಟ್ಟಿದ್ದರು. ಅವರನ್ನು ರಕ್ಷಿಸಿ ಎನ್ಜಿಓಗಳು ಹಾಗೂ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.

ಡಿಗ್ನಿಟಿ ಕಾರ್ಯಾಚರಣೆ
ಈ ಕಾರ್ಯಾಚರಣೆಯಡಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಒಟ್ಟು 6 ವೃದ್ಧರನ್ನು (1 ಪುರುಷ ಮತ್ತು 5 ಮಹಿಳೆಯರು) ರಕ್ಷಿಸಿ ಅವರ ಕುಟುಂಬಗಳಿಗೆ ಅಥವಾ ಎನ್’ಜಿಒಗಳಿಗೆ ಹಸ್ತಾಂತರಿಸಲಾಗಿದೆ.

ಮಹಿಳಾ ಪ್ರಯಾಣಿಕರ ಶಕ್ತೀಕರಣ – ಮೇರಿ ಸಹೇಲಿ ಅಭಿಯಾನ
ಈ ಮಹಿಳಾ ಕೇಂದ್ರಿತ ಯೋಜನೆಯಡಿ, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು ಒಂಟಿಯಾಗಿ ಅಥವಾ ಸಂಗಾತಿಯಿಲ್ಲದೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯ ಖಚಿತಪಡಿಸಿದೆ. ಅವರ ಸೀಟ್ ಹಾಗೂ ಬರ್ತ್ ವಿವರಗಳನ್ನು ಮಾರ್ಗದಲ್ಲಿನ ಸ್ಟೇಷನ್’ಗಳ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಹಂಚಲಾಗುತ್ತದೆ. ಪ್ರಯಾಣದ ಅಂತ್ಯದಲ್ಲಿ ಮಹಿಳಾ ಪ್ರಯಾಣಿಕರಿಂದ ಪ್ರತಿಕ್ರಿಯೆ ಸಂಗ್ರಹಿಸಲಾಗುತ್ತದೆ. ಪ್ರಸ್ತುತ 32 ರೈಲುಗಳನ್ನು ಈ ಅಭಿಯಾನದಡಿ ಒಳಗೊಂಡಿದೆ.

ಟಿಕೆಟ್ ದಂಧೆ ವಿರುದ್ಧದ ಕ್ರಮ
ಸಾಮಾನ್ಯ ಪ್ರಯಾಣಿಕರಿಗೆ ನ್ಯಾಯಯುತವಾಗಿ ಟಿಕೆಟ್’ಗಳು ಲಭ್ಯವಾಗಲು ಮತ್ತು ಕಪ್ಪುಬಜಾರಿನ ತಡೆಗಟ್ಟಲು ಕರ್ನಾಟಕ ಹಾಗೂ ಗೋವಾದಾದ್ಯಂತ ಟ್ರಾವೆಲ್ ಏಜೆನ್ಸಿಗಳಲ್ಲಿ ತಪಾಸಣೆ ನಡೆಸಲಾಯಿತು. ಇದರ ಫಲವಾಗಿ 35 ಪ್ರಕರಣಗಳಲ್ಲಿ 46 ದಂಧೆಗಾರರನ್ನು ಬಂಧಿಸಲಾಯಿತು. ಒಟ್ಟು 96 ಟಿಕೆಟ್’ಗಳು (1,19,956.85 ಮೌಲ್ಯ) ಮತ್ತು 140 ಬಳಕೆಮುಗಿದ ಟಿಕೆಟ್’ಗಳು (2,02,045.95 ಮೌಲ್ಯ) ವಶಪಡಿಸಿಕೊಳ್ಳಲಾಗಿದೆ.
ಸತರ್ಕ ಮತ್ತು ನಾರ್ಕೋ ಕಾರ್ಯಾಚರಣೆ
ಸತರ್ಕ ಕಾರ್ಯಾಚರಣೆಯಡಿ, ಒಟ್ಟು 9 ಮದ್ಯ ಪ್ರಕರಣಗಳಲ್ಲಿ 168 ಮದ್ಯದ ಬಾಟಲಿಗಳು (170.010 ಲೀಟರ್) ರೂ. 86,833 ಮೌಲ್ಯದಲ್ಲಿ ವಶಪಡಿಸಕೊಳ್ಳಲಾಯಿತು. ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಯಿತು.

ನಾರ್ಕೋ ಕಾರ್ಯಾಚರಣೆಯಡಿ, 7 ಪ್ರಕರಣಗಳಲ್ಲಿ 53.958 ಕೆ.ಜಿ ಗಾಂಜಾ(ರೂ. 41.26 ಲಕ್ಷ ಮೌಲ್ಯ) ವಶಪಡಿಸಿಕೊಂಡು 2 ಅಪರಾಧಿಗಳನ್ನು ಬಂಧಿಸಲಾಗಿದ್ದು, ಅವರನ್ನು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಕಳೆದುಹೋದ ವಸ್ತುಗಳ ಪುನಃ ಹಸ್ತಾಂತರ
ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳು 66 ಸಂದರ್ಭಗಳಲ್ಲಿ ಪ್ರಯಾಣಿಕರು ಬಿಟ್ಟುಹೋದ ಲ್ಯಾಪ್’ಟಾಪ್’ಗಳು, ಮೊಬೈಲ್’ಗಳು, ಆಭರಣಗಳು ಹಾಗೂ ಇತರ ವೈಯಕ್ತಿಕ ವಸ್ತುಗಳು ಸೇರಿದಂತೆ ಒಟ್ಟು ರೂ. 17,33,153 ಮೌಲ್ಯದ ವಸ್ತುಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಲಾಗಿದೆ.

ಯಾತ್ರಿ ಸುರಕ್ಷಾ ಕಾರ್ಯಾಚರಣೆ
ಒಂದು ಸಂದರ್ಭದಲ್ಲಿ, ಅಪರಾಧ ತಡೆ ಪತ್ತೆ ದಳ ತಂಡವು ಪ್ರಯಾಣಿಕರ ವಸ್ತುಗಳ ಕಳ್ಳತನ ಪ್ರಕರಣದಲ್ಲಿ ಸಂಶಯಾಸ್ಪದ ಅಪರಾಧಿಯನ್ನು ಬಂಧಿಸಿ ಗವರ್ನಮೆಂಟ್ ರೈಲ್ವೆ ಪೊಲೀಸ್ /ದಾವಣಗೆರೆಗೆ ಹಸ್ತಾಂತರಿಸಲಾಗಿದೆ.
15,899 ರೂ. ಮೌಲ್ಯದ ಕಳವಾದ ಮೊಬೈಲ್’ಗಳನ್ನು ವಶಪಡಿಸಿಕೊಂಡು ಮತ್ತು ಸಂಬAಧಿತ ಕಾನೂನುಗಳಡಿ ಪ್ರಕರಣ ದಾಖಲಾಗಿದೆ.

ರೈಲು ಪೆಟ್ರೋಲಿಂಗ್, ಎಸ್ಕಾರ್ಟಿಂಗ್
ಪ್ರತಿ ದಿನ ಸರಾಸರಿ 32 ರಿಂದ 35 ಎಕ್ಸ್’ಪ್ರೆಸ್ ಮತ್ತು ವಿಶೇಷ ರೈಲುಗಳಲ್ಲಿ ಒಟ್ಟು 85 ರಿಂದ 90 ಸಿಬ್ಬಂದಿಗಳು ಎಸ್ಕಾರ್ಟ್ ಕರ್ತವ್ಯ ನಿರ್ವಹಿಸಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿದರು.

ರೈಲ್ವೆ ಆಸ್ತಿ ರಕ್ಷಣೆ
ಈ ಕಾಯ್ದೆಯಡಿ 9 ಪ್ರಕರಣಗಳು ದಾಖಲಾಗಿದ್ದು, 14 ಅಪರಾಧಿಗಳನ್ನು ಬಂಧಿಸಲಾಯಿತು. ರೂ. 1,66,247 ಮೌಲ್ಯದ ಕಳವಾದ ರೈಲ್ವೆ ಆಸ್ತಿಯನ್ನು ವಶಪಡಿಸಕೊಳ್ಳಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಹಾ ಪ್ರಬಂಧಕರಾದ ಮುಖುಲ ಸರನ್ ಮಾಥರ್ ಅವರು ಮಾತನಾಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ಪ್ರಯಾಣಿಕರ ಕಲ್ಯಾಣಕ್ಕಾಗಿ ರೈಲ್ವೆಯು ಹೊಂದಿರುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubballiHubliIndian RailwayIRCTCKannada News WebsiteLatest News KannadaRailway Protection ForceRPFನೈಋತ್ಯ ರೈಲ್ವೆಭಾರತೀಯ ರೈಲ್ವೆರೈಲ್ವೆ ರಕ್ಷಣಾ ಪಡೆಹುಬ್ಬಳ್ಳಿ
Share196Tweet123Send
Previous Post

ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

Next Post

ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 23, 2026
ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

May 23, 2026
SWR to run special trains for Good Friday, Easter rush

ಬೀರೂರು – ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್

May 23, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL